Headlines

ದಶಕಗಳ ಕನಸು ನನಸಾಗುವ ಕಾಲ: ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಡಿಪಿಆರ್ ಸಲ್ಲಿಕೆ; ಎಲ್ಲೆಲ್ಲಿ ಸ್ಟಾಪ್? – Kannada News | Bengaluru Tumakuru Namma Metro DPR Submitted to Government; Project Moves Closer to Reality

ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಡಿಪಿಆರ್ ಸಲ್ಲಿಕೆImage Credit source: x.com/DrParameshwara ಬೆಂಗಳೂರು, ಮೇ 25: ನಮ್ಮ ಮೆಟ್ರೋ ಪ್ರಯಾಣಿಕರಿಗೆ, ಅದರಲ್ಲೂ ಪ್ರಮುಖವಾಗಿ ತುಮಕೂರು ಭಾಗದ ಜನತೆಗೆ ಬಂಪರ್ ಗುಡ್ ನ್ಯೂಸ್ ಸಿಕ್ಕಿದೆ. ಹಲವು ದಶಕಗಳ ಕನಸಾಗಿದ್ದ ಬೆಂಗಳೂರು-ತುಮಕೂರು ಮೆಟ್ರೋ ಮಾರ್ಗ ನಿರ್ಮಾಣದ ಪ್ರಕ್ರಿಯೆಗೆ ಬಿಎಂಆರ್​​ಸಿಎಲ್​​ (BMRCL) ಈ ಯೋಜನೆಯ ವಿವರವಾದ ಯೋಜನಾ ವರದಿ ಅಂದರೆ ಡಿಪಿಆರ್ (DPR) ಅನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಮುಖ್ಯಾಂಶಗಳು ರಾಜ್ಯ ಸರ್ಕಾರಕ್ಕೆ ಬೆಂಗಳೂರು ಟು ತುಮಕೂರು ಮೆಟ್ರೋ ಮಾರ್ಗದ ಡಿಪಿಆರ್ ಸಲ್ಲಿಕೆ…

Read More

ನಾಯಕತ್ವ ಬದಲಾವಣೆಯ ಬಹುಚರ್ಚಿತ ಸಂಗತಿ ಮಧ್ಯೆ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ – Kannada News | Karnataka Power Tussle: CM Siddaramaiah And K Venkatest gets Extra portfolio Amide cabinet reshuffle

ಬೆಂಗಳೂರು, ಮೇ 25): ರಾಜ್ಯದಿಂದ ಹಿಡಿದು ಹೈಕಮಾಂಡ್​ವರೆಗೂ ಕ್ಷಿಪ್ರ ಬೆಳವಣಿಗೆಗಳು ಆಗುತ್ತಿದೆ. ಇಷ್ಟು ದಿನ ನಡೆದ ಅಧಿಕಾರ ಹಂಚಿಕೆ ಪಗಡೆಯಾಟಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಸಿಎಂ ಕುರ್ಚಿ ಫೈಟ್ ಕಂಪ್ಲೀಟ್ ಹೈಕಮಾಂಡ್​ ಅಂಗಳಕ್ಕೆ ಶಿಫ್ಟ್ ಆಗಿದ್ದು, ಸಿಎಂ ಸಿದ್ದರಾಮಯ್ಯ,  (Siddaramaiah) ಡಿಕೆ ಶಿವಕುಮಾರ್  (DK Shivakumar)ಸೇರಿದಂತೆ ಸಚಿವರ ಹಾಗೂ ಕಾಂಗ್ರೆಸ್ (Congress) ಶಾಸಕರು ದೆಹಲಿಯತ್ತ ಮುಖ ಮಾಡಿದ್ದಾರೆ. ಹೀಗಾಗಿ ಸಹಜವಾಗಿಯೇ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಬ್ರೇಕ್ ಹಾಕುತ್ತಾ ಅಥವಾ ಅಧಿಕಾರ ಹಸ್ತಾಂತರ ಪ್ರಕ್ರಿಯೆಗೆ ಗ್ರೀನ್ ಸಿಗ್ನಲ್…

