‘ಕೆಡಿ’ ವಿಳಂಬ ಆಗಿದ್ದೇಕೆ? ಪ್ರೇಮ್ ಪರವಾಗಿ ನಿಂತ ಸುದೀಪ್ – Kannada News | Kichcha Sudeep Supports Prem Over KD Movie Delay
ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ತೆರೆಗೆ ಬರುತ್ತಿದೆ. ಸಿನಿಮಾ ಸೆಟ್ಟೇರಿ ಬಹಳ ಸಮಯ ಕಳೆದಿತ್ತು. ಇಷ್ಟು ವಿಳಂಬ ಏಕೆ ಎಂಬ ಪ್ರಶ್ನೆಗೆ ಸುದೀಪ್ ಉತ್ತರ ನೀಡಿದ್ದಾರೆ. ಸೆಟ್ ನಿರ್ಮಾಣ, ಧ್ರುವ ಸರ್ಜಾ ‘ಮಾರ್ಟಿನ್’ ಸಿನಿಮಾ ಕೆಲಸ ಹೀಗೆ ವಿವಿಧ ಕಾರಣಕ್ಕೆ ‘ಕೆಡಿ’ ಸಿನಿಮಾ ವಿಳಂಬ ಆಗಿದೆ ಎಂದು ಅವರು ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. Source link