Headlines

‘ನನ್ನಷ್ಟು ಸ್ಟ್ರಾಂಗ್ ಸ್ಪರ್ಧಿ ಬಂದಿರಲಿಲ್ಲ’ ಎಂಬ ಅಶ್ವಿನಿ ಹೇಳಿಕೆ; ಸಿಂಹಿಣಿ ಸಂಗೀತಾನ ನೆನಪಿಸಿದ ವೀಕ್ಷಕರು – Kannada News | Ashwini Gowda’s Strongest Contestant Claim: Big Boss Fans Compare to Sangeetha Sringeri

ಅಶ್ವಿನಿ ಗೌಡ (Ashwini Gowda) ಅವರ ಬಿಗ್ ಬಾಸ್ ಪ್ರಯಾಣ ಸಾಕಷ್ಟು ಏರಿಳಿತಗಳಿಂದ ಕೂಡಿತ್ತು. ಬಿಗ್ ಬಾಸ್ನಿಂದ ಹೊರ ಬಂದ ಬಳಿಕವೂ ಅಶ್ವಿನಿ ಅವರು ಹೇಳಿಕೆ ನೀಡೋದನ್ನು ಮುಂದುವರಿಸಿದ್ದಾರೆ. ನಿಜವಾದ ವೋಟ್ ತೋರಿಸಿದ್ರೆ ನಾನೇ ಗೆಲ್ತಿದ್ದೆ ಎಂಬ ಹೇಳಿಕೆ ಚರ್ಚೆಗೆ ಕಾರಣ ಆಗಿದೆ. ‘ನನ್ನಷ್ಟು ಸ್ಟ್ರಾಂಗ್ ಸ್ಪರ್ಧಿ ಈವರೆಗೆ ಬಂದಿಲ್ಲ’ ಎಂದ ಅಶ್ವಿನಿಗೆ ವೀಕ್ಷಕರು ಸಂಗೀತಾ ಶೃಂಗೇರಿ ಅವರನ್ನು ನೆನಪಿಸಿದ್ದಾರೆ. ಅಶ್ವಿನಿ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ಸ್ಟ್ರಾಂಗ್ ಸ್ಪರ್ಧಿ ಆಗಿದ್ದರು ಎಂಬುದರಲ್ಲಿ ಅನುಮಾನವೇ ಇಲ್ಲ….

Read More

ಗಿಲ್ಲಿ ‘ಬಡವ’ ಕಾರ್ಡ್ ಬಳಸಿ ಗೆದ್ದ ಎಂದವರಿಗೆ ಮುಟ್ಟಿ ನೋಡಿಕೊಳ್ಳೋ ಉತ್ತರ ಕೊಟ್ಟ ಸಹ ಸ್ಪರ್ಧಿ ಅಭಿಷೇಕ್ – Kannada News | Bigg Boss Gilli Win: Abhishek Rejects ‘Poor Card’ Claims, Credits Talent and Entertainment

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿ ಗಿಲ್ಲಿ ನಟ ಅವರು ಬಿಗ್ ಬಾಸ್ ಮನೆಯಲ್ಲಿರುವಾಗ ‘ನಾನು ಬಡವ, ನನ್ನ ಬಳಿ ಹಣವಿಲ್ಲ, ಊಟಕ್ಕೂ ತೊಂದರೆ ಆಗುತ್ತಿದೆ’ ಎಂದೆಲ್ಲ ಎಂದಿಯೂ ಹೇಳಿಕೊಂಡವರಲ್ಲ. ಅವರು ತಮ್ಮ ಆಸ್ತಿ, ಜಾತಿ ವಿಷಯವನ್ನು ಮಾತನಾಡಿಯೇ ಇಲ್ಲ. ಆದರೂ ಕೆಲವರು ಆ ಬಗ್ಗೆ ಮಾತನಾಡುತ್ತಿದ್ದಾರೆ. ಗಿಲ್ಲಿ ಬಡವ ಕಾರ್ಡ್ ಬಳಸಿ ಗೆದ್ದ ಎಂದೆಲ್ಲ ಹೇಳುತ್ತಿದ್ದಾರೆ. ಈ ಬಗ್ಗೆ ಈ ಸೀಸನ್ ಸ್ಪರ್ಧಿ ಅಭಿಷೇಕ್ ಮಾತನಾಡಿದ್ದಾರೆ. ಅವರು ತೂಕದ ಮಾತನಾಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ…

Read More

ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡದಿದ್ರೆ ಸುಪ್ರೀಂ ಮೊರೆ ಹೋಗಲು ರಾಜ್ಯ ಸರ್ಕಾರ ಸಿದ್ಧತೆ! – Kannada News | Karnataka Government to Approach Supreme Court if Governor Skips Address in Special Assembly Session

