Headlines

ಎಟರ್ನಲ್ ಸಿಇಒ ಸ್ಥಾನಕ್ಕೆ ದೀಪಿಂದರ್ ಗೋಯಲ್ ರಾಜೀನಾಮೆ ಕೊಟ್ಟಿದ್ದು ಯಾಕೆ? ಮುಂದೇನು ಅವರ ದಾರಿ? – Kannada News | Reasons why Deepinder Goyal resigns as CEO of Eternal

ನವದೆಹಲಿ, ಜನವರಿ 22: ಬ್ಲಿಂಕಿಟ್ ಮತ್ತು ಜೊಮಾಟೊದ ಮಾಲಕ ಸಂಸ್ಥೆಯಾದ ಎಟರ್ನಲ್​ನ ಗ್ರೂಪ್ ಸಿಇಒ ಸ್ಥಾನಕ್ಕೆ ದೀಪಿಂದರ್ ಗೋಯಲ್ (Deepinder Goyal) ನಿನ್ನೆ ರಾಜೀನಾಮೆ ಕೊಟ್ಟಿದ್ದಾರೆ. ಬ್ಲಿಂಕಿಟ್​ನ ಸಿಇಒ ಆಗಿದ್ದ ಆಲ್ಬೀಂದರ್ ಧಿಂಡ್ಸ ಅವರು ಎಟರ್ನಲ್ ಗ್ರೂಪ್​ನ ಸಿಇಒ ಆಗಿ ಬಡ್ತಿ ಮತ್ತು ಜವಾಬ್ದಾರಿ ಪಡೆಯಲಿದ್ದಾರೆ. ದೀಪಿಂದರ್ ಗೋಯಲ್ ಅವರು ಸ್ಟಾಕ್ ಫೈಲಿಂಗ್​ನಲ್ಲಿ ಇದನ್ನು ಪ್ರಕಟಿಸಿದ್ದಾರೆ. ಷೇರುದಾರರು ಅನುಮಸತಿಸಿದರೆ ಎಟರ್ನಲ್ ನಿರ್ದೇಶಕರ ಮಂಡಳಿಯಲ್ಲಿ ವೈಸ್ ಛೇರ್ಮನ್ ಆಗಿ ಮುಂದುವರಿಯುವುದಾಗಿ ಅವರು ಹೇಳಿದ್ದಾರೆ. ಹಾಗೆಯೇ, ತಾನು ಎಟರ್ನಲ್ ಸಿಇಒ…

Read More

ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್. ಅವರು ವಿನ್ ಆದ ಬಳಿಕ ಇದೇ ಮೊದಲ ಬಾರಿಗೆ ಅಭಿಮಾನಿಗಳ ಜೊತೆ ಮಾತನಾಡಿದ್ದಾರೆ. ಈ ವೇಳೆ ‘ಇದೆಲ್ಲ ನಿಜ ಎಂದು ನಂಬೋಕೆ ಇನ್ನೂ ಸಾಧ್ಯವಾಗುತ್ತಿಲ್ಲ’ ಎಂದಿದ್ದಾರೆ. ಅಂದರೆ, ಅವರಿಗೆ ಇನ್ನೂ ವಾಸ್ತವಕ್ಕೆ ಬರೋಕೆ ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ಅವರು ಎಲ್ಲಾ ಅಭಿಮಾನಿಗಳಿಗೆ, ಬೆಂಬಲಿಗರಿಗೆ, ಮಾಧ್ಯಮದವರಿಗೆ, ಸೋಶಿಯಲ್ ಮೀಡಿಯಾ ಮೀಮ್ ಪೇಜ್​​​ಗಳಿಗೆ ಧನ್ಯವಾದ ಹೇಳಿದ್ದಾರೆ. ಆ ಸಂಧರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

Spiritual Tips: ಹಾಸಿಗೆ ಮೇಲೆ ಕುಳಿತು ಏಕೆ ಊಟ ಸೇವನೆ ಮಾಡಬಾರದು? ವಾಸ್ತು ತಜ್ಞರ ಸಲಹೆ ಇಲ್ಲಿದೆ – Kannada News | The Spiritual and Practical Consequences of Eating on the Bed: Insights

