Twisha Sharma Case: ತ್ವಿಶಾ ಶರ್ಮಾ ಸಾವು: ಸಿಬಿಐ ತನಿಖೆಗೆ ಸುಪ್ರೀಂಕೋರ್ಟ್ ಆದೇಶ – Kannada News | Central Bureau of Investigation Likely to Take Over Twisha Sharma Death Probe Soon
ನವದೆಹಲಿ, ಮೇ 25: ಮಾಡೆಲ್ ತ್ವಿಶಾ ಶರ್ಮಾ(Twisha Sharma) ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಳ್ಳಲಿದ್ದು, ಇಂದೇ ಅದಕ್ಕೆ ಬೇಕಾದ ಆಡಳಿತಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಭಾರತದ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ಖಚಿತಪಡಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿಪುಲ್ ಪಾಂಚೋಲಿ…