ಮೂರನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಪ್ರದರ್ಶನ ಹೇಗಿದೆ? – Kannada News | Ishan Kishan Batting Stats at Number 3
ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಟಿ20 ಸರಣಿಯು ಬುಧವಾರದಿಂದ ಶುರುವಾಗಲಿದೆ. ನಾಗ್ಪುರದಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯದಲ್ಲಿ ಇಶಾನ್ ಕಿಶನ್ ಕಣಕ್ಕಿಳಿಯುವುದು ಖಚಿತವಾಗಿದೆ. ಅಂದರೆ 2 ವರ್ಷಗಳ ಬಳಿಕ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲು ಇಶಾನ್ ಸಜ್ಜಾಗಿದ್ದಾರೆ. ಅದು ಕೂಡ ಹೊಸ ಬ್ಯಾಟಿಂಗ್ ಕ್ರಮಾಂಕದಲ್ಲಿ. ಸಾಮಾನ್ಯವಾಗಿ ಇಶಾನ್ ಕಿಶನ್ ಆರಂಭಿಕನಾಗಿ ಕಣಕ್ಕಿಳಿಯುವ ಆಟಗಾರ. ಆದರೆ ಕಳೆದ ಐಪಿಎಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಈ ವೇಳೆ ಉತ್ತಮ ಪ್ರದರ್ಶನ ನೀಡುವಲ್ಲಿಯೂ ಯಶಸ್ವಿಯಾಗಿದ್ದರು….