Headlines

Palmistry ‘M’ Sign: ಅಂಗೈಯಲ್ಲಿ ‘M’ ಗುರುತಿದ್ದರೆ ಅದೃಷ್ಟವೇ? ಹಸ್ತಸಾಮುದ್ರಿಕ ಶಾಸ್ತ್ರ ಹೇಳುವುದೇನು? – Kannada News | Palmistry ‘M’ Sign: Unlocking Your Destiny for Wealth and Success

ನಮ್ಮ ಕೈಯಲ್ಲಿರುವ ರೇಖೆಗಳು ನಮ್ಮ ಅದೃಷ್ಠ ಮತ್ತು ಭವಿಷ್ಯವನ್ನು ನಿರ್ಧರಿಸುತ್ತವೆ ಎಂಬ ನಂಬಿಕೆ ಭಾರತೀಯ ಸಂಸ್ಕೃತಿಯಲ್ಲಿ ಅನಾದಿ ಕಾಲದಿಂದಲೂ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಮುಖ ಅಂಗಗಳಲ್ಲಿ ಒಂದಾದ ಹಸ್ತಸಾಮುದ್ರಿಕ ಶಾಸ್ತ್ರಕ್ಕೆ (Palmistry) ಅದರದ್ದೇ ಆದ ವಿಶೇಷ ಮಹತ್ವವಿದೆ. ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯ ಅಂಗೈಯಲ್ಲಿ ಒಂದು ನಿರ್ದಿಷ್ಟ ಗುರುತಿದ್ದರೆ ಅವರು ಜೀವನದಲ್ಲಿ ಅಪಾರ ಸಂಪತ್ತನ್ನು ಗಳಿಸಿ ಕೋಟ್ಯಧಿಪತಿಯಾಗುತ್ತಾರೆ ಎಂದು ಹೇಳಲಾಗುತ್ತದೆ. ಆ ರೇಖೆ ಅಥವಾ ಗುರುತು ಯಾವುದು ಗೊತ್ತೇ? ಅದೇ ಇಂಗ್ಲಿಷ್‌ನ ‘M’ (ಎಮ್) ಅಕ್ಷರ….

Read More

ಗೆದ್ದವರು ಫೈನಲ್​ಗೆ, ಸೋತವರಿಗೆ ಮತ್ತೆ ಚಾನ್ಸ್​: ಹೀಗಿರಲಿದೆ ಪ್ಲೇಆಫ್ ಫೈಟ್ – Kannada News | IPL 2026 Playoff Format in Kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಪ್ಲೇಆಫ್ ಪಂದ್ಯಗಳಿಗೆ ವೇದಿಕೆ ಸಿದ್ಧವಾಗಿದೆ. ಮೊದಲ ಸುತ್ತಿನಲ್ಲಿ ಭರ್ಜರಿ ಪ್ರದರ್ಶನ ನೀಡಿದ ನಾಲ್ಕು ತಂಡಗಳು ಪ್ಲೇಆಫ್​ ಸುತ್ತಿನಲ್ಲಿ ಕಣಕ್ಕಿಳಿಯಲಿದೆ. ಅಂದರೆ ಲೀಗ್​ ಹಂತದ 70 ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಅತ್ಯಧಿಕ ಅಂಕಗಳನ್ನು ಪಡೆದು, ಪಾಯಿಂಟ್ಟ್​ ಟೇಬಲ್​ನಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಂಡಿರುವ ನಾಲ್ಕು ತಂಡಗಳು ದ್ವಿತೀಯ ಸುತ್ತಿನಲ್ಲಿ ಕಣಕ್ಕಿಳಿಯಲಿವೆ. ಅದರಂತೆ ಈ ಬಾರಿ ಪ್ಲೇಆಫ್ ಆಡಲಿರುವ ತಂಡಗಳೆಂದರೆ… ರಾಯಲ್ ಚಾಲೆಂಜರ್ಸ್ ಬೆಂಗಳೂರು ಗುಜರಾತ್ ಟೈಟಾನ್ಸ್​ ಸನ್​ರೈಸರ್ಸ್ ಹೈದರಾಬಾದ್ ರಾಜಸ್ಥಾನ್ ರಾಯಲ್ಸ್….

