ಸಿಸಿಬಿ ದಾಳಿ: ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲಿದ್ದ ಫೋನ್ನಲ್ಲಿ ಏನೇನು ಸಿಕ್ತು? ಸ್ಫೋಟಕ ಅಂಶ ಬಿಚ್ಚಿಟ್ಟ ಅಲೋಕ್ ಕುಮಾರ್ – Kannada News | CCB Raid: What Was Found on Prajwal Revanna’s Phone in Barracks; Alok Kumar Reveals Details
ಬೆಂಗಳೂರು, ಆಗಸ್ಟ್ 12: ನಗರದ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ (CCB) ದಾಳಿ ವೇಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬ್ಯಾರಕ್ ಸೇರಿ ವಿವಿಧೆಡೆ 10ಕ್ಕೂ ಹೆಚ್ಚು ಮೊಬೈಲ್ಗಳು ಪತ್ತೆ ಆಗಿವೆ. ಸದ್ಯ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ‘ಅಸಿಸ್ಟೆಂಟ್ ಸೂಪರಿಂಡೆಂಟ್ ಈರಣ್ಣರನ್ನು ಸಸ್ಪೆಂಡ್ ಮಾಡಿದ್ದೇನೆ. ಎಸ್ಪಿ ಅನ್ಶುಕುಮಾರ್ಗೆ ನೋಟಿಸ್ ನೀಡಿ ಮಾಹಿತಿ ಕೇಳಿದ್ದೇನೆ’ ಎಂದು ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ (DGP Alok Kumar) ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ…