ಬಿಗ್ ಬಾಸ್ ಸಂಭಾವನೆ ಗುಟ್ಟು ರಟ್ಟು ಮಾಡಿದ ಧನರಾಜ್; ಅಸಲಿ ವಿಷಯ ಕೇಳಿ ಜನ ಶಾಕ್ – Kannada News | Bigg Boss Kannada 11 Contestant Dhanraj Achar Reveals Inside Details of Contestants Remuneration
ಬಿಗ್ ಬಾಸ್ (Bigg Boss) ಮನೆಯಲ್ಲಿ ಸ್ಪರ್ಧಿಗಳಿಗೆ ಎಷ್ಟು ಸಂಭಾವನೆ ಸಿಗುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಇರುತ್ತದೆ. ಈ ಪ್ರಶ್ನೆಗೆ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಸ್ಪರ್ಧಿ ಧನರಾಜ್ ಆಚಾರ್ ಕೊನೆಗೂ ಉತ್ತರಿಸಿದ್ದಾರೆ. ಸಂದರ್ಶನ ಒಂದರಲ್ಲಿ ಮಾತನಾಡಿರುವ ಅವರು ಸಂಭಾವನೆಯ ಅಸಲಿ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಈ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಧನರಾಜ್ ನೀಡಿರುವ ಈ ಮಾಹಿತಿ ಅನೇಕರಿಗೆ ತೀವ್ರ ಅಚ್ಚರಿ ಮೂಡಿಸಿದೆ. ಬಿಗ್ ಬಾಸ್ ಮನೆಯಿಂದ ದೊಡ್ಡ ಮಟ್ಟದಲ್ಲಿ ಹಣ…