Headlines

ಸತತ 3 ದಿನ ರಜೆ: ಪ್ರಯಾಣಿಕರಿಗಾಗಿ KSRTC ಜತೆ BMTC ಬಸ್ಸುಗಳ ಸಂಚಾರ – Kannada News | BMTC special buses operate With KSRTC From Jan 23 From Bengaluru For handle Long Holiday rush

ಬೆಂಗಳೂರು, (ಜನವರಿ 22): ಸಾಲು ಸಾಲು ರಜೆ (Long Holiday) ಇದ್ರೆ ಸಾಕು ಬೆಂಗಳೂರಿನ (Bengaluru) ಜನ ತಮ್ಮ ತಮ್ಮ ಊರುಗಳತ್ತ ಮುಖ ಮಾಡುತ್ತಾರೆ. ಇನ್ನು ಕೆಲವರು ಟ್ರಿಪ್​ಗೆ ತೆರಳುತ್ತಾರೆ. ಈಗ ಜನವರಿ ಅಂತ್ಯದಲ್ಲಿ ಸತತ ಮೂರು ದಿನ ರಜೆ ಬಂದಿರುವ ಹಿನ್ನೆಲೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವ ಜನ ಊರುಗಳತ್ತ ತೆರಳುವ ಸಾಧ್ಯತೆಗಳಿದ್ದು, ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಲಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾವಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್​​ಆರ್​​​ಟಿಸಿ ಬಸ್ ಜೊತೆಗೆ ಹೆಚ್ಚುವರಿಯಾಗಿ ಬಿಎಂಟಿಸಿ ಬಸ್​​ಗಳ (KSRTC And…

Read More

1997ರ ಪ್ರಕರಣ ಭೇದಿಸಿದ ಮಂಗಳೂರು ಪೊಲೀಸ್: 29 ವರ್ಷ ಬಳಿಕ ಸಿಕ್ಕಿಬಿದ್ದ ದಂಡುಪಾಳ್ಯ ಗ್ಯಾಂಗ್​​ ಸದಸ್ಯ – Kannada News | Mangaluru Police Arrest Dandupalya Gang’s member After 29 Years in 1997 Double Murder

ಮಂಗಳೂರು, ಜನವರಿ 22: ಕೊಲೆ, ಅತ್ಯಾಚಾರ ಮತ್ತು ದರೋಡೆಗಳಿಗೆ ಕುಖ್ಯಾತವಾಗಿದ್ದ ದಂಡುಪಾಳ್ಯ ಗ್ಯಾಂಗ್​​​ನ (Dandupalya Gang) ಓರ್ವ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ (Arrest). ಮಂಗಳೂರಿನ ಉರ್ವ ಪೊಲೀಸರು ಕಾರ್ಯಾಚರಣೆ ನಡೆಸಿ ಸುಮಾರು 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಚಿಕ್ಕ ಹನುಮ ಅಲಿಯಾಸ್​ ಚಿಕ್ಕ ಹನುಮಂತಪ್ಪನನ್ನು ಬಂಧಿಸಿದ್ದಾರೆ. ಬಂಧಿತನ ವಿರುದ್ಧ ಈವರೆಗೆ ರಾಜ್ಯದಲ್ಲಿ ಸುಮಾರು 13 ಕೊಲೆ, ದರೋಡೆ ಪ್ರಕರಣಗಳು ದಾಖಲಾಗಿವೆ. ಏನಿದು ಪ್ರಕರಣ? 1997 ಅಕ್ಟೋಬರ್​​ 11ರಂದು ಉರ್ವ ಮಾರಿಗುಡಿ ಕ್ರಾಸ್ ಬಳಿಯ ಅನ್ವರ್ ಮಹಲ್ ಎಂಬ…

Read More

Chanakya Niti: ಜೀವನದಲ್ಲಿ ಸದಾ ಸಂತೋಷವಾಗಿರಲು ಚಾಣಕ್ಯರ ಈ ಸರಳ ಸೂತ್ರವನ್ನು ಪಾಲಿಸಿ – Kannada News | Chanakya Niti: Follow this simple formula of Chanakya to always be happy in life

