ಬಲವಂತವಾಗಿ ದೆಹಲಿ ಜಿಮ್ಖಾನಾ ಕ್ಲಬ್ ಖಾಲಿ ಮಾಡಿಸುವುದಿಲ್ಲ; ಕೋರ್ಟ್‌ಗೆ ಕೇಂದ್ರ ಸರ್ಕಾರ ಸ್ಪಷ್ಟನೆ – Kannada News | Delhi Gymkhana Club Row Centre tells Delhi High Court Police Wont Forcibly Vacate
ನವದೆಹಲಿ, ಮೇ 26: ಲುಟ್ಯೆನ್ಸ್ ದೆಹಲಿಯ ಹೃದಯಭಾಗದಲ್ಲಿರುವ 113 ವರ್ಷಗಳ ಇತಿಹಾಸ ಹೊಂದಿರುವ ದೆಹಲಿ ಜಿಮ್ಖಾನಾ ಕ್ಲಬ್ (Delhi Gymkhana Club) ಅನ್ನು ತೆರವುಗೊಳಿಸುವ ಕೇಂದ್ರ ಸರ್ಕಾರದ ಆದೇಶಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ನಲ್ಲಿ ಇಂದು ಮಹತ್ವದ ಕಾನೂನು ಪ್ರಕ್ರಿಯೆ ನಡೆದಿದೆ. ಕೇಂದ್ರ ಸರ್ಕಾರವು ಜಿಮ್ಖಾನಾ ಕ್ಲಬ್ ಜಾಗವನ್ನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ, ಸೂಕ್ತ ಲೀಗಲ್ ನೋಟಿಸ್ ನೀಡಿದ ಬಳಿಕವಷ್ಟೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕೋರ್ಟ್‌ಗೆ ಭರವಸೆ ನೀಡಿದೆ. ಪ್ರಮುಖ ಮುಖ್ಯಾಂಶಗಳು: ದೆಹಲಿ ಜಿಮ್ಖಾನಾ ಕ್ಲಬ್ಗೆ ದೊಡ್ಡ ರಿಲೀಫ್…