RCB vs GT: ಏಕಪಕ್ಷೀಯವಾಗಿ ಗುಜರಾತ್ ಮಣಿಸಿ ಸತತ 2ನೇ ಬಾರಿಗೆ ಫೈನಲ್ಗೇರಿದ ಆರ್ಸಿಬಿ – Kannada News | Defending Champions RCB Reach Second Consecutive IPL Final with Dominant Q1 Win vs gujarat titans
ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿಹಿಡಿಯುವ ತವಕದಲ್ಲಿರುವ ಹಾಲಿ ಚಾಂಪಿಯನ್ ಆರ್ಸಿಬಿ, ತಾನು ಏಕೆ ಮತ್ತೊಮ್ಮೆ ಚಾಂಪಿಯನ್ ಆಗಬೇಕು ಎಂಬುದನ್ನು ಕ್ವಾಲಿಫೈಯರ್ 1 ಪಂದ್ಯದಲ್ಲಿಯೇ ಸಾಭೀತುಪಡಿಸಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಗುಜರಾತ್ ವಿರುದ್ಧದ ಈ ಪಂದ್ಯದಲ್ಲಿ ಕೆಚ್ಚೆದೆಯ ಆಟ ಪ್ರದರ್ಶಿಸಿದ ಆರ್ಸಿಬಿ ದಾಖಲೆಯ ಗೆಲುವು ದಾಖಲಿಸಿ ಸತತ ಎರಡನೇ ಬಾರಿಗೆ ಐಪಿಎಲ್ ಫೈನಲ್ಗೇರಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ನಾಯಕ ರಜತ್ ಪಾಟಿದರ್ ಅವರ…