ನಿತ್ಯ ಭವಿಷ್ಯ : ಇಂದು ಈ ರಾಶಿಯವರು ಮಾತಿಗೆ ಬೆಲೆ ಕೊಡಬೇಕೆಂದು ಬಯಸುವರು – Kannada News | May 26 Horoscope: Daily Predictions for All Zodiac Signs Love, Career, Finance
ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಶುಕ್ಲ ಪಕ್ಷದ ದಶಮೀ ತಿಥಿಯ ಮಂಗಳವಾರದಂದು ಹಣವಿಲ್ಲದೇ ಹಗುರ, ಕೋಪದಿಂದ ಮನಸ್ತಾಪ, ಯಶಸ್ಸಿನಿಂದ ಅಭಿಮಾನ, ಪ್ರೀತಿಯ ಕಾಳಜಿ, ವಿರೋಧಿಗಳಿಗೆ ಮಿತ್ರರ ಸಹಾಯ ಎಲ್ಲವೂ ಈ ದಿನದ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ವಾರ : ಮಂಗಳ, ಪಕ್ಷ : ಶುಕ್ಲ,…