ಕಾಶಿಯಿಂದ ಬರುತ್ತಿದ್ದಂತೆಯೇ ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ – Kannada News | Kodi mutt Dr Shivananda Shivayogi Rajendra Swamiji prediction about Karnataka CM Change
ದೇವನಹಳ್ಳಿ, (ಫೆಬ್ರವರಿ 18): ಕಾಲಜ್ಞಾನದ ಮೂಲಕ ಭಯಾನಕ ಭವಿಷ್ಯ ನುಡಿಯುವ ಕೋಡಿಮಠದ (Kodi Math) ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (ಕೋಡಿಶ್ರೀ) (Dr. Shivananda Shivayogi Rajendra Swamiji) ಇದೀಗ ಮತ್ತೊಂದು ಭವಿಷ್ಯ ನುಡಿದಿದ್ದಾರೆ. ಶಿವರಾತ್ರಿ ಹಿನ್ನೆಲೆಯಲ್ಲಿ ಕಾಶಿ ವಿಶ್ವನಾಥನ ದರ್ಶನ ಮಾಡಿಕೊಂಡು ಇಂದು (ಫೆಬ್ರವರಿ 18) ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಕೋಡಿಶ್ರೀ, ಸಿಎಂ ಸಿದ್ದರಾಮಯ್ಯ (CM Siddaramaiah), ಡಿಕೆ ಶಿವಕುಮಾರ್ (DK Shivakuamr) ಸೇರಿದಂತೆ ಕರ್ನಾಟಕ…