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ವಿಷಯಗಳು ಮಾತ್ರವಲ್ಲ ನಮ್ಮ ಜೀವನಕ್ಕೆ ಬೇಕಾಗಿರುವಂತಹ ಹಲವಾರು ವಿಚಾರಗಳನ್ನು ತಿಳಿಸಿಕೊಟ್ಟಿದ್ದಾರೆ.  ಅವರ ಈ ತತ್ವ, ಮಾರ್ಗದರ್ಶನಗಳನ್ನು ಸರಿಯಾಗಿ ಅನುಸರಿಸಿದರೆ, ಒಬ್ಬ ವ್ಯಕ್ತಿ ಯಶಸ್ವಿ, ಸಂತೋಷ ಮತ್ತು ಸಮೃದ್ಧ ಜೀವನವನ್ನು ನಡೆಸಬಹುದು. ಇದೇ ರೀತಿ ನೀವು ಸಹ ಶಾಂತಿ ಮತ್ತು ಸಂತೋಷದಾಯಕ ಜೀವನವನ್ನು ನಡೆಸಲು ಬಯಸುವಿರಾ? ಹಾಗಿದ್ರೆ ಈ ಸರಳ ಸೂತ್ರಗಳನ್ನು ಪಾಲಿಸಿ. ಇದರಿಂದ ಖಂಡಿತವಾಗಿಯೂ ನಿಮ್ಮ ಜೀವನದಲ್ಲಿ ಸಂತೋಷ ನೆಲೆಸುತ್ತದೆ. ಜೀವನದಲ್ಲಿ ಸಂತೋಷ ನೆಲೆಸಲು ಈ…

Read More

IPL 2026: ಚಿನ್ನಸ್ವಾಮಿಯಲ್ಲಿ ಪಂದ್ಯಗಳನ್ನಾಡಲು ಒಪ್ಪಿಗೆ ಸೂಚಿಸಿದ ಆರ್​ಸಿಬಿ ಫ್ರಾಂಚೈಸಿ..! ಆದರೆ? – Kannada News | Breaking! RCB to Play All IPL 2026 Home Matches at Bengaluru’s Chinnaswamy Stadium

19ನೇ ಆವೃತ್ತಿಯ ಐಪಿಎಲ್‌ (IPL 2026) ಆರಂಭಕ್ಕೆ ದಿನಗಳ ಏಣಿಕೆ ಶುರುವಾಗಿದೆ ಹೊಸ ಸೀಸನ್ ಮಾರ್ಚ್ 26 ರಂದು ಪ್ರಾರಂಭವಾಗಲಿದೆ. ಆದರೆ ಅದಕ್ಕೂ ಮೊದಲು ಅಭಿಮಾನಿಗಳ ಮನದಲ್ಲಿ ಮೂಡಿರುವ ಪ್ರಮುಖ ಪ್ರಶ್ನೆಯೆಂದರೆ, ಹಾಲಿ ಚಾಂಪಿಯನ್ ಆರ್​ಸಿಬಿ (RCB) ತನ್ನ ತವರು ಪಂದ್ಯಗಳನ್ನು ಬೆಂಗಳೂರಿನಲ್ಲಿ ಆಡುತ್ತದೆಯೇ? ಎಂಬುದು. ಏಕೆಂದರೆ ಪಂದ್ಯಾವಳ ಸನಿಹವಾಗುತ್ತಾ ಬಂದರೂ ಆರ್​ಸಿಬಿ ಫ್ರಾಂಚೈಸಿ ಮಾತ್ರ ತನ್ನ ತವರು ನೆಲವನ್ನು ಇದುವರೆಗೂ ಖಚಿತಪಡಿಸಿರಲಿಲ್ಲ. ಆದರೀಗ ಅಭಿಮಾನಿಗಳಿಗೆ ಸಂತಸದ ಸುದ್ದಿಯೊಂದು ಸಿಕ್ಕಿದ್ದು, ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy…

Read More

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿದ್ದರಾಮಯ್ಯ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ – Kannada News | CM Siddaramaiah talks with Bigg Boss Winner Gilli here is the video

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಗೆದ್ದಿರುವ ಗಿಲ್ಲಿ ನಟ ಇಂದು (ಜನವರಿ 22) ಸಿಎಂ ಸಿದ್ದರಾಮಯ್ಯ ಅವರ ಭೇಟಿ ಆಗಿದ್ದರು. ಈ ವೇಳೆ ಸಿದ್ದರಾಮಯ್ಯ ಅವರೇ ಗಿಲ್ಲಿಗೆ ಹಾರ ಹಾಕಿದ್ದಲ್ಲದೆ ಆಶೀರ್ವಾದ ಸಹ ಮಾಡಿ, ಒಳ್ಳೆಯದಾಗಲಿ ಎಂದು ಹರಿಸಿದರು. ಗಿಲ್ಲಿ ನಟ, ಸಿದ್ದರಾಮಯ್ಯ ಅವರ ಭೇಟಿ ಆದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಕೆಲ ಸಮಯ, ಗಿಲ್ಲಿ ನಟನ ಜೊತೆಗೆ ಮಾತುಕತೆ ಆಡಿದರು. ಗಿಲ್ಲಿ ಬಗ್ಗೆ ಅವರ ಕುಟುಂಬದ ಬಗ್ಗೆ ಹಲವು ಪ್ರಶ್ನೆಗಳನ್ನು ಕೇಳಿ…

Read More

WPL 2026: ಗುಜರಾತ್ ವಿರುದ್ಧ ಟಾಸ್ ಗೆದ್ದ ಯುಪಿ; ಪ್ಲೇಯಿಂಗ್ 11 ಹೀಗಿದೆ – Kannada News | WPL 2026: UP Warriorz vs Gujarat Giants Match 14 – Playoff Battle, Playing XI Out!

