ನನ್ನನ್ನು ಕೊಲೆ ಮಾಡಿದ್ರೆ, ಇರಾನ್ ಅನ್ನು ವಿಶ್ವದ ಭೂಪಟದಿಂದಲೇ ಅಮೆರಿಕ ಅಳಿಸಿ ಹಾಕುತ್ತೆ: ಟ್ರಂಪ್ – Kannada News | Trump Warns Iran: Assassinate Me, US Erases You From World Map
ವಾಷಿಂಗ್ಟನ್, ಜನವರಿ 21: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮತ್ತೊಮ್ಮೆ ಇರಾನ್ಗೆ ಬಲವಾದ ಎಚ್ಚರಿಕೆ ನೀಡಿದ್ದಾರೆ. ಇರಾನ್ ತನ್ನನ್ನು ಕೊಲ್ಲಲು ಪ್ರಯತ್ನಿಸಿದರೆ, ಅಮೆರಿಕ ಇರಾನ್ ಅನ್ನು ವಿಶ್ವ ಭೂಪಟದಿಂದ ಅಳಿಸಿಹಾಕುತ್ತದೆ ಎಂದು ಡ್ರಂಪ್ ಹೇಳಿದ್ದಾರೆ. ನ್ಯೂಸ್ ನೇಷನ್ ನ ‘ಕೇಟೀ ಪಾವ್ಲಿಚ್ ಟುನೈಟ್’ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ್ದಾರೆ.ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿರುವ ಸಮಯದಲ್ಲಿ ಟ್ರಂಪ್ ಅವರ ಈ ಹೇಳಿಕೆ ಬಂದಿದೆ. ಟ್ರಂಪ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ, ಇರಾನ್ ಮಿಲಿಟರಿ ವಕ್ತಾರ ಜನರಲ್…