ದೇವಾಲಯದಲ್ಲಿ ಕೇಸರಿ ಧ್ವಜ ಹಾರಿಸಬೇಡಿ ಎಂದ ಕಾಂಗ್ರೆಸ್ನ ಮಾಜಿ ಸಚಿವ – Kannada News | Ex Minister Ramanath Rai on Saffron Flags in Temples: Udupi DC Incident and D.K. Backlash
ಮಂಗಳೂರು, ಜ.22: ಮಂಗಳೂರು ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಸಚಿವ ರಮಾನಾಥ ರೈ (Ramanath Rai) ವಿವಾದತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಇದೀಗ ಅವರು ನೀಡಿರುವ ಹೇಳಿಕೆಯಿಂದ ದಕ್ಷಿಣ ಕನ್ನಡದಲ್ಲಿ ಹಿಂದೂ ನಾಯಕರನ್ನು ಕೇರಳಿಸಿದೆ. ದೇವಸ್ಥಾನದಲ್ಲಿ ಕೇಸರಿ ಬಾವುಟ ಸೇರಿ ಯಾವುದೇ ಧ್ವಜ ಹಾರಿಸಬೇಡಿ ಎಂದು ಹೇಳಿ, ಇದೀಗ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದೆ. ನೀವು ಒಂದು ದೈವದ ಗುತ್ತು ಮನೆಯವರಾಗಿ (ದೈವದ ಮನೆಯವರು) ಹೀಗೆ ಮಾತನಾಡುವುದು…