Chanakya Niti: ಉಚಿತವಾಗಿ ಪಡೆಯುವ ವಸ್ತುಗಳು ಮನುಷ್ಯನನ್ನು ಹೇಗೆ ದುರ್ಬಲಗೊಳಿಸುತ್ತೆ ಗೊತ್ತಾ? – Kannada News | Chanakya Niti: Do you know how free things weaken a person?

ಪುಕ್ಕಟ್ಟೆ ಏನಾದ್ರೂ ಸಿಗುತ್ತೆ ಅಂದ್ರೆ ಅದನ್ನು ಪಡೆಯಲು ಜನ ನಾಮುಂದು ತಾ ಮುಂದು ಅಂತ ಧಾವಿಸ್ತಾರೆ. ಈ ರೀತಿ ಉಚಿತವಾಗಿ ಪಡೆಯುವುದು ಮನಸ್ಸಿಗೆ ಖುಷಿಯನ್ನು ನೀಡಬಹುದು, ಆದ್ರೆ ಇದು ವ್ಯಕ್ತಿಯನ್ನು ಕ್ರಮೇಣ ದುರ್ಬಲಗೊಳಿಸುತ್ತದೆ ಎಂದು ಆಚಾರ್ಯ ಚಾಣಕ್ಯರು (Acharya Chanakya) ಎಚ್ಚರಿಕೆ ನೀಡಿದ್ದಾರೆ. ಉಚಿತವಾಗಿ ಏನಾದ್ರೂ ಸಿಗುತ್ತಿದೆ ಅಂದ್ರೆ ಅದನ್ನು ಪಡೆಯುವುದರಲ್ಲಿ ತಪ್ಪೇನಿದೆ ಎಂದು ಹಲವರು ಭಾವಿಸಬಹುದು ಆದ್ರೆ ಉಚಿತವಾಗಿ ಪಡೆಯುವ ಏನಾದರೂ ಸರಿ ಅದು ಮನುಷ್ಯನ ಸ್ವಾಭಿಮಾನಕ್ಕೆ ಹಾನಿಯುಂಟು ಮಾಡುತ್ತದೆ ಎಂದಿದ್ದಾರೆ. ಹಾಗಿದ್ರೆ ಉಚಿತವಾಗಿ ಲಭಿಸುವ…

Read More

ಬೆಳಗಾವಿಯಲ್ಲಿ 400 ಕೋಟಿ ರೂ ದರೋಡೆ ಕೇಸ್​​ಗೆ ಟ್ವಿಸ್ಟ್​​​​​: SIT ವಿರುದ್ಧವೇ ಸ್ಫೋಟಕ ಆರೋಪ – Kannada News | 400 Cr Karnataka Goa Border Robbery: Sandeep Patil Demands Belagavi FIR, Doubts SIT Probe

400 ಕೋಟಿ ದರೋಡೆ ಪ್ರಕರಣImage Credit source: tv9 kannada ಬೆಳಗಾವಿ, ಫೆಬ್ರವರಿ 15: ಕರ್ನಾಟಕ, ಗೋವಾ, ಮಹಾರಾಷ್ಟ್ರದಲ್ಲಿ ನಡೆದಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣ (400 crore robbery case) ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ದೇಶವನ್ನೇ ದಂಗಾಗಿಸಿದ ಈ ದರೋಡೆ ನಡೆದು ದಿನಗಳು ಉರುಳಿದರು ಈವರೆಗೆ ಕಂಟೇನರ್​ಗಳು ಹೋಗಿದ್ದೆಲ್ಲಿಗೆ? ಕಂಟೇನರ್​ನಲ್ಲಿದ್ದ ಹಣ ಎಲ್ಲಿದೆ ಅನ್ನೋದು ರಿವೀಲ್ ಆಗಿಲ್ಲ. ಹೀಗಿರುವಾಗ ದೂರುದಾರ ಸಂದೀಪ್ ಪಾಟೀಲ್​​ ಬೆಳಗಾವಿ ಎಸ್​ಪಿ ಕೆ.ರಾಮರಾಜನ್​ಗೆ ಪತ್ರ ಬರೆಯುವ ಮೂಲಕ ಎಫ್ಐಆರ್…

Read More

ಇತ್ತ ಪೊಲೀಸರ ಪರದಾಟ, ಅತ್ತ ಪರಪುರುಷನ ಜೊತೆ ಆಟ: ಆಂಟಿಯ ಮತ್ತಷ್ಟು ನೌಟಂಕಿ ಆಟ ಬಯಲು – Kannada News | Tumakuru lady Missing Lady Found With Boy friend: here Is Kunigal Priyanka case Timeline

