Karnataka Weather Forecast: ಬೆಂಗಳೂರು, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಆರೆಂಜ್ ಅಲರ್ಟ್ ಘೋಷಣೆ! – Kannada News | Karnataka Weather Forecast: Heavy Rain in Bengaluru, Orange Alert Issued for Bagalkot, Kalaburagi and Vijayapura
ಬೆಂಗಳೂರು, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಬೆಂಗಳೂರು, ಮೇ 27: ರಾಜ್ಯದಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ. ಮುಖ್ಯಾಂಶಗಳು ಬಾಗಲಕೋಟೆ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಣೆ. ಹಾಸನ,…