Headlines

ಮೈರಾ, ಕೈರಾ, ನೈನಾ… ಡಿಜಿಟಲ್ ಲೋಕದಲ್ಲಿ ‘AI ಇನ್‌ಫ್ಲುಯೆನ್ಸರ್ಸ್’ ಹವಾ; ಯಂತ್ರಿಣಿಯರ ಮಧ್ಯೆ ಮನುಷ್ಯರಿಗಿದೆಯಾ ಬೆಲೆ? – Kannada News | Human Creators Thrive Amidst AI Influencers: The Future of Trustworthy Brand Endorsements

AI ಇನ್‌ಫ್ಲುಯೆನ್ಸರ್ಸ್Image Credit source: Whosthat and Anandbazar ಬೆಂಗಳೂರು, ಮೇ 26: ಇತ್ತೀಚಿನ ದಿನಗಳಲ್ಲಿ ಪ್ರಮುಖ ಬ್ರ್ಯಾಂಡ್‌ಗಳು ತಮ್ಮ ಮಾರ್ಕೆಟಿಂಗ್ ಬಜೆಟ್ ಅನ್ನು ಮರುಹಂಚಿಕೆ ಮಾಡುತ್ತಿವೆ. ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಜನರನ್ನು ತಲುಪುವ ಉದ್ದೇಶದಿಂದ, ಬ್ರ್ಯಾಂಡ್‌ಗಳು ಈಗ ನ್ಯಾನೋ ಮತ್ತು ಮೈಕ್ರೋ ಕಂಟೆಂಟ್ ಕ್ರಿಯೇಟರ್ಸ್‌ಗಳ ಬದಲಿಗೆ ಕೃತಕ ಬುದ್ಧಿಮತ್ತೆ (AI) ಮೂಲಕ ಸೃಷ್ಟಿಸಲಾದ ವರ್ಚುವಲ್ ವ್ಯಕ್ತಿತ್ವಗಳನ್ನು (AI Influencers) ಬಳಸಿಕೊಳ್ಳಲು ಮುಂದಾಗುತ್ತಿವೆ. ಆದರೆ, ಮಾರುಕಟ್ಟೆಯಲ್ಲಿ ಇಂತಹ ಸಿಂಥೆಟಿಕ್ ಇನ್‌ಫ್ಲುಯೆನ್ಸರ್‌ಗಳ ಸಂಖ್ಯೆ ಹೆಚ್ಚುತ್ತಿದ್ದರೂ, ನೈಜ ಮತ್ತು ವಿಶ್ವಾಸಾರ್ಹ…

Read More

ಭಾರತದಲ್ಲಿ ವರದಕ್ಷಿಣೆ ಎಂಬ ಅನಿಷ್ಠ ಪದ್ಧತಿ ಹೇಗೆ ಆರಂಭವಾಯಿತು? – Kannada News | How did the dowry system start? Here is information about it

ನಮ್ಮ ಭಾರತದಲ್ಲಿ ವರದಕ್ಷಿಣೆ ಪದ್ಧತಿ (dowry system) ಬಹಳ ಹಿಂದಿನಿಂದಲೂ ಪ್ರಚಲಿತದಲ್ಲಿದೆ. ವರದಕ್ಷಿಣೆ ತೆಗೆದುಕೊಳ್ಳುವುದು ಮತ್ತು ಕೊಡುವುದು ಕಾನೂನಿನ ಪ್ರಕಾರ ಅಪರಾಧವಾಗಿದ್ದರೂ ಸಹ ಇಂದಿಗೂ ಅದೆಷ್ಟೋ ಕಡೆ ವರದಕ್ಷಿಣೆಯೆಂಬ ಅನಿಷ್ಟ ಪಿಡುಗು ಜೀವಂತವಾಗಿದೆ. ಈ ಪಿಡುಗಿಗೆ ಅದೆಷ್ಟೋ ಮುಗ್ಧ ಹೆಣ್ಣು ಮಕ್ಕಳು ಬಲಿಯಾಗಿದ್ದಾರೆ. ಇತ್ತೀಚಿಗಷ್ಟೇ ಭೋಪಾಲ್‌ನ  33 ವರ್ಷದ  ತ್ವಿಷಾ ಶರ್ಮಾ ಹಾಗೂ ಗ್ರೇಟರ್‌ ನೋಯ್ಡದ 24 ವರ್ಷದ ದೀಪಿಕಾ ನಾಗರ್‌ ಎಂಬ ಇಬ್ಬರು ಮಹಿಳೆಯರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಈ ಸಾವಿಗೆ ವರದಕ್ಷಿಣೆ ಕಿರುಕುಳವೇ ಕಾರಣ ಎಂದು…

