IPL 2026: ಕ್ವಾಲಿಫೈಯರ್ನಲ್ಲಿ ಆರ್‌ಸಿಬಿ- ಗುಜರಾತ್ ದಾಖಲೆ ಹೇಗಿದೆ? ಯಾರದ್ದು ಮೇಲುಗೈ? – Kannada News | IPL 2026 Qualifier 1: RCB vs GT Dharamsala Preview, Head to Head Records and Key Stats
ಐಪಿಎಲ್ 2026 ರ ಕ್ವಾಲಿಫೈಯರ್ 1 (Qualifier 1 IPL 2026) ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ (RCB vs GT) ನಡುವೆ ಮೇ 26 ರಂದು ಅಂದರೆ ಇಂದು ನಡೆಯುತ್ತಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದೆ. ಸೋತ ತಂಡ ಮತ್ತೊಂದು ಅವಕಾಶವೆಂಬಂತೆ ಕ್ವಾಲಿಫೈಯರ್ 2 ಆಡಲಿದೆ. ಇನ್ನು ಕ್ವಾಲಿಫೈಯರ್ 1 ರಲ್ಲಿ ಮುಖಾಮುಖಿಯಾಗಲಿರುವ ಆರ್‌ಸಿಬಿ ಮತ್ತು…