ಕರ್ನಾಟಕ ರಾಜ್ಯಪಾಲರು (ಸಂಗ್ರಹ ಚಿತ್ರ) ಬೆಂಗಳೂರು, ಜನವರಿ 22: ಕರ್ನಾಟಕದಲ್ಲಿ (Karnataka) ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ. ಇಂದು ಆರಂಭವಾಗಲಿರುವ ವಿಧಾನಮಂಡಲದ ವಿಶೇಷ (Karnataka Assembly Session) ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಭಾಷಣದಲ್ಲಿ ಉಲ್ಲೇಖಿಸಲಾಗಿರುವ 11 ಪ್ಯಾರಾಗಳನ್ನು ತಿದ್ದುಪಡಿ ಮಾಡುವಂತೆ ಅಥವಾ ಕೈಬಿಡುವಂತೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ. ಆದರೆ, ರಾಜ್ಯ ಸರ್ಕಾರವು ರಾಜ್ಯಪಾಲರ ಈ ಷರತ್ತಿಗೆ ನಕಾರ ವ್ಯಕ್ತಪಡಿಸಿದೆ. ಸರ್ಕಾರವು ಬರೆದುಕೊಟ್ಟ ಭಾಷಣವನ್ನೇ…

Read More

ಕರ್ನಾಟಕ ಹವಾಮಾನ ವರದಿ: ಚಿಕ್ಕಮಗಳೂರು ಜನರೇ ಎಚ್ಚರ, ಬೆಳಿಗ್ಗೆ ದಟ್ಟ ಮಂಜು ಇರುವ ಕಾರಣ ವಾಹನ ಚಲಿಸುವಾಗ ಎಚ್ಚರ – Kannada News | Karnataka weather today dry cold wave continues bengaluru pleasant fog warning

ಬೆಂಗಳೂರು, ಜ.22: ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದಿನ (ಜನವರಿ 22, 2026) ಹವಾಮಾನ ಶುಷ್ಕ ಮತ್ತು ಶೀತ ವಾತಾವರಣದಿಂದ ಕೂಡಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಪ್ರಸ್ತುತ ಚಳಿಯ ತೀವ್ರತೆ ಮುಂದುವರಿದಿದ್ದು, ಒಣ ಹವಾಮಾನ (Dry Weather) ಕಂಡುಬರುತ್ತಿದೆ. ಬೆಂಗಳೂರಿನಲ್ಲಿ ಇಂದು ಆಹ್ಲಾದಕರ ಹವಾಮಾನವಿರಲಿದ್ದು, ಬೆಳಗಿನ ಜಾವ ಸಾಧಾರಣ ಮಂಜು ಇರಲಿದೆ. ಗರಿಷ್ಠ ತಾಪಮಾನ 28°C ಮತ್ತು ಕನಿಷ್ಠ ತಾಪಮಾನ 16°C ಇರಲಿದೆ. ಗಾಳಿಯ ಗುಣಮಟ್ಟ (AQI) ಸಾಧಾರಣ ಮಟ್ಟದಲ್ಲಿದೆ. ಬೆಳಗಾವಿ, ವಿಜಯಪುರ…

Read More

ತಪಾಸಣೆ ನೆಪದಲ್ಲಿ ವಿದೇಶಿ ಮಹಿಳೆಯ ಖಾಸಗಿ ಅಂಗ ಸ್ಪರ್ಶಿಸಿ ತಬ್ಬಿಕೊಂಡ ವಿಮಾನ ನಿಲ್ದಾಣ ಸಿಬ್ಬಂದಿಯ ಬಂಧನ – Kannada News | Airport Staff Arrested for forcefully hugging, Harassing Foreign Woman During Security Check at Bengaluru Airport

ಬೆಂಗಳೂರು, ಜನವರಿ 22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ವಿದೇಶಿ ಮಹಿಳೆಗೆ ತಪಾಸಣೆ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಗಂಭೀರ ಘಟನೆ ವರದಿಯಾಗಿದೆ. ಕೊರಿಯಾಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ವಿದೇಶಿ ಮಹಿಳೆಗೆ ಏರ್‌ಪೋರ್ಟ್ ಸಿಬ್ಬಂದಿ ಅಪಾನ್ ಅಹ್ಮದ್ ಎಂಬಾತ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಸದ್ಯ ಆತನ ಬಂಧನವಾಗಿದೆ. ಟಿಕೆಟ್ ಪರಿಶೀಲನೆ ವೇಳೆ ಮಹಿಳೆಯ ಬ್ಯಾಗ್‌ನಿಂದ ಬೀಪ್ ಸೌಂಡ್ ಬರುತ್ತಿದೆ ಎಂದು ಹೇಳಿದ ಅಪಾನ್…

