Headlines

ಅನಾರೋಗ್ಯದ ವದಂತಿಗೆ ತೆರೆ ಎಳೆದ ಅಮಿತಾಭ್ ಬಚ್ಚನ್; ಎಂದಿನಂತೆ ಫ್ಯಾನ್ಸ್ ದರ್ಶನ – Kannada News | Amitabh Bachchan dismisses hospitalisation rumours greets fans outside Jalsa for Sunday Darshan

ಬಾಲಿವುಡ್‌ನ ಹಿರಿಯ ನಟ, ಸೂಪರ್‌ಸ್ಟಾರ್ ಅಮಿತಾಭ್ ಬಚ್ಚನ್ (Amitabh Bachchan) ಅವರ ಆರೋಗ್ಯದ ಕುರಿತು ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿದ್ದ ಎಲ್ಲಾ ಊಹಾಪೋಹ ಹಾಗೂ ವದಂತಿಗಳಿಗೆ ಸ್ವತಃ ಬಿಗ್ ಬಿ ಅವರು ಭಾನುವಾರ (ಮೇ 24) ಪೂರ್ಣ ವಿರಾಮ ಇಟ್ಟಿದ್ದಾರೆ. 83 ವರ್ಷದ ಅಮಿತಾಭ್ ಬಚ್ಚನ್ ಅವರು ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿಗಳು ಹರಿದಾಡಿದ ಬೆನ್ನಲ್ಲೇ, ಅವರು ಮುಂಬೈನ ತಮ್ಮ ನಿವಾಸದ ಹೊರಗೆ ಬಂದು ಎಂದಿನಂತೆ ಅಭಿಮಾನಿಗಳಿಗೆ ದರ್ಶನ (Sunday Darshan) ನೀಡುವ ಮೂಲಕ…

Read More

ಮಕ್ಕಳೇ ಮುಗಿಯಿತು ಸಮ್ಮರ್ ಹಾಲಿಡೇಸ್ ಮಜಾ!: ಮೇ 29 ರಿಂದಲೇ ಸ್ಕೂಲ್ ಬೆಲ್ ರೆಡಿ; ಈ ಬಾರಿ ಸಿಗಲಿದೆ ಭರ್ಜರಿ ದಸರಾ ರಜೆ! – Kannada News | Karnataka Schools 2026 27: Reopening Dates, Long Dasara Holidays & Dropout Campaign

ಬೆಂಗಳೂರು, ಮೇ.25 : ಪ್ರಸ್ತುತ ಬೇಸಿಗೆ ರಜೆಯ ಮಜಾದಲ್ಲಿರುವ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಕರ್ನಾಟಕ ಸರ್ಕಾರವು ಅತ್ಯಂತ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಮುಂಬರುವ 2026-27ನೇ ಶೈಕ್ಷಣಿಕ ಸಾಲಿನ (Academic Year) ಅಧಿಕೃತ ಶೈಕ್ಷಣಿಕ ಕ್ಯಾಲೆಂಡರ್ ಅನ್ನು ಸರ್ಕಾರ ಪ್ರಕಟಿಸಿದ್ದು, ಮೇ 29 ರಿಂದಲೇ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ (Aided) ಮತ್ತು ಅನುದಾನರಹಿತ (Unaided) ಶಾಲೆಗಳು ಪುನರಾರಂಭಗೊಳ್ಳಲಿವೆ ಎಂದು ಸ್ಪಷ್ಟಪಡಿಸಿದೆ. ಈ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ. ವಿದ್ಯಾರ್ಥಿಗಳಿಗೆ 18 ದಿನಗಳ ದಸರಾ ರಜೆ!:…

Read More

ಭಾರತದ ಆರ್ಥಿಕ ಸವಾಲುಗಳಿಗೆ ಬಾಹ್ಯ ಪರಿಣಾಮ ಕಾರಣ: ನಿರ್ಮಲಾ ಸೀತಾರಾಮನ್ – Kannada News | Nirmala Sitharaman: India’s Economy Resilient Amidst Global Challenges & MSME Support