Read More

ಕೋಲಾರದಲ್ಲಿ ಮುಂದುವರೆದ ಕೃಷಿ ಹೊಂಡ ಸಾವಿನ ಸರಣಿ: 20 ದಿನದಲ್ಲಿ ಮಕ್ಕಳು ಸೇರಿ 9 ಜನ ಸಾವು – Kannada News | Kolar Farm Pond Tragedy: 9 Deaths Including Children Reported in Just 20 Days

ಕೋಲಾರ, ಮೇ 26: ಜಿಲ್ಲೆಯಲ್ಲಿ ಕೃಷಿ ಹೊಂಡಗಳು (Farm Ponds) ಅಕ್ಷರಶಃ ಮೃತ್ಯು ಕೂಪಗಳಾಗಿ ಮಾರ್ಪಟ್ಟಿವೆ. ನಿನ್ನೆ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಮತ್ತೆ ಇಬ್ಬರು ಸಹೋದರರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಕೊತ್ತೂರು ಬಳಿ ನಡೆದಿದೆ. ಆ ಮೂಲಕ ಕಳೆದ ಇಪ್ಪತ್ತು ದಿನದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು 9 ಜನರು ಮೃತಪಟ್ಟಿದ್ದಾರೆ. ಕೃಷಿಹೊಂಡಗಳಿಗೆ ತಂತಿ ಬೇಲಿ ಅಳವಡಿಸಿ, ಸುರಕ್ಷಿತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆದೇಶದ ನಡುವೆಯೂ ಸಾವಿನ ಸರಣಿ ಮುಂದುವರೆದಿದೆ. ಮುಖ್ಯಾಂಶಗಳು ಕೋಲಾರದಲ್ಲಿ…

Read More

ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ? – Kannada News | Ranveer Singh visited Chamundi temple to asks apology as per High Court order

ನಟ ರಣ್ವೀರ್ ಸಿಂಗ್ (Ranveer Singh) ಕೆಲ ತಿಂಗಳ ಹಿಂದೆ ಗೋವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ‘ಕಾಂತಾರ’ ಸಿನಿಮಾದ ಅನುಕರಣೆ ಮಾಡುತ್ತಾ ತುಳು ನಾಡಿನ ದೈವವನ್ನು ಕೆಟ್ಟದಾಗಿ ಅನುಕರಣೆ ಮಾಡಿದ್ದರು. ಅದರ ವಿರುದ್ಧ ಪ್ರಕರಣ ದಾಖಲಾಗಿ, ಕರ್ನಾಟಕ ಹೈಕೋರ್ಟ್​​ನಲ್ಲಿ ವಿಚಾರಣೆ ಸಹ ನಡೆದಿತ್ತು. ನ್ಯಾಯಾಲಯವು, ರಣ್ವೀರ್ ಸಿಂಗ್ ಮಾಡಿದ್ದು ತಪ್ಪೆಂದು ಅಭಿಪ್ರಾಯ ವ್ಯಕ್ತಪಡಿಸಿ, ಚಾಮುಂಡಿ ದೇವಾಲಯಕ್ಕೆ ಭೇಟಿ ನೀಡಿ ಕ್ಷಮೆ ಕೇಳಬೇಕೆಂದು ಸೂಚಿಸಿತ್ತು. ಅಂತೆಯೇ ಇದೀಗ ನಟ ರಣ್ವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು ದೈವಕ್ಕೆ…

