Bengaluru Air Quality: ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂದ ಕಳಪೆ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru’s Air quality is getting worse
ಬೆಂಗಳೂರಿನಲ್ಲಿ ಕಳೆದ ವರ್ಷಕ್ಕಿಂದ ಕಳಪೆ ವಾಯು ಗುಣಮಟ್ಟ! ಬೆಂಗಳೂರು, ಜನವರಿ 21: ಬೆಂಗಳೂರಿನ ಗಾಳಿಯ ಗುಣಮಟ್ಟ (Bengaluru Air Quality) 171 ಇದ್ದು, ಏರ್ ಕ್ವಾಲಿಟಿ ಅನಾರೋಗ್ಯಕಾರಿ ಹಂತದಲ್ಲೇ ಇದೆ. ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ ಹಲವು ದಿನಗಳಿಂದ ಏರು ಪೇರಾಗುತ್ತಲೇ ಇದೆ. ಒಮ್ಮೊಮ್ಮೆ 200ರ ಗಡಿ ದಾಟುವ AQI, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಅಪಾಯಕಾರಿಯಾಗಿರುವ ಸೂಕ್ಷ್ಮ ಕಣಗಳು…