ಮುಂಬೈ (ಮೇ 25): ಭಾರತದ ಪ್ರಸ್ತುತ ಆರ್ಥಿಕ ಸವಾಲುಗಳು ದೇಶದ ಒಳಗಿನದ್ದಲ್ಲ, ಬದಲಿಗೆ ಜಾಗತಿಕ ವಿದ್ಯಮಾನಗಳಿಂದ (ಬಾಹ್ಯವಾಗಿ) ಎದುರಾಗುತ್ತಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದ್ದಾರೆ. ದೇಶದ ವಾಣಿಜ್ಯ ನಗರಿಯಲ್ಲಿ ನಡೆದ ಸಿಡ್ಬಿ (SIDBI – ಭಾರತೀಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್) ಸಂಸ್ಥೆಯ 37ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದ ಆರ್ಥಿಕತೆಯ ಬಗ್ಗೆ ನಕಾರಾತ್ಮಕ ಮತ್ತು ನಿರಾಶಾದಾಯಕ ವಾತಾವರಣ ಸೃಷ್ಟಿಸುತ್ತಿರುವ ವಿಮರ್ಶಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ….

Read More

ಮೋದಿ ಸರ್ಕಾರ ರಹಸ್ಯವಾಗಿ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ; ಪೆಟ್ರೋಲ್ ಏರಿಕೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ – Kannada News | Rahul Gandhi Attack on PM Modi government over Fuel price hike

ನವದೆಹಲಿ, ಮೇ 25: ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ನಿರಂತರ ಏರಿಕೆಯನ್ನು ಖಂಡಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಇಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಹಣದುಬ್ಬರ ಮನುಷ್ಯ’ ಎಂದು ಕರೆದಿರುವ ರಾಹುಲ್ ಗಾಂಧಿ ಕೇಂದ್ರ ಸರ್ಕಾರವು ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ. ಪ್ರಮುಖ ಮುಖ್ಯಾಂಶಗಳು: ಪೆಟ್ರೋಲ್-ಡೀಸೆಲ್ ಬೆಲೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ಮೋದಿ ಸರ್ಕಾರ…

Read More

ಮೌಂಟ್ ಎವರೆಸ್ಟ್ ಏರಿದ ಬೆಂಗಳೂರಿನ ಪರ್ವತಾರೋಹಿಗಳು: ಕೆಎಂಎ 60ನೇ ವರ್ಷಾಚರಣೆ ಪ್ರಯುಕ್ತ ಸಾಧನೆ – Kannada News | Bengaluru Duo Scales Mount Everest: Santhosh Devarajappa and Dr Chinmayee Thrishulamurthy Conquered World’s Highest Peak

ಮೌಂಟ್ ಎವರೆಸ್ಟ್ ತುತ್ತತುದಿಯಲ್ಲಿ ಡಾ. ಚಿನ್ಮಯಿ ತ್ರಿಶೂಲಮೂರ್ತಿ, ಸಂತೋಷ್ ದೇವರಾಜಪ್ಪ ಸಂಭ್ರಮದ ಕ್ಷಣImage Credit source: The New Indian Express ಬೆಂಗಳೂರು, ಮೇ 25: ಕರ್ನಾಟಕ (Karnataka) ಪರ್ವತಾರೋಹಣ ಸಂಸ್ಥೆಯ (KMA) 60ನೇ ವಾರ್ಷಿಕೋತ್ಸವದ ಸಂಭ್ರಮದ ಸಂದರ್ಭದಲ್ಲಿ ಬೆಂಗಳೂರಿನ ಇಬ್ಬರು ಸಾಹಸಿಗಳು ಜಗತ್ತಿನ ಅತಿ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್ ಏರಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಬೆಂಗಳೂರು ಮೂಲದ 40 ವರ್ಷದ ಉದ್ಯಮಿ ಸಂತೋಷ್ ದೇವರಾಜಪ್ಪ ಮತ್ತು 45 ವರ್ಷದ ನೇತ್ರ ತಜ್ಞೆ (Ophthalmologist) ಡಾ….

Read More

Video: ತಾನು 15 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಬ್ಯಾಂಕ್​ನಲ್ಲೇ 8.70 ಕೋಟಿ ರೂ. ದರೋಡೆ ಮಾಡಿ ಸಿಕ್ಕಿಬಿದ್ದ – Kannada News | Bank Official Accused in Massive RBI Currency Chest Heist on Gandhi Road Ahmedabad