Read More

ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ – Kannada News | Dharmendra awarded Padma Vibhushan posthumously Wife Hema Malini receives award on behalf oh him

‘ಪದ್ಮ ಪ್ರಶಸ್ತಿ 2026’ ಪ್ರದಾನ ಸಮಾರಂಭವು ಇಂದು (ಮೇ 25) ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. ಚಿತ್ರರಂಗ, ಸಂಗೀತ, ರಂಗಭೂಮಿ ಮುಂತಾದ ಕ್ಷೇತ್ರದ ಅನೇಕ ಸಾಧಕರು ಈ ಗೌರವಕ್ಕೆ ಪಾತ್ರರಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಈ ವರ್ಷ ಒಟ್ಟು 131 ಪದ್ಮ ಪ್ರಶಸ್ತಿಗಳನ್ನು ಘೋಷಿಸಿದ್ದು, ಇದರಲ್ಲಿ 5 ಪದ್ಮ ವಿಭೂಷಣ (Padma Vibhushan) , 13 ಪದ್ಮ ಭೂಷಣ ಮತ್ತು 113 ಪದ್ಮಶ್ರೀ ಪ್ರಶಸ್ತಿಗಳು ಸೇರಿವೆ. ಮನರಂಜನಾ ಕ್ಷೇತ್ರದಿಂದ…

Read More

ಅಮೆರಿಕದ ಯುದ್ಧವೆಲ್ಲವೂ ತೈಲಕ್ಕಾಗಿಯೇ; ಇವಿ, ಸೋಲಾರ್ ದಾಂಗುಡಿ ಇಟ್ಟರೂ ಆಯಿಲ್​ಗೆ ಯಾಕಿಷ್ಟು ಬೇಡಿಕೆ? ಈ ಕಪ್ಪು ಚಿನ್ನ ಅಂತಿಂಥದ್ದಲ್ಲ – Kannada News | Beyond Fuel: Crude Oil Demand to Soar Despite EVs & Green Shift – Petrochemicals Drive It

ಜಗತ್ತಿನಲ್ಲಿ ಯುದ್ಧ ಆಗೋದು ಒಂದು ಹೆಣ್ಣಿಗಾಗಿ, ಮತ್ತೊಂದು ಮಣ್ಣಿಗಾಗಿ. ಇಲ್ಲಿ ಮಣ್ಣು ಎಂದರೆ ಸಂಪನ್ಮೂಲ. ಕಳೆದ ಕೆಲ ಶತಮಾನಗಳಿಂದ ಜಗತ್ತಿನ ಹೆಚ್ಚಿನ ಯುದ್ಧಗಳು ಸಂಪನ್ಮೂಲಗಳಿಗಾಗಿ ನಡೆದಿವೆ. ಎಂಜಿನ್​ಗಳ ಕಾಲ ಬಂದ ಬಳಿಕ ಕಚ್ಚಾ ತೈಲ ಬಹಳ ಪ್ರಮುಖ ಸಂಪನ್ಮೂಲವೆನಿಸಿದೆ. ತೈಲಕ್ಕಾಗಿ (Oil) ಸಾಲು ಸಾಲು ಯುದ್ಧಗಳೇ ಸಂಭವಿಸಿವೆ. ಎರಡನೇ ವಿಶ್ವ ಮಹಾಯುದ್ಧದಲ್ಲಿ ಜಪಾನ್ ಆಕ್ರಮಣಕಾರಿ ವರ್ತನೆ, 40ರ ದಶಕದಲ್ಲಿ ಬೊಲಿವಿಯಾ, ಪರಗ್ವೆ ನಡುವಿನ ಯುದ್ಧ, 90ರ ದಶಕದ ಇರಾಕ್ ಕುವೇತ್ ಯುದ್ಧ; ನಂತರ ಇರಾಕ್ ಮೇಲೆ ಅಮೆರಿಕದ…

