ದಶಕಗಳ ಕನಸು ನನಸಾಗುವ ಕಾಲ: ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಡಿಪಿಆರ್ ಸಲ್ಲಿಕೆ; ಎಲ್ಲೆಲ್ಲಿ ಸ್ಟಾಪ್? – Kannada News | Bengaluru Tumakuru Namma Metro DPR Submitted to Government; Project Moves Closer to Reality
ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಡಿಪಿಆರ್ ಸಲ್ಲಿಕೆImage Credit source: x.com/DrParameshwara ಬೆಂಗಳೂರು, ಮೇ 25: ನಮ್ಮ ಮೆಟ್ರೋ ಪ್ರಯಾಣಿಕರಿಗೆ, ಅದರಲ್ಲೂ ಪ್ರಮುಖವಾಗಿ ತುಮಕೂರು ಭಾಗದ ಜನತೆಗೆ ಬಂಪರ್ ಗುಡ್ ನ್ಯೂಸ್ ಸಿಕ್ಕಿದೆ. ಹಲವು ದಶಕಗಳ ಕನಸಾಗಿದ್ದ ಬೆಂಗಳೂರು-ತುಮಕೂರು ಮೆಟ್ರೋ ಮಾರ್ಗ ನಿರ್ಮಾಣದ ಪ್ರಕ್ರಿಯೆಗೆ ಬಿಎಂಆರ್ಸಿಎಲ್ (BMRCL) ಈ ಯೋಜನೆಯ ವಿವರವಾದ ಯೋಜನಾ ವರದಿ ಅಂದರೆ ಡಿಪಿಆರ್ (DPR) ಅನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಮುಖ್ಯಾಂಶಗಳು ರಾಜ್ಯ ಸರ್ಕಾರಕ್ಕೆ ಬೆಂಗಳೂರು ಟು ತುಮಕೂರು ಮೆಟ್ರೋ ಮಾರ್ಗದ ಡಿಪಿಆರ್ ಸಲ್ಲಿಕೆ…