ಅಹಮದಾಬಾದ್, ಮೇ 25: ವ್ಯಕ್ತಿಯೊಬ್ಬ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ಆಫ್ ಬರೋಡಾ ಬ್ಯಾಂಕಿ(Bank)ನಲ್ಲಿ ದರೋಡೆ ಮಾಡಿ ಸಿಕ್ಕಿಬಿದ್ದಿದ್ದಾನೆ. ಅಹಮದಾಬಾದಿನ ಬ್ಯಾಂಕ್ ಆಫ್ ಬರೋಡಾದಲ್ಲಿ ದರೋಡೆಕೋರರ ಗ್ಯಾಂಗ್ ಒಂದು 8.70 ಕೋಟಿ ರೂ. ದರೋಡೆ ಮಾಡಿದೆ. ಗಾಂಧಿ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡಾದ ಆರ್‌ಬಿಐ ಕರೆನ್ಸಿ ಚೆಸ್ಟ್‌ನಿಂದ (RBI Currency Chest) ಬರೋಬ್ಬರಿ 8.70ಕೋಟಿ ರೂಪಾಯಿ ಹಣವನ್ನು ಅತ್ಯಂತ ಚಾಣಾಕ್ಷತನದಿಂದ ಕದ್ದು, ಯಾರಿಗೂ ಅನುಮಾನ ಬಾರದಂತೆ ಮೂರು ತಿಂಗಳ ಕಾಲ ಅದೇ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಜಾಯಿಂಟ್…

Read More

ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ

ಬೆಂಗಳೂರು, ಮೇ 25: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗೃಹಲಕ್ಷ್ಮಿ ಯೋಜನೆ ಅನುಷ್ಠಾನದಲ್ಲಿ ಸುಮಾರು 100 ಕೋಟಿ ರೂಪಾಯಿ ದುರುಪಯೋಗ ಆಗುತ್ತಿರುವುದು ಗಮನಕ್ಕೆ ಬಂದಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಮೃತಪಟ್ಟ ಫಲಾನುಭವಿಗಳ ಖಾತೆಗಳಿಗೂ ಹಣ ಜಮೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಯೋಜನೆಯ ಲಾಭವನ್ನು ಸರಿಯಾದ ಫಲಾನುಭವಿಗಳಿಗೆ ತಲುಪಿಸಲು ಸರ್ಕಾರ ಬದ್ಧವಾಗಿದೆ. ಸತ್ತವರಿಗೂ ಹಣ ಹೋಗುತ್ತಿರುವುದು ಮತ್ತು ತಪ್ಪು ದೂರವಾಣಿ ಸಂಖ್ಯೆಗಳನ್ನು ನೀಡಿರುವುದು ಬೆಳಕಿಗೆ ಬಂದಿದೆ. ಹೀಗಾಗಿ, ಪರಿಶೀಲನೆಗೆ ಸೂಚಿಸಲಾಗಿದೆ. ಜತೆಗೆ ಫಲಾನುಭವಿಗಳು ತಮ್ಮ…

Read More

ಧರ್ಮೇಂದ್ರ, ಮಮ್ಮುಟ್ಟಿ, ಮಾಧವನ್, ಅಲ್ಕಾ ಯಾಗ್ನಿಕ್‌ ಸೇರಿ ಹಲವರಿಗೆ ಇಂದು (ಮೇ 25) ಪದ್ಮ ಪ್ರಶಸ್ತಿ ಪ್ರದಾನ – Kannada News | Padma Awards 2026 Dharmendra Mammootty Alka Yagnik R Madhavan honoured on 25 May

Dharmendra, R. Madhavan, Mammootty ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ‘ಪದ್ಮ ಪ್ರಶಸ್ತಿ 2026’ (Padma Awards 2026) ಪ್ರದಾನ ಸಮಾರಂಭವು ರಾಜಧಾನಿ ನವದೆಹಲಿಯಲ್ಲಿ ಇಂದು (ಮೇ 25) ಸಂಜೆ 5 ಗಂಟೆಗೆ ಅದ್ಧೂರಿಯಾಗಿ ಜರುಗಲಿದೆ. ಈ ಬಾರಿ ಚಿತ್ರರಂಗ, ಸಂಗೀತ, ರಂಗಭೂಮಿ ಮುಂತಾದ ಕ್ಷೇತ್ರದ ಹಲವು ಧೀಮಂತ ಸಾಧಕರು ಈ ಗೌರವಕ್ಕೆ ಪಾತ್ರರಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಈ ವರ್ಷ…

Read More

ಕರ್ನಾಟಕದ ಅತಿದೊಡ್ಡ ಡಿಜಿಟಲ್ ಅರೆಸ್ಟ್ ಕೇಸ್​​​ ಭೇದಿಸಿದ ಖಾಕಿ​​​: 6 ಆರೋಪಿಗಳ ಬಂಧನ – Kannada News | Karnataka Police Crack State’s Biggest Digital Arrest Scam; 6 Accused Arrested