ಮಹಿಳಾ ಪ್ರೀಮಿಯರ್ ಲೀಗ್ (Women’s Premier League) 2026 ರ 14 ನೇ ಪಂದ್ಯ ಗುಜರಾತ್ ಜೈಂಟ್ಸ್ ಮತ್ತು ಯುಪಿ ವಾರಿಯರ್ಸ್ (Gujarat Giants vs UP Warriorz 3. Women’s Premier League) ನಡುವೆ ವಡೋದರಾದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ, ಯುಪಿ ತನ್ನ ಗೆಲುವಿನ ಓಟವನ್ನು ಮುಂದುವರಿಸಲು ಪ್ರಯತ್ನಿಸುತ್ತಿದ್ದರೆ, ಗುಜರಾತ್ ತನ್ನ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಮುಂದಿನ ಸುತ್ತಿಗೆ ಅರ್ಹತೆ ಪಡೆಯಲು ಉಳಿದಿರುವ ಪಂದ್ಯಗಳು ಎರಡೂ ತಂಡಗಳಿಗೆ ಬಹುಮುಖ್ಯವಾಗಿರುವ ಕಾರಣ, ಎರಡೂ ತಂಡಗಳಿಂದ ಜಿದ್ದಾಜಿದ್ದಿನ…

Read More

ಕರ್ನಾಟಕದ ಕಾರ್ಖಾನೆಗೆ ಒಡಿಶಾ ಕಂಪನಿ ಹೆಸರು: ಸಿಡಿದೆದ್ದ ಮಂಗಳೂರಿಗರು – Kannada News | Mangalore Chemical and Fertilizers: Name Change Row Ignites Public Protest

ಮಂಗಳೂರು, ಜನವರಿ 22: ಎಂಸಿಎಫ್​​ ಅಂದರೆ Mangaluru chemical and Fertilizer. ಮಂಗಳೂರಿನ (Mangaluru) ಪಣಂಬೂರಿನಲ್ಲಿ ಕಳೆದ 55 ವರ್ಷದಿಂದ ಇದೇ ಹೆಸರಿನಲ್ಲಿ ‌ಕಾರ್ಖಾನೆ‌ ಕಾರ್ಯ ನಿರ್ವಹಿಸುತ್ತಿತ್ತು. ಆದರೆ ಇದೀಗ ಕಾರ್ಖಾನೆಯ ಹೆಸರು ಬದಲಾವಣೆ ಆಗಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಹೆಸರು ಬದಲಾವಣೆ ಮಾಡದಂತೆ ಆಡಳಿತ ಮಂಡಳಿಗೆ ಹೇಳಿದರೂ ಖ್ಯಾರೆ ಅನ್ನುತ್ತಿಲ್ಲ. ಹೀಗಾಗಿ ಜನ ಪ್ರತಿನಿಧಿಗಳು, ಸಾರ್ವಜನಿಕರು ಹೋರಾಟಕ್ಕೆ ಮುಂದಾಗಿದ್ದಾರೆ. ಏನಿದು ವಿವಾದ? ಎಂಸಿಎಫ್ ಕಾರ್ಖಾನೆ 1971ರಲ್ಲಿ ಮಂಗಳೂರಿನಲ್ಲಿ ಆರಂಭವಾಗಿದೆ. ಕೆಮಿಕಲ್ಸ್ ಮತ್ತು ರಸಗೊಬ್ಬರ ಉತ್ಪಾದನೆ ಮಾಡುವ…

Read More

ಕಬ್ಬಿನ ಹಾಲು ಕುಡಿಯುವುದಕ್ಕಿಂತಲೂ ನೇರವಾಗಿ ಕಬ್ಬು ತಿನ್ನುವುದೇ ಒಳ್ಳೆಯದಂತೆ! ಯಾಕೆ ಗೊತ್ತಾ? – Kannada News | Sugarcane Milk vs. Whole Sugarcane: Nutritional Comparison

