ಪದ್ಮಶ್ರೀ ವಿಜೇತರನ್ನೂ ಬಿಡಲಿಲ್ಲ ಸೈಬರ್ ಕಳ್ಳರು!: ಮಧ್ಯರಾತ್ರಿ ಮೆಸೇಜ್ ಬಂದ ಬೆನ್ನಲ್ಲೇ ಕಣ್ಣು ಮುಚ್ಚಿ ಕಣ್ಣು ಬಿಡುವಷ್ಟರಲ್ಲಿ ಹಣ ಮಾಯಾ – Kannada News | Bengaluru Cybercrime: Padma Shri K. Y. Venkatesh Loses rs.90,000 to Online Scam
ಕೆ. ವೈ. ವೆಂಕಟೇಶ್ ಬೆಂಗಳೂರು, ಮೇ.26: ಸೈಬರ್ ವಂಚಕರ ಕೈಚಳಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮೊದಲು ಸಾಮಾನ್ಯ ಜನರೇ ಇವರ ಟಾರ್ಗೆಟ್ ಆಗಿತ್ತು. ಆದರೆ ಇದೀಗ ಸೆಲೆಬ್ರಿಟಿಗಳನ್ನು ಬಿಡುತ್ತಿಲ್ಲ. ಈಗ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪುರಸ್ಕೃತರನ್ನೂ ಬಿಡದೆ ವಂಚಿಸಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಖ್ಯಾತ ಪ್ಯಾರಾ ಅಥ್ಲೀಟ್ ಕೆ. ವೈ. ವೆಂಕಟೇಶ್ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿರುವ ಸೈಬರ್ ಖದೀಮರು, ಸುಮಾರು 90 ಸಾವಿರ ರೂಪಾಯಿ ಹಣವನ್ನು ಲೂಟಿ ಮಾಡಿದ್ದಾರೆ….