ಹಾಸನ/ತುಮಕೂರು, (ಫೆಬ್ರವರಿ 15): ಕುಣಿಗಲ್​​ ಮೂಲದ ಪ್ರಿಯಾಂಕಾ ಮಿಸ್ಸಿಂಗ್ (Priyanka Missing Case) ಕಹಾನಿ ರೋಚಕ ತಿರುವು ಪಡೆದುಕೊಂಡಿದೆ. ಮದ್ವೆಗೆಂದು ಹಾಸನದ ಬೇಲೂರಿಗೆ ಬಂದಿದ್ದ ಪ್ರಿಯಾಂಕಾ, ಆತ್ಮಹತ್ಯೆ ಎಂದು ಬಿಂಬಿಸಿ ಪ್ರಿಯಕರ ಡೇವಿಡ್ ಮನೆಯಲ್ಲಿ ಪತ್ತೆಯಾಗಿದ್ದಾಳೆ. ಕೆರೆ ಬಳಿ ಬಟ್ಟೆ, ಬ್ಯಾಗ್, ಚಪ್ಪಲಿ ಪತ್ತೆಯಾಗಿತ್ತು. ಇದರಿಂದ ಮುಳುಗುತಜ್ಞರನ್ನು ಕರೆಸಿ ಕೆರೆಯಲ್ಲಿ ಪರಿಶೀಲನೆ ನಡೆಸಲಾಗಿತ್ತು. ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಕೆರೆಯ ಪರಶೀಲನೆ ನಡೆಸಿದ್ದರು. ಆದ್ರೆ, ಅತ್ಯಾಚಾರವೂ ಇಲ್ಲ, ಕೊಲೆಯೂ ಅಲ್ಲ, ಮಳ್ಳಿಯ ಬೃಹನ್ನಾಟಕ ಬಯಲಾಗಿದೆ. ಪೊಲೀಸರು ಪ್ರಿಯಾಂಕಾಳ ಪತ್ತೆಗೆ…

Read More

IND vs PAK: ಪಾಕಿಸ್ತಾನವನ್ನು ಎರಡಂಕಿ ಮೊತ್ತಕ್ಕೆ ಆಲೌಟ್ ಮಾಡಿ 8 ವಿಕೆಟ್​ಗಳಿಂದ ಗೆದ್ದ ಭಾರತ – Kannada News | India Women Dominates Pakistan A by 8 Wickets; Vrinda Dinesh Shines in Asia Cup Win

2026 ರ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವೆ ಕೆಲವೇ ಗಂಟೆಗಳಲ್ಲಿ ಪಂದ್ಯ ನಡೆಯಲಿದೆ. ಆದರೆ ಅದಕ್ಕೂ ಮುನ್ನ ಬ್ಯಾಂಕಾಕ್‌ನಲ್ಲಿ ನಡೆದ ಮಹಿಳಾ ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್‌ನಲ್ಲಿ (Women’s Rising Stars Asia Cup) ಪಾಕಿಸ್ತಾನ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿದ ಭಾರತ ಮಹಿಳಾ ತಂಡ ದಾಖಲೆಯ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಿ ಕೇವಲ 93 ರನ್​ಗಳಿಗೆ ಆಲೌಟ್ ಆಯಿತು. ಪಾಕಿಸ್ತಾನ ತಂಡದ…

Read More

ಅಗ್ನಿಶಾಮಕ ಇಲಾಖೆ ಹುದ್ದೆಗಳ ಮರು ನಾಮಕರಣಕ್ಕೆ ಸರ್ಕಾರ ಅಸ್ತು: ಇನ್ಮುಂದೆ ಫೈರ್​ಮ್ಯಾನ್ ಅಲ್ಲ ಫೈರ್​​​ಫೈಟರ್ – Kannada News | Karnataka fire department: Fireman Renamed Fire Fighter; 10 percent Women Quota in Recruitment

ಅಗ್ನಿಶಾಮಕ (ಸಂಗ್ರಹ ಚಿತ್ರ)Image Credit source: google ಬೆಂಗಳೂರು. ಫೆಬ್ರವರಿ 15: ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಅಗ್ನಿಶಾಮಕ ಇಲಾಖೆಯ ಹುದ್ದೆ ಮರು ನಾಮಕರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಹೀಗಾಗಿ ಇನ್ಮುಂದೆ ‘ಫೈರ್‌ಮ್ಯಾನ್’ (Fireman) ಬದಲಿಗೆ ‘ಫೈರ್ ಫೈಟರ್’ (Fire Fighter) ಎಂದು ಬದಲಾವಣೆ ಮಾಡಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಸಭೆಯ ತೀರ್ಮಾನದಂತೆ ಕ್ರಮಕೈಗೊಳ್ಳಲಾಗಿದೆ. ಆ ಮೂಲಕ ಅಗ್ನಿಶಾಮಕ ಇಲಾಖೆಯ ನೇರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.10ರಷ್ಟು ಮೀಸಲಾತಿ ಕಲ್ಪಿಸಲು ಸಿದ್ಧತೆ ನಡೆದಿದೆ. ಆದೇಶದಲ್ಲೇನಿದೆ?  ಕೇಂದ್ರ ಗೃಹ…

Read More

Mahashivratri Fasting: ಈ 5 ವರ್ಗದ ಜನರು ಹಬ್ಬದ ದಿನದಂದು ಉಪವಾಸ ಮಾಡಲೇಬೇಡಿ – Kannada News | Safe Fasting: Mahashivratri Health Guide and Precautions, Who Should Avoid Upavasa?

