Karnataka Cabinet Expansion: ದೆಹಲಿಗೆ ತೆರಳಿದ ಜಮೀರ್; ರಾಹುಲ್ ಗಾಂಧಿ ಭೇಟಿ ಸಾಧ್ಯತೆ – Kannada News | Zameer Ahmed Khan Summoned to Delhi Amidst Karnataka Cabinet Expansion Buzz
ಬೆಂಗಳೂರು, ಜುಲೈ 29: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು ತೀವ್ರಗೊಂಡಿದ್ದು, ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳಿಂದ ತೀವ್ರ ಲಾಬಿ ನಡೆಯುತ್ತಿದೆ. ಈ ನಡುವೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ತುರ್ತು ಬುಲಾವ್ ಬಂದಿದೆ. ರಣದೀಪ್ ಸುರ್ಜೇವಾಲ ಅವರು ಜಮೀರ್ ಅಹ್ಮದ್ ಖಾನ್ ಅವರನ್ನು ದೆಹಲಿಗೆ ಕರೆಸಿಕೊಂಡಿದ್ದು, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಸಿದ್ದರಾಮಯ್ಯನವರ ಹಿಂದಿನ ಅವಧಿಯಲ್ಲಿ ವಸತಿ ಖಾತೆ ಸಚಿವರಾಗಿದ್ದ ಜಮೀರ್, ಈ ಬಾರಿಯೂ ಸಚಿವ ಸ್ಥಾನದ ಪ್ರಬಲ…