‘ನನ್ನ ಈ ಹೆಬ್ಬಯಕೆಯನ್ನು ಈಡೇರಿಸಿಕೊಂಡು ವಿದಾಯ ಹೇಳಬೇಕು’; ಡೇವಿಡ್ ಮಿಲ್ಲರ್
2027 ರ ಏಕದಿನ ವಿಶ್ವಕಪ್‌ಗೆ ಆಫ್ರಿಕಾ ಖಂಡ ಆತಿಥ್ಯವಹಿಸುತ್ತಿರುವುದು ಎಲ್ಲರಿಗೂ ತಿಳಿದೆ ಇದೆ. ಈ ವಿಶ್ವ ಸಮರ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ನಡೆಯಲಿದೆ. ಹೀಗಾಗಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡ ವಿಶ್ವಕಪ್ ಗೆಲ್ಲುವ ಫೇವರೇಟ್ ತಂಡಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ. ಅಲ್ಲದೆ ಆಫ್ರಿಕಾ ತಂಡ ಇದುವರೆಗೆ ಏಕದಿನ ವಿಶ್ವಕಪ್ ಗೆಲ್ಲದಿರುವುದರಿಂದ ತಂಡದ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ(PC-PTI). ಇದಕ್ಕೆ ಪೂರಕವಾಗಿ ಇತ್ತೀಚೆಗೆ ಐಸಿಸಿ ಟೂರ್ನಿಗಳಲ್ಲಿ ಆಫ್ರಿಕನ್ ತಂಡ ಉತ್ತಮ ಪ್ರದರ್ಶನ ನೀಡಿದೆ. 2024 ರ ಟಿ20 ವಿಶ್ವಕಪ್…