ಕಬ್ಬಿನ ಹಾಲು ಕುಡಿಯುವುದಕ್ಕಿಂತಲೂ ನೇರವಾಗಿ ಕಬ್ಬು ತಿನ್ನುವುದೇ ಒಳ್ಳೆಯದಂತೆ! ಯಾಕೆ ಗೊತ್ತಾ? – Kannada News | Sugarcane Milk vs. Whole Sugarcane: Nutritional Comparison
Sugarcane Milk Vs. Whole SugarcaneImage Credit source: Getty Images ಕಬ್ಬು (Sugarcane) ಎಷ್ಟೇ ಫ್ರೆಶ್ ಆಗಿ ಸಿಕ್ಕರೂ ಕೂಡ ಅದನ್ನು ತಿನ್ನುವ ಉತ್ಸಾಹ ಎಲ್ಲರಲ್ಲಿಯೂ ಇರುವುದಿಲ್ಲ. ಹಾಗಾಗಿ ಇದನ್ನು ಬಹಳ ಕಡಿಮೆ ಪ್ರಮಾಣದಲ್ಲಿ ಸೇವನೆ ಮಾಡಲಾಗುತ್ತದೆ. ಮಾರುಕಟ್ಟೆ, ಬಜಾರ್ ಹೀಗೆ ಎಲ್ಲಿ ನೋಡಿದರೂ ಇದರ ವ್ಯಾಪಾರ ವ್ಯಾಪಕವಾಗಿ ಕಂಡುಬಂದರೂ ಕೂಡ ಮುಗಿಬಿದ್ದು ಖರೀದಿ ಮಾಡುವವರು ಬಹಳ ಕಡಿಮೆ. ಹಬ್ಬ ಹರಿದಿನಗಳಲ್ಲಿ ಮಾತ್ರ ಇದನ್ನು ಪೂಜೆ ಮತ್ತು ಅಲಂಕಾರಕ್ಕಾಗಿ ಮನೆಗೆ ತರಲಾಗುತ್ತದೆ ಆದರೆ ತಿನ್ನುವ ಉತ್ಸುಕತೆ…