ವೈರಲ್ ಆಯಿತು ರಜನಿಕಾಂತ್ ಕಂಡಕ್ಟರ್ ಐಡಿ ಕಾರ್ಡ್;275 ರೂ. ಸಂಬಳ – Kannada News | Rajinikanth’s Viral Old BTS ID Card: From Conductor to Superstar Journey
ಚಿತ್ರರಂಗದಲ್ಲಿ ಯಾರೂ ತಲುಪಲಾಗದ ಎತ್ತರಕ್ಕೆ ಬೆಳೆದು ನಿಂತಿರುವ ‘ತಲೈವಾ’ ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ಅವರ ಹಳೆಯ ದಿನಗಳ ಅಪರೂಪದ ಐಡಿ ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಅಭಿಮಾನಿಗಳಲ್ಲಿ ರೋಮಾಂಚನ ಮೂಡಿಸಿದೆ. ಇಂದು ಕೋಟ್ಯಂತರ ಜನರ ಆರಾಧ್ಯ ದೈವವಾಗಿರುವ ರಜನಿಕಾಂತ್, ಚಿತ್ರರಂಗಕ್ಕೆ ಬರುವ ಮುನ್ನ ಬೆಂಗಳೂರು ಸಾರಿಗೆ ಸಂಸ್ಥೆಯಲ್ಲಿ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದರು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ, ಈಗ ವೈರಲ್ ಆಗಿರುವ ಅವರ ಅಂದಿನ ಅಧಿಕೃತ ಐಡಿ ಕಾರ್ಡ್ ಆ…