ಹೊಸ ತಂಡಕ್ಕೆ ರವಿಚಂದ್ರನ್ ಅಶ್ವಿನ್ ಎಂಟ್ರಿ
ಟೀಮ್ ಇಂಡಿಯಾದ ಮಾಜಿ ಆಟಗಾರ ರವಿಚಂದ್ರನ್ ಅಶ್ವಿನ್ (R. Ashwin) ವಿದೇಶಿ ಲೀಗ್ನತ್ತ ಮುಖ ಮಾಡಿದ್ದಾರೆ. ಈಗಾಗಲೇ ಐಪಿಎಲ್ನಿಂದ ನಿವೃತ್ತಿ ಘೋಷಿಸಿರುವ ಅವರು ಮುಂಬರುವ ಮೇಜರ್ ಲೀಗ್ ಕ್ರಿಕೆಟ್ (MLC) ಟೂರ್ನಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯು ಅಮೆರಿಕ ಕ್ರಿಕೆಟ್ ಬೋರ್ಡ್ ಆಯೋಜಿಸುವ ಟಿ20 ಲೀಗ್. ಈಗಾಗಲೇ ಮೂರು ಸೀಸನ್ ಮುಗಿಸಿರುವ ಎಂಎಲ್ಸಿಯ ನಾಲ್ಕನೇ ಆವೃತ್ತಿಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯುನಿಕಾರ್ನ್ಸ್ ಪರ ಕಣಕ್ಕಿಳಿಯಲು ಅಶ್ವಿನ್ ಒಪ್ಪಂದ ಮಾಡಿಕೊಂಡಿದ್ದಾರೆ. ಇದರೊಂದಿಗೆ …