ಎಐ ಟೆಕ್ನಾಲಜಿಯಲ್ಲಿ ಅಮೆರಿಕ, ಚೀನಾ ಸಮಕ್ಕೆ ಭಾರತ ಬೆಳೆಯಬಲ್ಲುದೆ? ಡಾವೊಸ್ ಸಮಿಟ್ನಲ್ಲಿ ಭಾರತದ ಎಐ ಪ್ಲಾನ್ ಬಿಚ್ಚಿಟ್ಟ ಎ ವೈಷ್ಣವ್ – Kannada News | Minister Ashwini Vaishnaw explains India’s AI preparedness at Davos WEF Summit
ನವದೆಹಲಿ, ಜನವರಿ 21: ಎಐ ಸಾಮರ್ಥ್ಯದಲ್ಲಿ ಭಾರತ ಸ್ವಾವಲಂಬನೆಯತ್ತ ಹೆಜ್ಜೆ ಹಾಕುತ್ತಿದೆ ಎಂದು ಕೇಂದ್ರ ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಸಚಿವ ಅಶ್ವಿನಿ ವೈಷ್ಣವ್ ಅವರು ಡಾವೊಸ್ ಶೃಂಗಸಭೆಯಲ್ಲಿ (Davos WEF Summit) ವಿವರಿಸಿದ್ದಾರೆ. ವರ್ಲ್ಡ್ ಎಕನಾಮಿಕ್ ಫೋರಂ 2026 ವೇದಿಕೆಯಲ್ಲಿ ಎಐ ಸಿದ್ಧತೆ (AI Preparedness) ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಸಚಿವ ಎ ವೈಷ್ಣವ್ ಅವರು ಭಾರತದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದ ಅಭಿವೃದ್ಧಿ ಹಾಗೂ ನಿಯೋಜನೆಗೆ ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತು ವಿಶದಪಡಿಸಿದ್ದಾರೆ. ಬಹಳ ದೊಡ್ಡದಾದ, ತೀವ್ರ…