Read More

Chanakya Niti: ಈ ಅಭ್ಯಾಸಗಳು ವ್ಯಕ್ತಿಯ ಗೌರವವನ್ನು ಸಂಪೂರ್ಣವಾಗಿ ಹಾಳು ಮಾಡುತ್ತದೆ ಎನ್ನುತ್ತಾರೆ ಚಾಣಕ್ಯ – Kannada News | Chanakya Niti: Chanakya says that these qualities completely destroy a person’s respect

ಶ್ರೀಮಂತಿಕೆ ಮಾತ್ರವಲ್ಲ ಸಮಾಜದಲ್ಲಿ ಗೌರವವೂ (reputation) ಬೇಕೆಂದು ಪ್ರತಿಯೊಬ್ಬರೂ ಬಯಸುತ್ತಾರೆ. ಈ ಗೌರವವನ್ನು ಗಳಿಸುವಲ್ಲಿ ವ್ಯಕ್ತಿಯ ನಡವಳಿಕೆ ಮತ್ತು ಅಭ್ಯಾಸಗಳು ಪ್ರಮುಖ ಪಾತ್ರ ವಹಿಸುತ್ತವೆ. ಹೌದು ಒಳ್ಳೆಯ ನಡವಳಿಕೆ, ಅಭ್ಯಾಸಗಳು ಸಮಾಜದಲ್ಲಿ ವ್ಯಕ್ತಿಯ ಗೌರವವನ್ನು ಹೆಚ್ಚಿಸುವಂತೆ ತಿಳಿದೋ ತಿಳಿಯದೆಯೋ ಮಾಡುವ ತಪ್ಪುಗಳು, ಕೆಲವೊಂದು ದೈನಂದಿನ ಕೆಟ್ಟ ಅಭ್ಯಾಸಗಳು ಕುಟುಂಬ, ಸಮಾಜ ಮತ್ತು ಕೆಲಸದ ಸ್ಥಳದಲ್ಲಿ ವ್ಯಕ್ತಿಯ ಗೌರವನ್ನು ಹಾಳು ಮಾಡುತ್ತದೆ ಮತ್ತು ಆ ವ್ಯಕ್ತಿ ಅಪಹಾಸ್ಯಕ್ಕೆ ಗುರಿಯಾಗುತ್ತಾನೆ. ನಿಮಗೂ ಈ ಅಭ್ಯಾಸಗಳಿದ್ದರೆ ತಕ್ಷಣ ಅದನ್ನು ಬದಲಿಸಿ ಎಂದು…

Read More

ಥೈರಾಯ್ಡ್ ಬಗ್ಗೆ ಇರುವ ಈ ತಪ್ಪು ಕಲ್ಪನೆಗಳನ್ನು ನಂಬಬೇಡಿ! ಹಾಗಿದ್ರೆ ಯಾವುದು ನಿಜ? ತಜ್ಞರಿಂದ ತಿಳಿದುಕೊಳ್ಳಿ – Kannada News | Don’t Fall For These Thyroid Myths: World Thyroid Day 2026 Awareness Guide

