RCB vs GT: ಬೌಂಡರಿಗಳಿಂದಲೇ 60 ರನ್..! ಪವರ್ಪ್ಲೇನಲ್ಲಿ ಅಬ್ಬರಿಸಿದ ಆರ್ಸಿಬಿ – Kannada News | RCB Dominates GT Powerplay: 76/1 in IPL 2026 Qualifier 1 at Dharamshala
ಐಪಿಎಲ್ 2026 ಕ್ವಾಲಿಫೈಯರ್ 1 ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ಮೊದಲ 6 ಓವರ್ಗಳಲ್ಲಿ ಅಂದರೆ ಪವರ್ಪ್ಲೇನಲ್ಲಿ ಒಂದು ವಿಕೆಟ್ ಕಳೆದುಕೊಂಡು 76 ರನ್ ಕಲೆಹಾಕಿದೆ. ಈ 76 ರನ್ಗಳಲ್ಲಿ ಆರ್ಸಿಬಿ ಕೇವಲ ಬೌಂಡರಿ ಹಾಗೂ ಸಿಕ್ಸರ್ಗಳಿಂದಲೇ 60…