ಬೆಂಗಳೂರು, ಮೇ 25: ನಿನ್ನೆ ನಗರದಲ್ಲಿ ಕರ್ನಾಟಕದ ಅತಿದೊಡ್ಡ ಡಿಜಿಟಲ್ ಅರೆಸ್ಟ್​​​ ಪ್ರಕರಣವೊಂದು (Digital Arrest Fraud) ಬೆಳಕಿಗೆ ಬಂದಿತ್ತು. ವೃದ್ಧೆಯನ್ನು ಡಿಜಿಟಲ್​ ಅರೆಸ್ಟ್ ಮಾಡಿ ಬರೋಬ್ಬರಿ 24 ಕೋಟಿ ರೂ ವಂಚಿಸಿದ್ದ ಖದೀಮರ ಹೆಡೆಮುರಿ ಕಟ್ಟುವಲ್ಲಿ ಸೈಬರ್ ಕಮಾಂಡ್ ಪೊಲೀಸರು ಯಶಸ್ವಿಯಾಗಿದ್ದಾರೆ. ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದಾರೆ (Arrest). ವಿಚಾರಣೆ ವೇಳೆ ಆರೋಪಿಗಳ ಹಿನ್ನೆಲೆ ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ಕರ್ನಾಟಕದಲ್ಲೂ ತನ್ನ ಗ್ಯಾಂಗ್​ನ್ನು​ ವಿಸ್ತರಿಸಿಕೊಂಡಿದ್ದ ಆರೋಪಿಗಳು ರಾಜ್ಯದಲ್ಲಿ ಹುಡುಗರನ್ನು ಇಟ್ಟುಕೊಂಡು ಮಾಹಿತಿ ಪಡೆಯುತ್ತಿದ್ದರು ಎಂಬ…

Read More

‘ಹೇರಾ ಫೇರಿ 3’ ಚಿತ್ರದಿಂದ ಪರೇಶ್ ಹೊರ ನಡೆದ ವಿಚಾರ; ಅಚ್ಚರಿಯ ಹೇಳಿಕೆ ನೀಡಿದ ನಿರ್ದೇಶಕ – Kannada News | Hera Pheri 3 Controversy: Paresh Rawal Exits? Priyadarshan Reacts to Bollywood Rumors

ಬಾಲಿವುಡ್‌ನ ಅತ್ಯಂತ ಜನಪ್ರಿಯ ಕಾಮಿಡಿ ಫ್ರಾಂಚೈಸಿ ‘ಹೇರಾ ಫೇರಿ’ಯಲ್ಲಿ ಮೂರನೇ ಸಿನಿಮಾ ಬರುತ್ತಿದೆ. ಈ ಸಿನಿಮಾ ಆರಂಭದಿಂದಲೂ ಒಂದಲ್ಲಾ ಒಂದು ವಿವಾದಗಳಿಂದಲೇ ಸುದ್ದಿಯಾಗುತ್ತಿದೆ. ಚಿತ್ರದ ಹಕ್ಕುಗಳ ವಿಚಾರವಾಗಿ ಕಾನೂನು ಹೋರಾಟ ನಡೆಯುತ್ತಿರುವ ಬೆನ್ನಲ್ಲೇ, ಚಿತ್ರದ ಮುಖ್ಯ ಪಾತ್ರಧಾರಿ, ‘ಬಾಬುರಾವ್’ ಖ್ಯಾತಿಯ ಪರೇಶ್ ರಾವಲ್ ಈ ಚಿತ್ರದಿಂದ ಹೊರನಡೆದಿದ್ದಾರೆ ಎಂಬ ಬಲವಾದ ವದಂತಿ ಹಬ್ಬಿದೆ. ಅಷ್ಟೇ ಅಲ್ಲದೆ, ಅವರು ಪಡೆದಿದ್ದ 11 ಲಕ್ಷ ರೂ. ಸೈನಿಂಗ್ ಅಮೌಂಟ್ ಅನ್ನು ಶೇ. 15 ರಷ್ಟು ಬಡ್ಡಿಯೊಂದಿಗೆ ವಾಪಸ್ ಮಾಡಿದ್ದಾರೆ ಎನ್ನಲಾಗುತ್ತಿದೆ….

Read More