ಸನಾತನ ಸಂಪ್ರದಾಯದಲ್ಲಿ ಅನ್ನಕ್ಕೆ ವಿಶೇಷ ಸ್ಥಾನಮಾನವಿದೆ. ಅನೇಕ ಯಜ್ಞ, ಹೋಮ, ಹವನಗಳಲ್ಲಿ ಅನ್ನ ಯಜ್ಞಕ್ಕೆ ಮಹತ್ವ ನೀಡಲಾಗಿದೆ. ಭಗವದ್ಗೀತೆಯಲ್ಲಿ ‘ಅನ್ನಾತ್ ಭವಂತಿ ಭೂತಾನಿ ಪರ್ಜನ್ಯಾತ್ ಅನ್ನಸಂಭವಃ’ ಎಂದು ಹೇಳಿದಂತೆ, ಅನ್ನವು ಜೀವರಕ್ಷಕ ಮತ್ತು ಪ್ರಾಣ ರಕ್ಷಕವಾಗಿದೆ. ಅನ್ನಪೂರ್ಣೇಶ್ವರಿಯನ್ನು ನಾವು ಸದಾ ಪೂರ್ಣೆಯೆಂದು ಪೂಜಿಸುತ್ತೇವೆ. ನಾವು ಅನ್ನಕ್ಕೆ ಎಷ್ಟು ಗೌರವ ಮತ್ತು ಭಕ್ತಿ ಸಮರ್ಪಿಸುತ್ತೇವೆಯೋ, ನಮ್ಮ ದೇಹವೂ ಅಷ್ಟು ಚೆನ್ನಾಗಿರುತ್ತದೆ. ಆದರೆ, ಅನ್ನದ ವಿಷಯದಲ್ಲಿ ಕೆಲವು ಅಭ್ಯಾಸಗಳನ್ನು ತ್ಯಜಿಸುವುದು ಅವಶ್ಯಕ. ಅವುಗಳಲ್ಲಿ ಪ್ರಮುಖವಾದುದು ಹಾಸಿಗೆ ಮೇಲೆ ಕುಳಿತು ಆಹಾರ…

Read More

ಪತ್ನಿಯನ್ನು ಕೊಂದು ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾಂಗ್ರೆಸ್ ನಾಯಕನ ಸೋದರಳಿಯ – Kannada News | Gujarat Crime: Tragic End After Domestic Fight, Couple Die in Suspected Murder Suicide

ಅಹಮದಾಬಾದ್, ಜನವರಿ 22: ವ್ಯಕ್ತಿಯೊಬ್ಬ ಪತ್ನಿಯನ್ನು ಕೊಂದು ಕೊನೆಗೆ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆದಿದೆ. ಗುಜರಾತ್ ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ಶಕ್ತಿಸಿನ್ಹ ಗೋಹಿಲ್ ಅವರ ಸೋದರಳಿಯ ಯಶ್‌ರಾಜ್ ಗೋಹಿಲ್, ತನ್ನ ಪತ್ನಿ ರಾಜೇಶ್ವರಿ ಜಡೇಜಾ ಅವರನ್ನು ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ನಂತರ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿದ್ದಾನೆ ಎಂದು ವರದಿಯಾಗಿದೆ. ಮೂಲತಃ ಭಾವನಗರದ ಈ ದಂಪತಿ ಎರಡು ತಿಂಗಳ ಹಿಂದೆ ಮದುವೆಯಾದ ನಂತರ ಅಹಮದಾಬಾದ್‌ನಲ್ಲಿ…

Read More

Weekly Career Predictions: ಈ ರಾಶಿಯ ನಿರುದ್ಯೋಗಿಗಳಿಗೆ ಈ ವಾರ ಉದ್ಯೋಗ ದೊರೆಯುವ ಸಾಧ್ಯತೆಯಿದೆ – Kannada News | Career Predictions Jan 25 31, 2026: Navigating Job Challenges and New Opportunities