Sugarcane Milk Vs. Whole SugarcaneImage Credit source: Getty Images ಕಬ್ಬು (Sugarcane) ಎಷ್ಟೇ ಫ್ರೆಶ್ ಆಗಿ ಸಿಕ್ಕರೂ ಕೂಡ ಅದನ್ನು ತಿನ್ನುವ ಉತ್ಸಾಹ ಎಲ್ಲರಲ್ಲಿಯೂ ಇರುವುದಿಲ್ಲ. ಹಾಗಾಗಿ ಇದನ್ನು ಬಹಳ ಕಡಿಮೆ ಪ್ರಮಾಣದಲ್ಲಿ ಸೇವನೆ ಮಾಡಲಾಗುತ್ತದೆ. ಮಾರುಕಟ್ಟೆ, ಬಜಾರ್‌ ಹೀಗೆ ಎಲ್ಲಿ ನೋಡಿದರೂ ಇದರ ವ್ಯಾಪಾರ ವ್ಯಾಪಕವಾಗಿ ಕಂಡುಬಂದರೂ ಕೂಡ ಮುಗಿಬಿದ್ದು ಖರೀದಿ ಮಾಡುವವರು ಬಹಳ ಕಡಿಮೆ. ಹಬ್ಬ ಹರಿದಿನಗಳಲ್ಲಿ ಮಾತ್ರ ಇದನ್ನು ಪೂಜೆ ಮತ್ತು ಅಲಂಕಾರಕ್ಕಾಗಿ ಮನೆಗೆ ತರಲಾಗುತ್ತದೆ ಆದರೆ ತಿನ್ನುವ ಉತ್ಸುಕತೆ…

Read More

ಕೈ ಕಾರ್ಯಕರ್ತ ಆತ್ಮಹತ್ಯೆ, ರೀಲ್ಸ್ ಮಾಡಲು ಹೋಗಿ ಜೀವಕ್ಕೆ ಕುತ್ತು ತಂದುಕೊಂಡ ಡ್ರೈವರ್ – Kannada News | Congress Worker Suicide In Hospet And tractor Driver Dies during Reels at Kalaburagi

ವಿಜಯನಗರ/ಕೊಪ್ಪಳ, (ಜನವರಿ.22): ಕಾಂಗ್ರೆಸ್ ಕಾರ್ಯಕರ್ತನೋರ್ವ (Congress Worker)  ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ (Suicide)  ಶರಣಾಗಿರುವ ಘಟನೆ ವಿಜಯನಗರ (Vijayanagara) ಜಿಲ್ಲೆ ಹೊಸಪೇಟೆಯ ರೈಲು ನಿಲ್ದಾಣದ ಬಳಿ ನಡೆದಿದೆ. ಕೊಪ್ಪಳ (Koppal) ಜಿಲ್ಲೆ ಕಾರಟಗಿ ನಿವಾಸಿ ಕೃಷ್ಣ ಮೇಗೂರು(28) ಆತ್ಮಹತ್ಯೆ ಮಾಡಿಕೊಂಡ ಯುವಕ. ಮೃತ ಕೃಷ್ಣ ಸಚಿವ ಭೈರತಿ ಸುರೇಶ್ ಅವರ ಬಳಿ ಕೆಲಸ ಮಾಡುತ್ತಿದ್ದ. ಆದ್ರೆ, ಒಂದು ವರ್ಷದ ಹಿಂದೆಯೇ ಕೆಲಸ ಬಿಟ್ಟಿದ್ದ. ಆದ್ರೆ, ಇದೀಗ ಆತ್ಮಹತ್ಯೆಗೆ ಶರಣಾಗಿದ್ದು,  ಸಾವಿಗೆ ಕಾರಣ ತಿಳಿದುಬಂದಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ…

Read More

ಮಠಗಳಿಗೆ ಜಾಗ, ಉದ್ಯೋಗಾಕಾಂಕ್ಷಿಗಳಿಗೂ ಸುಯೋಗ: ಸಚಿವ ಸಂಪುಟ​​ ಸಭೆಯಲ್ಲಿ ಮಹತ್ವದ ನಿರ್ಧಾರ – Kannada News | Karnataka Cabinet Approves 5 Year Age Relaxation for Civil Services and Housing for Nomads

ಬೆಂಗಳೂರು, ಜನವರಿ 22: ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸರ್ಕಾರಿ ಉದ್ಯೋಗಾಂಕ್ಷಿಗಳಿಗೆ ಮತ್ತು ಅಲೆಮಾರಿ ಸಮುದಾಯಕ್ಕೆ ಸಿಹಿ ಸುದ್ದಿ ನೀಡಲಾಗಿದೆ. ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆಗೆ ಕ್ಯಾಬಿನೆಟ್​​ ಒಪ್ಪಿದ್ದರೆ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮಾಜದ ಜನರಿಗೆ ಮನೆ ನಿರ್ಮಾಣಕ್ಕೆ ಸಹಾಯ ಹಸ್ತ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರ ಜೊತೆಗೆ ಹಲವು ಮಹತ್ವದ ನಿರ್ದಾರಗಳು ಕ್ಯಾಬಿನೆಟ್​​ ಸಭೆಯಲ್ಲಿ ಆಗಿವೆ ವಯೋಮಿತಿ ಸಡಿಲಿಕೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ…

Read More