Read More

ಶಾಂತಿ ಮಾತುಕತೆ ನಡುವೆಯೇ ಇರಾನ್​​ನಲ್ಲಿ ಅಮೆರಿಕ ದಾಳಿ, ಕ್ಷಿಪಣಿ ಉಡಾವಣಾ ತಾಣ, ಮೈನ್ ಬೋಟ್​ಗಳೇ ಟಾರ್ಗೆಟ್ – Kannada News | US Attacks Iran Missile Sites and Mine Boats Amidst Peace Talks: Self Defense Claim

ವಾಷಿಂಗ್ಟನ್, ಮೇ 26: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಇರಾನ್ ಜೊತೆಗಿನ ಮಾತುಕತೆಗಳು ಚೆನ್ನಾಗಿ ನಡೆಯುತ್ತಿದೆ ಎಂದು ಹೇಳಿದ ಕೆಲವೇ ಗಂಟೆಗಳಲ್ಲಿ, ಅಮೆರಿಕ ಸೇನೆಯು ದಕ್ಷಿಣ ಇರಾನ್‌ನಲ್ಲಿ ಭೀಕರ ದಾಳಿ ನಡೆಸಿದೆ. ಹಾರ್ಮುಜ್ ಜಲಸಂಧಿಯ ಬಳಿ ಕ್ಷಿಪಣಿ ಉಡಾವಣಾ ತಾಣಗಳು ಮತ್ತು ಗಣಿಗಳನ್ನು ಇರಿಸಲು ಯತ್ನಿಸುತ್ತಿದ್ದ ಇರಾನಿನ ದೋಣಿಗಳನ್ನು ಗುರಿಯಾಗಿಸಿಕೊಂಡು ಈ ಸ್ವ-ರಕ್ಷಣಾ ದಾಳಿಗಳನ್ನು ನಡೆಸಿರುವುದಾಗಿ ಯುಎಸ್ ಸೇನೆ ಪ್ರಕಟಿಸಿದೆ. ಇರಾನ್ ಪಡೆಗಳಿಂದ ಎದುರಾಗಬಹುದಾದ ನೇರ ಬೆದರಿಕೆಗಳಿಂದ ಅಮೆರಿಕದ ಸೈನಿಕರನ್ನು ರಕ್ಷಿಸಲು ಈ ಕ್ರಮ ಕೈಗೊಳ್ಳಲಾಗಿದೆ…

Read More

ಕನ್ನಡ ಕಲಿತು ವೇದಿಕೆ ಮೇಲೆ ಮಾತನಾಡಿದ ಜಾನ್ವಿ ಕಪೂರ್ – Kannada News | Janhvi Kapoor Talks In Kannada Cute video goes viral

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ…

Read More

ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ; ಭಾವುಕರಾದ ಹೇಮಾ ಮಾಲಿನಿ ಮಗಳು – Kannada News | Bollywood Legend Dharmendra Receives Posthumous Padma Vibhushan: Family’s Emotional Moment

ಬಾಲಿವುಡ್‌ನ ಹಿರಿಯ ನಟ, ‘ಹೀ-ಮ್ಯಾನ್’ ಎಂದೇ ಪ್ರಸಿದ್ಧರಾಗಿದ್ದ ಧರ್ಮೇಂದ್ರ (Dharmendra) ಅವರಿಗೆ ಮೇ 25 ರಂದು ಮರಣೋತ್ತರವಾಗಿ ದೇಶದ ಪ್ರತಿಷ್ಠಿತ ‘ಪದ್ಮವಿಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಷ್ಟ್ರಪತಿ ಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ, ಧರ್ಮೇಂದ್ರ ಅವರ ಪರವಾಗಿ ಅವರ ಪತ್ನಿ, ನಟಿ ಹೇಮಾ ಮಾಲಿನಿ ಈ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಇಡೀ ವಾತಾವರಣವೇ ಭಾವನಾತ್ಮಕವಾಗಿತ್ತು. ಪ್ರಶಸ್ತಿ ಸ್ವೀಕರಿಸುವಾಗ ಹೇಮಾ ಮಾಲಿನಿ ಅವರ ಮುಖದಲ್ಲಿ ಪತಿಯನ್ನು ಕಳೆದುಕೊಂಡ ದುಃಖ ಹಾಗೂ ಹೆಮ್ಮೆಯ ಭಾವ ಒಟ್ಟಿಗೇ ಎದ್ದು ಕಾಣುತ್ತಿತ್ತು….