ಉಪವಾಸ ಎಂದರೆ ಕೇವಲ ಊಟ ತ್ಯಜಿಸುವುದಲ್ಲ, ಅದು ಮನಸ್ಸನ್ನು ಶುದ್ಧಗೊಳಿಸಿ ದೇವರ ಧ್ಯಾನದಲ್ಲಿ ತೊಡಗುವ ಒಂದು ಆಧ್ಯಾತ್ಮಿಕ ವಿಧಾನ. ವಿಶೇಷವಾಗಿ ಮಹಾಶಿವರಾತ್ರಿ ದಿನ ಉಪವಾಸವನ್ನು ಅನೇಕರು ಭಕ್ತಿಯಿಂದ ಆಚರಿಸುತ್ತಾರೆ. ಆದರೆ ಭಕ್ತಿಯ ಜೊತೆಗೆ ಆರೋಗ್ಯದ ಬಗ್ಗೆ ಜಾಗರೂಕತೆಯೂ ಅತ್ಯಗತ್ಯ. ದೇಹ ಸಹಕರಿಸದಿದ್ದರೆ ಕಠಿಣ ಉಪವಾಸ ಮಾಡುವುದು ಸೂಕ್ತವಲ್ಲ. ಮಧುಮೇಹಿಗಳು: ಮಧುಮೇಹಿಗಳು ಊಟ ಮಾಡದೇ ಇರುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಹಠಾತ್ ಕುಸಿಯುವ (ಹೈಪೊಗ್ಲೈಸಿಮಿಯಾ) ಅಪಾಯವಿದೆ. ಇದು ತಲೆ ಸುತ್ತು, ಅಸ್ವಸ್ಥತೆ, ಗಂಭೀರ ಪರಿಸ್ಥಿತಿಯಲ್ಲಿ ಕೋಮಾಗೆ ಕಾರಣವಾಗಬಹುದು. ಆದ್ದರಿಂದ…

Read More

4000 ಕೋಟಿ ಬಜೆಟ್ ಹಾಕಿ ‘ರಾಮಾಯಣ’ ನಿರ್ಮಿಸುತ್ತಿರುವುದೇಕೆ? ಉತ್ತರ ಕೊಟ್ಟ ನಿರ್ಮಾಪಕ – Kannada News | Ramayana producer Namit Malhotra talks about why he produce the movie

ಭಾರತೀಯ ಚಿತ್ರರಂಗದ ಅತ್ಯಂತ ದೊಡ್ಡ ಬಜೆಟ್ ಸಿನಿಮಾ ‘ರಾಮಾಯಣ’ದ (Ramayana) ಹಾಲಿವುಡ್​ನಲ್ಲಿ ಈಗಾಗಲೇ ದೊಡ್ಡ ಹೆಸರು ಮಾಡಿರುವ ಸ್ಟುಡಿಯೋ ಹೊಂದಿರುವ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ಈ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಹಾಲಿವುಡ್​​ನಲ್ಲಿ ಭಾರತದ ಸಿನಿಮಾಕ್ಕೆ ಮೌಲ್ಯ ತಂದುಕೊಡಬೇಕೆಂಬ ಘನ ಉದ್ದೇಶದಿಂದಲೇ ಈ ಸಿನಿಮಾಕ್ಕೆ ಕೈ ಹಾಕಿರುವುದಾಗಿ ಈ ಹಿಂದೆ ಅವರು ಹೇಳಿಕೊಂಡಿದ್ದರು. ಇದೀಗ ಮತ್ತೊಂದು ಸಂದರ್ಶನದಲ್ಲಿ ಮಾತನಾಡಿರುವ ನಮಿತ್ ಮಲ್ಹೋತ್ರಾ ಹಾಲಿವುಡ್‌ನಲ್ಲಿ ಭಾರತವನ್ನು, ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ರೀತಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ…