ಇತ್ತೀಚಿನ ದಿನಗಳಲ್ಲಿ ಥೈರಾಯ್ಡ್ (Thyroid) ಸಮಸ್ಯೆ ಸಾಮಾನ್ಯ ಆರೋಗ್ಯ ಸಮಸ್ಯೆಯಾಗುತ್ತಿದೆ. ಆದರೆ ಈ ಕಾಯಿಲೆಯ ಬಗ್ಗೆ ಜನರಲ್ಲಿ ಹಲವಾರು ತಪ್ಪು ಕಲ್ಪನೆಗಳು ಇನ್ನೂ ಹರಿದಾಡುತ್ತಿವೆ. ಕೆಲವರು ಥೈರಾಯ್ಡ್ ಬಂದರೆ ಜೀವಪೂರ್ತಿ ಔಷಧಿ ತಿನ್ನಲೇಬೇಕು ಎಂದು ಹೇಳುತ್ತಾರೆ ಮತ್ತೊಂದಿಷ್ಟು ಜನ ಇದು ಮಹಿಳೆಯರಿಗೆ ಮಾತ್ರ ಬರುವ ಕಾಯಿಲೆ ಎಂದು ಭಾವಿಸುತ್ತಾರೆ. ಆದರೆ ವೈದ್ಯರ ಪ್ರಕಾರ, ಯಾವುದು ಸತ್ಯ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಅನಿವಾರ್ಯ. ಅದಕ್ಕಾಗಿಯೇ ಜನರಿಗೆ ಈ ಬಗ್ಗೆ ಸರಿಯಾಗಿ ಅರ್ಥಮಾಡಿಸಲು ಪ್ರತಿ ವರ್ಷ ಮೇ 25 ರಂದು…

Read More

ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಕೋಲಾರ ನಗರಸಭೆ ಕಚೇರಿ ಮೇಲೆ ಲೋಕಾ ದಾಳಿ – Kannada News | Lokayukta Raids Kolar City Municipal Council Over Dual Birth Certificate registration

ಕೋಲಾರ, ಮೇ 25: ನಗರಸಭೆ ಆರೋಗ್ಯ ವಿಭಾಗದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಜನನ, ಮರಣ ಪ್ರಮಾಣಪತ್ರ ವಿತರಣೆ ಆರೋಪ ಬೆನ್ನಲ್ಲೇ ಕೋಲಾರ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡಿದ್ದಾರೆ. ಜೀವಂತವಾಗಿರುವ ವ್ಯಕ್ತಿಗಳಿಗೆ ಮರಣ ಪ್ರಮಾಣಪತ್ರ ನೀಡಿರುವುದು ಮತ್ತು ಒಂದೇ ನೋಂದಣಿಯಲ್ಲಿ ಇಬ್ಬರು ಮಕ್ಕಳಿಗೆ ಜನನ ಪ್ರಮಾಣಪತ್ರ ವಿತರಿಸಿರುವುದು ಹಾಗೂ ಆಸ್ಪತ್ರೆ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜನಿಸದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ಜನನ ಪ್ರಮಾಣಪತ್ರ ನೀಡಿರುವುದು ಸೇರಿದಂತೆ ಹಲವು ದೂರುಗಳು…

Read More

ಕ್ರಿಕೆಟ್ ಆಡುತ್ತಿದ್ದಾಗಲೇ ಹೃದಯಾಘಾತ: ಶಿವಮೊಗ್ಗ KSCA ಮೈದಾನದಲ್ಲಿ ಅಕ್ಷಯ್ ಅಂತಿಮ ದರ್ಶನ – Kannada News | Karnataka former ranji Cricket Player akshay dead Body Comes Shivamogga Who Dies due to heart attack In Bengaluru

ಶಿವಮೊಗ್ಗ, (ಮೇ 25): ಕರ್ನಾಟಕದ ಮಾಜಿ ವೇಗದ ಬೌಲರ್ ಎಸ್.ಎಲ್. ಅಕ್ಷಯ್ (39) ಭಾನುವಾರ ನಡೆದ ಕೆಎಸ್‌ಸಿಎ ಡಿವಿಷನ್ 3 ಕ್ರಿಕೆಟ್ ಪಂದ್ಯದಲ್ಲಿ ಬೌಲಿಂಗ್ ಮಾಡಿದ ಬಳಿಕ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಿವಮೊಗ್ಗ ಮೂಲದ ಅಕ್ಷಯ್, ವಿನಯ್ ಕುಮಾರ್ ಅವರಂತಹ ದಿಗ್ಗಜರಿದ್ದ ಕಾಲದಲ್ಲೂ ಕರ್ನಾಟಕ ಪರ 6 ಪ್ರಥಮ ದರ್ಜೆ, 3 ಲಿಸ್ಟ್ ‘ಎ’ ಮತ್ತು 9 ಟಿ20 ಪಂದ್ಯಗಳನ್ನು ಆಡಿದ್ದರು. ನಿವೃತ್ತಿಯ ನಂತರ ರಾಜ್ಯ ಅಂಡರ್-19 ತಂಡದ ಬೌಲಿಂಗ್ ಕೋಚ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಇನ್ನು ಇಂದು…