25-01-2026ರಿಂದ 31  ರವರೆಗೆ ವೃತ್ತಿಯು ಅಧಿಕಾರಿಗಳ ಆಳ್ವಿಕೆಯಲ್ಲಿ ಇರಲಿದೆ. ಕೆಲವರಿಗೆ ಮುಂದಿನ ದಾರಿ ಕತ್ತಲೆನಿಸುವ ಸ್ಥಿತಿ. ಶ್ರಮ ಅಧಿಕವಾಗಲಿದೆ. ಸ್ವಂತ ಉದ್ಯಮಿಗಳಿಗೆ ನಷ್ಟವನ್ನು ತುಂಬಿಕೊಳ್ಳುವ ಯೋಚನೆ ಬರಲಿದ್ದು ಅಡ್ಡ ದಾರಿಗಳು ಗಮನ ಸೆಳೆಯಬಹುದು‌. ಸರಿಯಾದ ಮಾರ್ಗವಿದ್ದರೆ ಭಯದ ಅವಶ್ಯಕತೆ ಇಲ್ಲ. ದೈವ ನಿಮ್ಮನ್ನು ಕಾಪಾಡುತ್ತದೆ. ಮೇಷ ರಾಶಿ: ಈ ವಾರ ವೃತ್ತಿಜೀವನ ಹೊಸ ಎತ್ತರಕ್ಕೆ ಏರಲಿದೆ. ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಮತ್ತು ವಿದೇಶಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಶುಭ ಸುದ್ದಿ ಸಿಗಲಿದೆ. ವೃಷಭ ರಾಶಿ: ನಿಮಗೆ ಕೆಲಸದ ಸ್ಥಳದಲ್ಲಿ…

Read More

ಕೋಮುದ್ವೇಷದ ಭಾಷಣ: ಕಲ್ಲಡ್ಕ ಪ್ರಭಾಕರ್​​​ ಭಟ್ ಮೇಲೆ ಮತ್ತೆ ಎಫ್​​ಐಆರ್ ದಾಖಲು – Kannada News | RSS Leader Kalladka Bhat Booked Over Provocative Speech; BNS Charges in Puttur

ಮಂಗಳೂರು, ಜ.22: ಆರ್​​​​ಎಸ್​​ಎಸ್​​ ಮುಖಂಡ ಕಲ್ಲಡ್ಕ ಪ್ರಭಾಕರ್​​​ ಭಟ್​​ (Kalladka Prabhakar Bhat) ವಿರುದ್ಧ ಪತ್ತೆ ಎಫ್​​ಐಆರ್​​ ದಾಖಲಾಗಿದೆ. ಪ್ರಚೋದನಾಕಾರಿ ಭಾಷಣ ಆರೋಪದಡಿ ಪುತ್ತೂರಿನಲ್ಲಿ ಕೇಸ್ ದಾಖಲು ಮಾಡಲಾಗಿದೆ. ಪುತ್ತೂರಿನ ಖಾಸಗಿ ಕಾಲೇಜು ಕಾರ್ಯಕ್ರಮದಲ್ಲಿ ಕೋಮುದ್ವೇಷದ ಭಾಷಣ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ಕಾರಣಕ್ಕೆ ಅವರ ಮೇಲೆ ದೂರು ದಾಖಲಿಸಲಾಗಿದೆ. ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಹಾಗೂ ಹಿಂಸೆಗೆ ಪ್ರಚೋದನೆ ನೀಡಿದ ಆರೋಪದಡಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿದೆ ಎಂದು ಹೇಳಲಾಗಿದೆ. ಪುತ್ತೂರು ನಿವಾಸಿ ರಾಮಚಂದ್ರ ಕೆ….