Read More

Daily Devotional: ಸಾವಿನ ಮನೆಯಲ್ಲಿ ಬಿಳಿ ವಸ್ತ್ರವನ್ನು ಯಾಕೆ ಧರಿಸುವದು? – Kannada News | Understanding the Symbolism of White Clothes in Mourning Rituals

ಮರಣದ ಹೊಂದಿದ ನಂತರ ಹಿಂದೂ ಸಂಪ್ರದಾಯ ಬಿಳಿ ವಸ್ತ್ರ ಧರಿಸುವುದು ರೂಢಿ ಇಂದಿಗೂ ಇದೆ. ಬಿಳಿಯ ಬಣ್ಣವು ಶಾಂತಿ, ಶುದ್ಧತೆ, ಮೌನ ಹಾಗೂ ಸಮೃದ್ಧಿಯ ಸಂಕೇತವಾಗಿದೆ. ಭಗವದ್ಗೀತೆಯ ಪ್ರಕಾರ ಜನನ-ಮರಣಗಳು ಜೀವನದ ಸಹಜ ಭಾಗ. ಅಂತಹ ಸಂದರ್ಭಗಳಲ್ಲಿ ಬಿಳಿ ವಸ್ತ್ರಗಳನ್ನು ಧರಿಸಿ, ಒಡವೆಗಳನ್ನು ತ್ಯಜಿಸಿ, ಮೌನ ಪಾಲಿಸುವುದು ಆತ್ಮಕ್ಕೆ ಶಾಂತಿ ನೀಡುತ್ತದೆ. ಇದು ಮೃತರ ಆತ್ಮಕ್ಕೆ ಮೋಕ್ಷವನ್ನು ಕರುಣಿಸಲು ಹಾಗೂ ಕುಟುಂಬದಲ್ಲಿ ಶಾಂತಿಯನ್ನು ನೆಲೆಸಲು ಸಹಾಯ ಮಾಡುತ್ತದೆ. ಬಿಳಿ ವಸ್ತ್ರವು ವಾತಾವರಣವನ್ನು ಶುದ್ಧವಾಗಿರಿಸಲು ಸಹಕಾರಿಯಾಗುತ್ತದೆ ಎಂದು ನಂಬಲಾಗಿದೆ….

Read More

Horoscope Today 21 January: ಇಂದು ಈ ರಾಶಿಯವರಿಗೂ ಶುಭಫಲ ಹೆಚ್ಚು

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 22, 2026ರ ದಿನ ಭವಿಷ್ಯದ ಬಗ್ಗೆ ತಿಳಿಸಿದ್ದಾರೆ. ಈ ದಿನವು ಗುರುವಾರವಾಗಿದ್ದು, ವಿಶ್ವಾಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಶುಕ್ಲ ಪಕ್ಷದ ಚೌತಿ ತಿಥಿಯಾಗಿದೆ. ಶತಭಿಷಾ ನಕ್ಷತ್ರ, ವರಿಯನ್ ಯೋಗ ಮತ್ತು ವಣಿಕ ಕರಣಗಳು ಇಂದಿನ ಪ್ರಮುಖ ಗ್ರಹಗಳ ಸಂಯೋಜನೆಗಳಾಗಿವೆ. ಇಂದು ರವಿ ಮಕರ ರಾಶಿಯಲ್ಲಿದ್ದು, ಚಂದ್ರ ಕುಂಭ ರಾಶಿಯಲ್ಲಿ ಸಂಚರಿಸುತ್ತಿದ್ದಾನೆ. ಶುಕ್ಲ ಪಕ್ಷದ ಚೌತಿ ಇರುವುದರಿಂದ ಇದನ್ನು ವಿನಾಯಕಿ ಚತುರ್ಥಿ…