Read More

Daily Devotional: ವಾರದ 7 ದಿನಗಳಲ್ಲಿ ಯಾವ ದಿನ ಯಾವ ಬಣ್ಣದ ಬಟ್ಟೆ ಧರಿಸಬೇಕು? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Colours and Fortune: A Guide to Wearing the Right Shade for Daily Well being

ವಾರದ ದಿನಗಳಿಗೆ ಸೂಕ್ತವಾದ ಬಣ್ಣImage Credit source: Pinterest ನಮ್ಮ ಬದುಕಿನಲ್ಲಿ ಬಣ್ಣಗಳು ಅಗಾಧ ಪ್ರಭಾವವನ್ನು ಬೀರುತ್ತವೆ. ವಾರದ ಏಳು ದಿನಗಳಿಗೆ ಏಳು ಬಣ್ಣಗಳ ಮಹತ್ವವಿದೆ. ಪ್ರತಿದಿನವೂ ಅದರದೇ ಆದ ಬಣ್ಣದ ಬಟ್ಟೆಗಳನ್ನು ಧರಿಸುವುದರಿಂದ ಗ್ರಹಗಳ ಅನುಗ್ರಹ ಮತ್ತು ಸಕಾರಾತ್ಮಕ ಪ್ರಭಾವಗಳನ್ನು ಪಡೆಯಬಹುದು. ಇದನ್ನು ಕಲರ್ ಥೆರಪಿ ಅಥವಾ ಬಣ್ಣ ಚಿಕಿತ್ಸೆ ಎಂದೂ ಕರೆಯುತ್ತಾರೆ. ಬಣ್ಣಗಳು ಮನುಷ್ಯನ ವ್ಯಕ್ತಿತ್ವ, ಏಳಿಗೆ, ಅಭಿವೃದ್ಧಿ ಹಾಗೂ ಅವನತಿಯ ಮೇಲೆ ಸಹ ಪರಿಣಾಮ ಬೀರುತ್ತವೆ. ಸರಿಯಾದ ಬಣ್ಣಗಳು ಸಂತೋಷ ಮತ್ತು ಸಮೃದ್ಧಿಯನ್ನು…

Read More

KPCC ಪಟ್ಟದ ಮೇಲೆ ಕಣ್ಣಿಟ್ಟ ಸತೀಶ್ ಜಾರಕಿಹೊಳಿ! ಸಿಎಂ, ಡಿಸಿಎಂ ಬೆನ್ನಲ್ಲೇ ದೆಹಲಿಗೆ ದೌಡಾಯಿಸಿದ ‘ಸಾಹುಕಾರ’ – Kannada News | KPCC President Post Race: Satish Jarkiholi Rushes to Delhi Following CM Siddaramaiah and DiCM DK Shivakumar

ಬೆಂಗಳೂರು, ಮೇ 26: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವಂತೆಯೇ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ತೀವ್ರ ಪೈಪೋಟಿ ಪ್ರಾರಂಭವಾಗಿದೆ. ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿ ದೆಹಲಿಗೆ ದೌಡಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ದೆಹಲಿಯಲ್ಲಿರುವ ಬೆನ್ನಲ್ಲೇ ಜಾರಕಿಹೊಳಿ ಅವರ ಭೇಟಿ ಮಹತ್ವ ಪಡೆದಿದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದರೆ, ಸತೀಶ್ ಜಾರಕಿಹೊಳಿ ಅವರು ಪ್ರತ್ಯೇಕವಾಗಿ ದೆಹಲಿಗೆ ತೆರಳಿದ್ದಾರೆ. ತಮ್ಮದೇ…

Read More

07:07: CSK ತಂಡಕ್ಕೆ ಹಾರ್ದಿಕ್ ಪಾಂಡ್ಯ? – Kannada News | Hardik Pandya leaving MI to join CSK?

ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಲಿದ್ದಾರಾ? ಈ ಮಿಲಿಯನ್ ಡಾಲರ್ ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಪಾಂಡ್ಯ ಹಂಚಿಕೊಂಡ ಒಂದು ಪೋಸ್ಟ್​. ಈ ಪೋಸ್ಟ್ ಬೆನ್ನಲ್ಲೇ ಹಾರ್ದಿಕ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಸುದ್ದಿಯೊಂದು ಹುಟ್ಟಿಕೊಂಡಿದೆ. ಇದರೊಂದಿಗೆ ಅವರು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಸೋಷಿಯಲ್ ಮೀಡಿಯಾ ಪೋಸ್ಟ್​​ಗಳು ಹರಿದಾಡುತ್ತಿದೆ. ಅಷ್ಟಕ್ಕೂ ಹಾರ್ದಿಕ್ ಹಂಚಿಕೊಂಡ ಪೋಸ್ಟ್ ಯಾವುದು? ಸೋಮವಾರ (ಮೇ…

Read More

ಮಳೆಯ ಆರ್ಭಟಕ್ಕೆ ಕ್ಲೀನ್ ಆಯ್ತು ಸಿಲಿಕಾನ್ ಸಿಟಿ ಗಾಳಿ!; ಬಹುತೇಕ ಜಿಲ್ಲೆಗಳಲ್ಲಿ ‘ಉತ್ತಮ’ ವಾಯು ಗುಣಮಟ್ಟ ದಾಖಲು! – Kannada News | Bengaluru Air Quality Soars After Pre Monsoon Rains; Karnataka Sees Pollution Drop

ಬೆಂಗಳೂರು, ಮೇ.26: ಕಳೆದ ಎರಡು ದಿನಗಳಿಂದ ರಾಜ್ಯದಾದ್ಯಂತ ಸುರಿಯುತ್ತಿರುವ ಮುಂಗಾರು ಪೂರ್ವ (Pre-Monsoon) ಮಳೆ ಮತ್ತು ಬಿರುಗಾಳಿಯ ಪ್ರಭಾವದಿಂದಾಗಿ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ಗಣನೀಯವಾಗಿ ಕುಸಿದಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಗಾಳಿಯ ಗುಣಮಟ್ಟವು ಅತ್ಯಂತ ಆರೋಗ್ಯಕರ ಮಟ್ಟಕ್ಕೆ ತಲುಪಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ. ನಿರಂತರ ವಾಹನ ಸಂಚಾರದಿಂದ ಸದಾ ಧೂಳಿನಿಂದ ಕೂಡಿರುತ್ತಿದ್ದ ಬೆಂಗಳೂರಿನ ವಾಯು ಗುಣಮಟ್ಟ ಇಂದು ಅತ್ಯಂತ ನಿರಾಳತೆ ತಂದಿದೆ. ನಗರದ ಸರಾಸರಿ AQI…

Read More

ಮಾಯವಾಯ್ತು ಸಲ್ಮಾನ್ ಖಾನ್ ಇನ್​​ಸ್ಟಾಗ್ರಾಮ್ ಖಾತೆ; ಕಾರಣ ಏನು? – Kannada News | Salman Khan’s Instagram Account Vanishes and Reappears: The Mysterious 30 Minute Disappearance

ಬಾಲಿವುಡ್‌ ನಟ ಸಲ್ಮಾನ್ ಖಾನ್ (Salman Khan), ಸದಾ ಸಿನಿಮಾಗಳ ಜೊತೆಗೆ ತಮ್ಮ ವೈಯಕ್ತಿಕ ಜೀವನದ ಕಾರಣಕ್ಕೂ ಸುದ್ದಿಯಲ್ಲಿರುತ್ತಾರೆ. ಸದ್ಯ ಸಲ್ಮಾನ್ ಖಾನ್ ಅವರು ತಮ್ಮ ಮುಂಬರುವ ಹೊಸ ಸಿನಿಮಾ ‘ಮಾತೃಭೂಮಿ’ ಹಾಗೂ ಇತ್ತೀಚಿನ ಪಾಪರಾಜಿ ವಿವಾದಗಳಿಂದಾಗಿ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗೆ ಪಾಪರಾಜಿಗಳ ವರ್ತನೆಗೆ ತೀವ್ರ ಕೋಪ ವ್ಯಕ್ತಪಡಿಸಿದ್ದ ನಟ, ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಕೆಲವು ನಿಗೂಢ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದರು. ಇದರ ಬೆನ್ನಲ್ಲೇ ಈಗ ಅವರ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆ ಇದ್ದಕ್ಕಿದ್ದಂತೆ…

Read More