Read More

SIR ಸಭೆಗೆ ಗೈರಾದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ಕೊಕ್: ‘ಕೈ’ಯಲ್ಲಿ ಭಾರಿ ಸಂಚಲನ

ಬೆಂಗಳೂರು, ಮೇ 25: ಎಸ್ಐಆರ್ ಕುರಿತು ಕರೆದಿದ್ದ ಪ್ರಮುಖ ಸಭೆಗೆ ನೂರಕ್ಕೂ ಹೆಚ್ಚು ಉಪಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಗೈರಾಗಿದ್ದ ಕಾರಣ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸೂಚನೆಯ ಮೇರೆಗೆ ಈ ಸಭೆಯನ್ನು ಆಯೋಜಿಸಲಾಗಿತ್ತು. ದೇವನಹಳ್ಳಿ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ಕೆಪಿಸಿಸಿ ಈ ಸಭೆ ನಡೆಸಿತ್ತು. ಪಕ್ಷದ ನಾಯಕರು ಎಸ್ಐಆರ್ ಪ್ರಕ್ರಿಯೆಯ ಪ್ರಾಮುಖ್ಯತೆಯನ್ನು ತಿಳಿಸಲು ಈ ಸಭೆ…

Read More

ಚಿತ್ರರಂಗದಿಂದ ರಣವೀರ್ ಸಿಂಗ್‌ ಬ್ಯಾನ್; ಸಿನಿಮಾ ನೌಕರರ ಒಕ್ಕೂಟದಿಂದ ಕಠಿಣ ನಿರ್ಧಾರ – Kannada News | Dhurandhar actor Ranveer Singh banned by FWICE due to Don 3 dispute with Farhan Akhtar

ಬಾಲಿವುಡ್‌ನ ಖ್ಯಾತ ನಟ ರಣವೀರ್ ಸಿಂಗ್‌ (Ranveer Singh) ಅವರಿಗೆ ಈಗ ಸಂಕಷ್ಟ ಎದುರಾಗಿದೆ. ಫರ್ಹಾನ್ ಅಖ್ತರ್ ನಿರ್ದೇಶನದ ಬಹುನಿರೀಕ್ಷಿತ ‘ಡಾನ್ 3’ (Don 3) ಚಿತ್ರದಿಂದ ರಣವೀರ್ ಸಿಂಗ್ ದಿಢೀರನೆ ಹೊರನಡೆದಿರುವ ಹಿನ್ನೆಲೆಯಲ್ಲಿ, ಸಿನಿಮಾ ನೌಕರರ ಒಕ್ಕೂಟವು (FWICE) ನಟನ ವಿರುದ್ಧ ಅಸಹಕಾರ ತೋರಲು ನಿರ್ಧರಿಸಿದೆ. ಈ ಮೂಲಕ ಚಿತ್ರರಂಗದಲ್ಲಿ ರಣವೀರ್ ಸಿಂಗ್ ಅವರೊಂದಿಗೆ ಯಾರೂ ಸಹಕರಿಸದಂತೆ ಮತ್ತು ಕೆಲಸ ಮಾಡದಂತೆ ಸೂಚಿಸಿ, ಪರೋಕ್ಷವಾಗಿ ಬ್ಯಾನ್ ಮಾಡಲಾಗಿದೆ. ಕಳೆದ ವಾರ ಈ ವಿಷಯದ ಕುರಿತು ಗಂಭೀರ…

Read More