Read More

Horoscope Today 22 January : ಇಂದು ಈ ರಾಶಿಯವರು ಮಾತನ್ನು ಉಳಿಸಿಕೊಳ್ಳುವರು

ಮೇಷ ರಾಶಿ: ಬೆಂಕಿಯ ಸಹವಾಸ ಮಾಡಿಯೂ ಅವಘಡ ಆಗುವುದಿಲ್ಲ ಎನ್ನಲಾಗದು. ಹೂಡಿಕೆಯನ್ನು ಇತರರ ಒತ್ತಾಯದ ಮೇಲೆ ಮಾಡಬೇಕಾದೀತು. ಮನೆಯ ಖರೀದಿಯ ಬಗ್ಗೆ ಆಲೋಚನೆಗಳು ಬರಲಿವೆ. ಇಂದು ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿದ್ದು ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ನಿರ್ಧಾರವನ್ನು ಮಾಡಲು ಸರಿಯಾದ ವ್ಯಕ್ತಿಗಳು ಸಿಗುವರು. ನಿಮ್ಮಿಂದ ಉಪಕಾರವನ್ನು ಪಡೆದವರೇ ನಿಮ್ಮ ಶತ್ರಗಳಾದಾರು. ಸಂಗಾತಿಯು ನಿಮ್ಮನ್ನು ನಿರ್ಲಕ್ಷಿಸಬಹುದು. ನಿಮ್ಮ ಬಗ್ಗೆ ನಿಮಗೇ ನಂಬಿಕೆ ಕಡಿಮೆ ಆಗಬಹುದು. ಮೃದುವಾದ ಮಾತು ನಿಮ್ಮ ಕೃತಕತೆಯಂತೆ ತೋರಿಸಬಹುದು. ನೀವೊಬ್ಬ ಸುಳ್ಳುಗಾರರೆನ್ನುವಂತೆ ಇತರರು ಬಿಂಬಿಸುವರು. ವೃಷಭ ರಾಶಿ: ಇಂದು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 22ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಡ್ರೈಫ್ರೂಟ್ಸ್, ಹೆಲ್ತಿ ಫುಡ್ ಇಂಥವುಗಳ ಖರೀದಿ ಮಾಡುವುದಕ್ಕೆ ಹೆಚ್ಚಿನ ಹಣವನ್ನು ಖರ್ಚು ಮಾಡಲಿದ್ದೀರಿ. ನಿಮ್ಮಲ್ಲಿ ಕೆಲವರಿಗೆ ಕಿವಿಗೆ ಸಂಬಂಧಿಸಿದ ತೊಂದರೆಗಳು ಎದುರಾಗಲಿವೆ. ಅಂಥ ಸಂದರ್ಭ ಕೂಡಲೇ ವೈದ್ಯರ ಸಲಹೆ ಪಡೆದುಕೊಳ್ಳುವುದು ಒಳ್ಳೆಯದು. ಉದ್ಯೋಗಕ್ಕೆ ಸಂಬಂಧಿಸಿದ ವಿಚಾರಗಳನ್ನು ಮುಂದೂಡುವುದಕ್ಕೆ ಹೋಗಬೇಡಿ. ಇನ್ನು ಕಾರಣವೇ ಇಲ್ಲದೆ ನಿಮ್ಮ ಮೇಲೆ ಹಗೆ ಸಾಧಿಸುವುದಕ್ಕೆ ಪ್ರಯತ್ನ ಮಾಡುತ್ತಾ ಇರುವವರಿಗೆ ತಮ್ಮ ತಪ್ಪಿನ ಅರಿವಾಗಲಿದೆ. ತಮ್ಮ ತಪ್ಪಿಗೆ ಕ್ಷಮೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 22ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ನನ್ನ ಕೆಲಸ ಎಷ್ಟೋ ಅಷ್ಟರ ಬಗ್ಗೆ ಮಾತ್ರ ಗಮನ ಹರಿಸುತ್ತೇನೆ ಎಂಬ ಮನಸ್ಥಿತಿಯಲ್ಲಿ ನೀವು ಇರುತ್ತೀರಿ. ಅರ್ಥಾತ್ ಎಷ್ಟು ಹಣ ಬರುತ್ತದೋ ಅದಕ್ಕೆ ತಕ್ಕಂತೆ ಕೆಲಸ ಎಂಬುದನ್ನು ಗಟ್ಟಿ ಮಾಡಿಕೊಂಡು, ಬದ್ಧರಾಗಿ ನಿಲ್ಲಲಿದ್ದೀರಿ. ದೇವಸ್ಥಾನಕ್ಕೆ ಅಥವಾ ನಿಮ್ಮ ಧಾರ್ಮಿಕ ನಂಬಿಕೆಗೆ ಅನುಸಾರವಾಗಿ ಸ್ವಲ್ಪ ಸಮಯ ಪ್ರಶಾಂತತೆ, ನೆಮ್ಮದಿ ನೀಡುವಂಥ ಸ್ಥಳಕ್ಕೆ ತೆರಳುವುದರಿಂದ ಸಮಾಧಾನದಿಂದ ಇರಲು ಸಾಧ್ಯವಾಗುತ್ತದೆ. ಅಡುಗೆ ಕಾಂಟ್ರಾಕ್ಟ್ ತೆಗೆದುಕೊಳ್ಳುವಂಥವರಿಗೆ…

Read More