Read More

ಟ್ಯಾಕ್ಸ್ ಪಾವತಿಯಿಂದ ಹಿಡಿದು ದಾಖಲೆಗಳವರೆಗೆ, ಪಿತ್ರಾರ್ಜಿತ ಆಸ್ತಿ ವರ್ಗಾವಣೆಗೆ ಅಗತ್ಯವಾದವುಗಳು – Kannada News | Inheritance property and the tax rules for heirs in India

ನಿಮ್ಮ ತಂದೆ ಮತ್ತು ತಾಯಿ ನಿಧನದ ನಂತರ, ಅವರ ವಾರಸುದಾರರಾದ ನೀವು ಅವರ ಆಸ್ತಿಪಾಸ್ತಿ ಪಡೆಯಲು ಅರ್ಹರಿರುತ್ತೀರಿ. ಈ ಪಿತ್ರಾರ್ಜಿತ ಆಸ್ತಿ (Inherited property) ಹಲವರಿಗೆ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಬಹುದು. ಪಿತ್ರಾರ್ಜಿತ ಆಸ್ತಿ ವರ್ಗಾವಣೆ ಮಾಡಿಕೊಳ್ಳುವ ಮುನ್ನ ಅನುಸರಿಸಬೇಕಾದ ಕೆಲ ವಿಧಾನಗಳು ಮತ್ತು ಬಾಧ್ಯತೆಗಳು ಇವೆ. ಮೃತರ ಟ್ಯಾಕ್ಸ್ ರಿಟರ್ನ್ ಸಲ್ಲಿಕೆಯಿಂದ ಹಿಡಿದು ಆಸ್ತಿಯ ಲಾಭ ಗಳಿಕೆ ಟ್ಯಾಕ್ಸ್​ವರೆಗೂ ನೀವು ತೆಗೆದುಕೊಳ್ಳಬೇಕಾದ ಕ್ರಮಗಳ ವಿವರ ಇಲ್ಲಿದೆ. ಮೃತರ ಐಟಿ ರಿಟರ್ನ್ ಸಲ್ಲಿಕೆ ಮೃತರು ನಿಧನವಾದ ವರ್ಷಕ್ಕೆ…

Read More

ಬ್ಯಾರಿಕೇಡ್ ಮುರಿದು ಪೊಲೀಸ್ ವಾಹನಕ್ಕೆ ಗುದ್ದಿದ ಥಾರ್, ನಿತೀಶ್ ಕುಮಾರ್ ನಿವಾಸದ ಬಳಿ ಘಟನೆ – Kannada News | SUV Smashes Barricade, Collides With Police Vehicle Near CM Residence

ಪಾಟ್ನಾ, ಫೆಬ್ರವರಿ 15: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ನಿವಾಸದ ಬಳಿ ಥಾರ್ ಬ್ಯಾರಿಕೇಡ್ ಮುರಿದು ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಪಾಟ್ನಾ ಪೊಲೀಸರ ಶಕ್ತಿ ಸುರಕ್ಷಾ ತಂಡಕ್ಕೆ ಸೇರಿದ ಗಸ್ತು ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಅಪಘಾತದ ನಂತರ, ಎರಡೂ ವಾಹನಗಳ ಮುಂಭಾಗವು ತೀವ್ರವಾಗಿ ಹಾನಿಗೊಳಗಾಗಿತ್ತು. ಗಸ್ತು ವಾಹನದೊಳಗಿದ್ದ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗಳಿಂದ ಪಾರಾಗಿದ್ದಾರೆ. ಕಾರು ಚಾಲಕನ ನಿರ್ಲಕ್ಷ್ಯದಿಂದಲೇ ಅಪಘಾತ ಸಂಭವಿಸಿದೆ ಎಂದು ಸಂಚಾರ ವಿಭಾಗದ ಡಿಎಸ್‌ಪಿ ಅಜಿತ್…

Read More

ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ ನೋಡಿ. – Kannada News | Kantara actor Rishab Shetty visits Kollur Mookambika Temple with family

ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ಇತ್ತೀಚೆಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕುಟುಂಬ ಸಮೇತರಾಗಿ ಬಂದು ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಯಶಸ್ಸಿನ ಬಳಿಕ ರಿಷಬ್ ಅವರ ಬೇಡಿಕೆ ಹೆಚ್ಚಾಗಿದೆ. ಹೊಸ ಸಿನಿಮಾದ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಅದರ ನಡುವೆಯೂ ಅವರು ಫ್ಯಾಮಿಲಿಗೆ ಸಮಯ ನೀಡುತ್ತಿದ್ದಾರೆ. ರಿಷಬ್ ಅವರು ಪರಮ ದೈವಭಕ್ತ ಎಂಬುದು ಗೊತ್ತೇ ಇದೆ. ಈ ಮೊದಲು ಕೂಡ ಅವರು ಕೊಲ್ಲೂರು ಮೂಕಾಂಬಿಕೆ (Kollur…

Read More