IPL 2026: ಈ ಮೂರು ವಿಕೆಟ್ ಪಡೆದ್ರೆ RCB ಅರ್ಧ ಪಂದ್ಯ ಗೆದ್ದಂತೆ..!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಪ್ಲೇಆಫ್ ಸುತ್ತಿನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಧರ್ಮಶಾಲಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆರ್ಸಿಬಿ ಗೆಲ್ಲಬೇಕಿದ್ದರೆ ಪವರ್ಪ್ಲೇನಲ್ಲೇ ಮೂರು ವಿಕೆಟ್ ಕಬಳಿಸಬೇಕು. (PC: IPL) ಒಂದು ವೇಳೆ ಗುಜರಾತ್ ಟೈಟಾನ್ಸ್ ತಂಡದ ಈ ಮೂವರು ಬ್ಯಾಟರ್ಗಳ ವಿಕೆಟ್ ಮೊದಲ 6 ಓವರ್ಗಳಲ್ಲೇ ಸಿಕ್ಕರೆ ಆರ್ಸಿಬಿ ತಂಡ ಅರ್ಧ ಪಂದ್ಯ ಗೆದ್ದಂತೆ. ಏಕೆಂದರೆ ಈ ಬಾರಿ ಗುಜರಾತ್ ಟೈಟಾನ್ಸ್ ಪರ ಅತ್ಯುತ್ತಮ ಪ್ರದರ್ಶನ…