Read More

Online Job Scams: ಉದ್ಯೋಗಾಕಾಂಕ್ಷಿಗಳೇ ಎಚ್ಚರ! ಯುವಜನತೆಯನ್ನೇ ಗುರಿಯಾಗಿಸುತ್ತಿವೆ ಆನ್‌ಲೈನ್ ಜಾಬ್ ಸ್ಕ್ಯಾಮ್‌ಗಳು – Kannada News | Online Job Scams: How Gen Z Falls Prey and Safety Tips for Digital Recruitment

ಉದ್ಯೋಗಾಕಾಂಕ್ಷಿಗಳೇ ಎಚ್ಚರImage Credit source: Pinterest ಇಂದಿನ ಡಿಜಿಟಲ್ ಯುಗದಲ್ಲಿ ಉದ್ಯೋಗದ ಹುಡುಕಾಟ ಮೊಬೈಲ್ ಅಥವಾ ಕಂಪ್ಯೂಟರ್ ಪರದೆಯ ಒಂದು ಸ್ಕ್ರೋಲ್‌ನೊಂದಿಗೆ ಪ್ರಾರಂಭವಾಗುತ್ತದೆ. ಆಕರ್ಷಕ ಸಂಬಳ, ಪ್ರಮುಖ ಹುದ್ದೆ, ಮತ್ತು ತಕ್ಷಣದ ನೇಮಕಾತಿಯ ಭರವಸೆ ನೀಡುವ ಜಾಹೀರಾತುಗಳು ನಿರುದ್ಯೋಗಿ ಯುವಕರಿಗೆ ಆಶಾಕಿರಣದಂತೆ ಕಾಣಿಸುತ್ತವೆ. ಆದರೆ, ಇದೇ ಆಸೆಗಳನ್ನು ಬಂಡವಾಳ ಮಾಡಿಕೊಳ್ಳುತ್ತಿರುವ ಸೈಬರ್ ವಂಚಕರು ಯುವ ಪೀಳಿಗೆಯನ್ನು ಅಪಾಯಕಾರಿ ಜಾಲಕ್ಕೆ ಎಳೆಯುತ್ತಿದ್ದಾರೆ. ಇತ್ತೀಚಿನ ಲಿಂಕ್ಡ್‌ಇನ್ (LinkedIn) ಸಮೀಕ್ಷೆಯ ಪ್ರಕಾರ, ಭಾರತದ ‘ಜೆನ್-ಝಿ’ (Gen Z – ಅಂದರೆ 1997…

Read More

ಗ್ರಾಹಕರಿಗೆ ಶೀಘ್ರ ಮತ್ತೊಂದು ದರ ಏರಿಕೆ ಬರೆ: ಸರಕು ಸಾಗಾಟ ವಾಹನಗಳ ಬಾಡಿಗೆ ದರ ಶೇ.10ರಷ್ಟು ಹೆಚ್ಚಳ ಸಾಧ್ಯತೆ – Kannada News | Fuel Pinch: Karnataka Lorry Owners Weigh 10 Percent Hike in Freight Charges as Diesel Prices Soar

ಬೆಂಗಳೂರು, ಮೇ 26: ಇಂಧನಗಳ ಬೆಲೆ ಸತತ ಏರಿಕೆಯಿಂದ ಈಗಾಗಲೇ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದುರುವ ನಡುವೆ ಶೀಘ್ರವೇ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಾಗುವ ಮುನ್ಸೂಚನೆ ಸಿಕ್ಕಿದೆ. ಕಳೆದ 10 ದಿನಗಳಲ್ಲಿ ಡೀಸೆಲ್ ದರವು ಒಟ್ಟು 7.81 ರೂ. ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಲಾರಿ ಮಾಲೀಕರು ಹಾಗೂ ಸಾರಿಗೆ ಸಂಸ್ಥೆಗಳು ಸರಕು ಸಾಗಣೆ ದರವನ್ನು ಕನಿಷ್ಠ ಶೇ. 10ರಷ್ಟು ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಆತಂಕ ಒಂದೊಮ್ಮೆ ಸರಕು ಸಾಗಣೆ ವಾಹನಗಳ…