Read More

ಗ್ರೀನ್​ಲ್ಯಾಂಡ್​ ವಶಕ್ಕೆ ಪಡೆಯಲು ಅಮೆರಿಕ ಬಲ ಪ್ರಯೋಗ ಮಾಡುವುದಿಲ್ಲ: ಡೊನಾಲ್ಡ್​ ಟ್ರಂಪ್ – Kannada News | Greenland Acquisition: Trump Drops Force, Prioritizes Talks for US Security

ವಾಷಿಂಗ್ಟನ್, ಜನವರಿ 22: ಗ್ರೀನ್​ಲ್ಯಾಂಡ್​ ಅನ್ನು ಅಮೆರಿಕವು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ದಾವೋಸ್​ನಲ್ಲಿ ಮಾಡಿರುವ ಭಾಷಣದಲ್ಲಿ ಹೇಳಿದ್ದಾರೆ. ಭಾಷಣದ ಸಮಯದಲ್ಲಿ ಡ್ಯಾನಿಶ್ ಪ್ರದೇಶದ ಮೇಲೆ ನಿಯಂತ್ರಣ ಸಾಧಿಸಬೇಕೆಂಬ ತಮ್ಮ ಬೇಡಿಕೆಗೆ ದೃಢವಾಗಿ ಅಂಟಿಕೊಂಡಿದ್ದಾರೆ. ಅಮೆರಿಕ ಹೊರತುಪಡಿಸಿ ಬೇರೆ ಯಾವುದೇ ರಾಷ್ಟ್ರವು ಗ್ರೀನ್‌ಲ್ಯಾಂಡ್ ಅನ್ನು ಸುರಕ್ಷಿತವಾಗಿಡಲು ಸಾಧ್ಯವಿಲ್ಲ ಮತ್ತು ಆದ್ದರಿಂದ ಯುರೋಪಿಯನ್ ನಾಯಕರು ಸ್ವ-ಆಡಳಿತ ದ್ವೀಪವನ್ನು ಅಮೆರಿಕದ ನಿಯಂತ್ರಣಕ್ಕೆ ವರ್ಗಾಯಿಸುವುದು ಅತ್ಯಗತ್ಯ ಎಂದು ಟ್ರಂಪ್ ಪ್ರತಿಪಾದಿಸಿದರು. ಗ್ರೀನ್‌ಲ್ಯಾಂಡ್ ಅನ್ನು ಅಮೆರಿಕ ಸ್ವಾಧೀನಪಡಿಸಿಕೊಳ್ಳುವ…

Read More

‘ನಾವು ಮದುವೆ ಆಗಿದ್ದೇವೆ, ಆದರೆ..’; ದೊಡ್ಡ ಹೇಳಿಕೆ ನೀಡಿದ ಆಮಿರ್ ಖಾನ್ – Kannada News | We Are Married By From Soul Says Aamir Khan About wedding plans with Gauri spratt

ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್, ನಟ ಆಮಿರ್ ಖಾನ್ (Aamir Khan) ತಮ್ಮ ಖಾಸಗಿ ಜೀವನದ ಬಗ್ಗೆ ಆಗಾಗ್ಗೆ ಸುದ್ದಿಯಲ್ಲಿರುತ್ತಾರೆ. ತಮ್ಮ 60ನೇ ಹುಟ್ಟುಹಬ್ಬದಂದು, ಅವರು ತಮ್ಮ ಗೆಳತಿ ಗೌರಿ ಸ್ಪ್ರಾಟ್ ಮೇಲಿನ ಪ್ರೀತಿಯನ್ನು ಸಾರ್ವಜನಿಕವಾಗಿ ಒಪ್ಪಿಕೊಂಡರು ಮತ್ತು ಅವರನ್ನು ಮುನ್ನೆಲೆಗೆ ತಂದರು. ಅದಾದ ನಂತರ, ಇಬ್ಬರೂ ವಿವಿಧ ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡರು. ಈಗ, ಇತ್ತೀಚಿನ ಸಂದರ್ಶನವೊಂದರಲ್ಲಿ, ಅವರು ತಮ್ಮ ಸಂಬಂಧ ಮತ್ತು ಮದುವೆಯ ಬಗ್ಗೆ ಮಾತನಾಡಿದ್ದಾರೆ. ಆಮಿರ್ ಮತ್ತು ಅವರ ಗೆಳತಿ ಗೌರಿ ಸ್ಪ್ರಾಟ್ ಲಿವ್-ಇನ್ ಸಂಬಂಧದಲ್ಲಿ…

Read More

Karnataka Governor: ಒಂದೇ ವಾಕ್ಯದಲ್ಲಿ ಮಾತು ಮುಗಿಸಿದ ರಾಜ್ಯಪಾಲರು, ಸರ್ಕಾರದ ಭಾಷಣ ಓದಲು ನಕಾರ: ವಿಧಾನಸಭೆಯಲ್ಲಿ ಹೈಡ್ರಾಮಾ – Kannada News | Karnataka Governor vs Government: Karnataka Assembly Drama as Governor Skips Government Speech, Ends Address in One Line

ಬೆಂಗಳೂರು, ಜನವರಿ 22: ನರೇಗಾ ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿರುವುದರ ವಿರುದ್ಧ ಕರ್ನಾಟಕ ಸರ್ಕಾರ ಕರೆದಿರುವ ವಿಶೇಷ ಅಧಿವೇಶನ ಕೂಡ ರಾಜ್ಯಪಾಲರು ಮತ್ತು ಸರ್ಕಾರದ ವಿರುದ್ಧದ ಸಂಘರ್ಷಕ್ಕೆ ಕಾರಣವಾಗಿದೆ. ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ವಿಧಾನಸಭೆಗೆ ಬರುತ್ತಾರೆಯೇ ಎಂಬ ಅನುಮಾನವಿತ್ತು. ಆದರೆ, ಇದನ್ನು ಹುಸಿ ಮಾಡಿದ ರಾಜ್ಯಪಾಲರು, ಕೇವಲ ಒಂದೆರಡು ವಾಕ್ಯಗಳಲ್ಲಿ ಮಾತನಾಡಿ ಶುಭಾಶಯ ತಿಳಿಸಿ ಸರ್ಕಾರ ಕೊಟ್ಟ ಭಾಷಣದ ಪ್ರತಿ ಓದದೆ ತೆರಳಿದರು. ಇದಕ್ಕೆ ಆಡಳಿತ ಪಕ್ಷದ ಶಾಸಕರು ತೀವ್ರ ವಿರೋಧ…

Read More

ಕೊನೆಯ ಓವರ್​ನಲ್ಲಿ 3 ಸಿಕ್ಸ್​ ಸಿಡಿಸಿ 3 ರನ್​ಗಳಿಂದ ಗೆದ್ದ ಹೋಬಾರ್ಟ್​ ಪಡೆ – Kannada News | Beau Webster’s explosive knock powers Hobart Hurricanes to Challenger Match

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನ ನಾಕೌಟ್ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಮಳೆಬಾಧಿತ ಈ ಪಂದ್ಯದಲ್ಲಿ ಟಾಸ್ ಗೆದ್ದ ಮೆಲ್ಬೋರ್ನ್​ ಸ್ಟಾರ್ಸ್​ ತಂಡದ ನಾಯಕ ಮಾರ್ಕಸ್ ಸ್ಟೊಯಿನಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಹೋಬಾರ್ಟ್ ಹರಿಕೇನ್ಸ್ ತಂಡವು 9 ಓವರ್​ಗಳಲ್ಲಿ ಕಲೆಹಾಕಿದ್ದು 93 ರನ್​ಗಳು ಮಾತ್ರ. ಆದರೆ ಟಾಮ್ ಕರನ್ ಎಸೆದ 10ನೇ ಓವರ್​ನಲ್ಲಿ ಬ್ಯೂ ವೆಬ್​ಸ್ಟರ್ 3 ಭರ್ಜರಿ ಸಿಕ್ಸ್ ಚಚ್ಚುವ ಮೂಲಕ ಒಟ್ಟು 21 ರನ್ ಕಲೆಹಾಕಿತು. ಈ ಮೂಲಕ…

Read More