Read More

IPL 2026: ಆರ್‌ಸಿಬಿ ಕ್ವಾಲಿಫೈಯರ್ ಆಡದೆಯೇ ಫೈನಲ್ ತಲುಪಬಹುದು..! ಹೇಗೆ ಗೊತ್ತಾ? – Kannada News | IPL 2026 Qualifier 1: RCB’s Direct Final Path! Rain Rule and Points Table Advantage Explained

ಐಪಿಎಲ್ 2026 (IPL 2026) ರ ಸೀಸನ್ ಅಂತಿಮ ಹಂತಕ್ಕೆ ತಲುಪಿದೆ. ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ (RCB vs GT) ಇಂದು ಧರ್ಮಶಾಲಾದಲ್ಲಿ ಮೊದಲ ಕ್ವಾಲಿಫೈಯರ್ ಆಡಲು ಸಿದ್ಧವಾಗಿವೆ. ಪಂದ್ಯ ಸಂಜೆ 7:30 ಕ್ಕೆ ಪ್ರಾರಂಭವಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಇತ್ತ ಸೋತ ತಂಡಕ್ಕೆ ಮತ್ತೊಂದು ಅವಕಾಶವಿದ್ದರೂ (ಕ್ವಾಲಿಫೈಯರ್-2), ಎರಡೂ ತಂಡಗಳು ಈ ಪಂದ್ಯವನ್ನು ಗೆದ್ದು ಫೈನಲ್ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಇರಾದೆಯಲ್ಲಿವೆ….

Read More

ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ಯುಎಸ್ ಕಾರ್ಯದರ್ಶಿ ರೂಬಿಯೋ – Kannada News | US Secretary Marco Rubio visits Taj Mahal With Wife During India Visit

ಆಗ್ರಾ, ಮೇ 26: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ (Marco Rubio) ತಮ್ಮ ಪತ್ನಿ ಜೀನೆಟ್ ರೂಬಿಯೋ ಅವರೊಂದಿಗೆ ಆಗ್ರಾದಲ್ಲಿರುವ ಐತಿಹಾಸಿಕ ತಾಜ್ ಮಹಲ್‌ಗೆ ಭೇಟಿ ನೀಡಿದ್ದಾರೆ. ಈ ವೇಳೆ ತಾಜ್ ಮಹಲ್ ಸೌಂದರ್ಯವನ್ನು ಹೊಗಳಿದ ರೂಬಿಯೋ ಈ ಸ್ಮಾರಕವನ್ನು ವಿಶ್ವದ ಅತ್ಯಮೂಲ್ಯ ನಿಧಿಗಳಲ್ಲಿ ಒಂದೆಂದು ಶ್ಲಾಘಿಸಿದ್ದಾರೆ. ತಾಜ್ ಮಹಲ್‌ನಲ್ಲಿ ಸುಮಾರು ಒಂದೂವರೆ ಗಂಟೆ ಕಾಲ ಕಳೆದ ದಂಪತಿ ಅಲ್ಲಿನ ಸಂದರ್ಶಕರ ಪುಸ್ತಕದಲ್ಲಿ (Visitors Book) “ವಿಶ್ವದ ನಿಜವಾದ ನಿಧಿಗಳಲ್ಲಿ ಒಂದನ್ನು ವೀಕ್ಷಿಸಲು ನಮಗೆ ಅವಕಾಶ…

Read More

ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆ; ತಿಂಗಳಿಗೆ 9,000ರೂ. ಸ್ಟೈಫಂಡ್‌ನೊಂದಿಗೆ ಬಂಪರ್ ಉದ್ಯೋಗಾವಕಾಶ! – Kannada News | Government Internship 2026: Paid Opportunities and Skill Development for Youth

ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆImage Credit source: Pinterest ದೇಶದ ಯುವಜನತೆಗೆ ಉದ್ಯೋಗ ಕೌಶಲ್ಯ ಹಾಗೂ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ‘ಪ್ರಧಾನಮಂತ್ರಿ ಇಂಟರ್ನ್‌ಶಿಪ್ ಯೋಜನೆ 2026’ (PM Internship Scheme 2026) ಅನ್ನು ಮತ್ತಷ್ಟು ಆಕರ್ಷಕ ನಿಯಮಗಳೊಂದಿಗೆ ಜಾರಿಗೆ ತಂದಿದೆ. ಈ ಯೋಜನೆಯಡಿ ದೇಶದ ಪ್ರಮುಖ 500 ಕ್ಕೂ ಹೆಚ್ಚು ಕಂಪನಿಗಳಲ್ಲಿ ಯುವಕ-ಯುವತಿಯರಿಗೆ ಇಂಟರ್ನ್‌ಶಿಪ್ (ತರಬೇತಿ) ಅವಕಾಶ ಸಿಗಲಿದ್ದು, ಪ್ರತಿ ತಿಂಗಳು ಭಾರಿ ಸ್ಟೈಫಂಡ್ ಕೂಡ ಲಭ್ಯವಾಗಲಿದೆ. ಕರ್ನಾಟಕದ ನಿರುದ್ಯೋಗಿ ಯುವಜನತೆಗೆ ಹಾಗೂ ಪದವಿ…

Read More

‘ವಿಜಯ್ ಅತ್ಯಂತ ಸಮರ್ಥ ಮುಖ್ಯಮಂತ್ರಿ’: ಮುಕ್ತಕಂಠದಿಂದ ಹೊಗಳಿದ ನಟ ವಿಶಾಲ್ – Kannada News | CM Vijay allows Five shows a day for new Tamil films in TN Actor Vishal reacts

ತಮಿಳುನಾಡು ಮುಖ್ಯಮಂತ್ರಿ ಹಾಗೂ ಖ್ಯಾತ ನಟ ಸಿ. ಜೋಸೆಫ್ ವಿಜಯ್ (CM Vijay) ಅವರು ತಮಿಳು ಚಿತ್ರರಂಗದ ನೆರವಿಗಾಗಿ ಭರ್ಜರಿ ಕೊಡುಗೆಯೊಂದನ್ನು ಘೋಷಿಸಿದ್ದಾರೆ. ಚಿತ್ರರಂಗದಲ್ಲಿ ಎದುರಾಗಿರುವ ಪ್ರಸ್ತುತ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಚಿತ್ರೋದ್ಯಮಿಗಳು ಇತ್ತೀಚೆಗಷ್ಟೇ ಸಿಎಂ ಅವರಿಗೆ ಕೆಲವು ಮನವಿಗಳನ್ನು ಸಲ್ಲಿಸಿದ್ದರು. ಇದಕ್ಕೆ ತಕ್ಷಣವೇ ಸ್ಪಂದಿಸಿರುವ ಮುಖ್ಯಮಂತ್ರಿಗಳು, ಇನ್ಮುಂದೆ ರಾಜ್ಯದಲ್ಲಿ ಹೊಸದಾಗಿ ಬಿಡುಗಡೆಯಾಗುವ ಸಿನಿಮಾಗಳಿಗೆ ಮೊದಲ ವಾರದಲ್ಲಿ ದಿನಕ್ಕೆ 5 ಪ್ರದರ್ಶನಗಳನ್ನು ನಡೆಸಲು ಚಿತ್ರಮಂದಿರಗಳಿಗೆ ಅನುಮತಿ ನೀಡಿದ್ದಾರೆ. ದಳಪತಿ ವಿಜಯ್ ಅವರ ಈ ಮಹತ್ವದ ನಿರ್ಧಾರವನ್ನು ಕಾಲಿವುಡ್…

Read More