Headlines

2 ತಂಡಗಳನ್ನು ಗಂಟು ಮೂಟೆ ಕಟ್ಟುವಂತೆ ಮಾಡಿದ 1 ರನ್, 1 ಅಂಕ..! – Kannada News | IPL 2026 PlayOffs: 1 Run, 1 Point: Two Teams Knocked Out

IPL 2026: ಕ್ರಿಕೆಟ್ ಎಂಬುದು ಮಹಾನ್ ಅನಿಶ್ಚಿತತೆಗಳ ಆಟ. ಇಲ್ಲಿ ಕೇವಲ ಒಂದು ಎಸೆತ, ಒಂದು ರನ್ ಅಥವಾ ಪ್ರಕೃತಿಯ ಒಂದು ಸಣ್ಣ ಮುನಿಸು ಇಡೀ ಟೂರ್ನಿಯ ಚಿತ್ರಣವನ್ನೇ ಬದಲಾಯಿಸಿಬಿಡುತ್ತದೆ. ಇದಕ್ಕೆ ತಾಜಾ ಉದಾಹರಣೆ ಡೆಲ್ಲಿ ಕ್ಯಾಪಿಟಲ್ಸ್ (DC) ಮತ್ತು ಪಂಜಾಬ್ ಕಿಂಗ್ಸ್ (PBKS) ತಂಡಗಳು. ಇಡೀ ಟೂರ್ನಿಯುದ್ದಕ್ಕೂ ಅದ್ಭುತವಾಗಿ ಆಡಿದರೂ, ಅಂತಿಮವಾಗಿ ಪ್ಲೇಆಫ್ ಹಂತ ತಲುಪಲು ಈ ಎರಡೂ ತಂಡಗಳಿಗೆ ಅಡ್ಡಿಯಾಗಿದ್ದು ಕೇವಲ ‘1 ರನ್’ ಮತ್ತು ‘1 ಅಂಕ’ದ ಸಣ್ಣ ವ್ಯತ್ಯಾಸ! ಡೆಲ್ಲಿ ತಂಡದ…

Read More

ಕಾನ್ ಫಿಲ್ಮ್​​ ಫೆಸ್ಟಿವಲ್​ನಲ್ಲಿ ಐಶ್ವರ್ಯಾನ ಟೀಕಿಸಿದವರಿಗೆ ಕ್ಲಾಸ್ – Kannada News | Aishwarya Rai’s Cannes 2026 Blue Gown Sparks Debate; Kangana Ranaut Defends Her Look

ಕಂಗನಾ -ಐಶ್ವರ್ಯಾImage Credit source: Cannes Film Festival ವಿಶ್ವ ವಿಖ್ಯಾತ ಕಾನ್ ಫಿಲ್ಮ್​ ಫೆಸ್ಟಿವಲ್​​​ನಲ್ಲಿ ರೆಡ್ ಕಾರ್ಪೆಟ್ ಮೇಲೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಕಾಣಿಸಿಕೊಳ್ಳುವವರೆಗೂ ಆ ಸಂಭ್ರಮ ಪೂರ್ಣಗೊಳ್ಳುವುದಿಲ್ಲ ಎಂಬ ಮಾತಿದೆ. ಈ ವರ್ಷವೂ ಅಭಿಮಾನಿಗಳು ಐಶ್ವರ್ಯಾ ಎಂಟ್ರಿಗಾಗಿ ಕಾತರದಿಂದ ಕಾಯುತ್ತಿದ್ದರು. ಅಂತಿಮವಾಗಿ, ಐಶ್ವರ್ಯಾ ತಮ್ಮ ಮಗಳು ಆರಾಧ್ಯ ಬಚ್ಚನ್ ಅವರೊಂದಿಗೆ ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದಾರೆ. ಆದರೆ, ಈ ಬಾರಿ ಅವರ ರೆಡ್ ಕಾರ್ಪೆಟ್ ಲುಕ್ ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ….

Read More

Gold Rate: ಚಿನ್ನದ ಬೆಲೆ ಗ್ರಾಮ್​ಗೆ 30 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 25th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 25: ಕಳೆದ ವಾರಾಂತ್ಯದಲ್ಲಿ 40 ರೂ ಕಡಿಮೆಗೊಂಡಿದ್ದ ಚಿನ್ನದ ಬೆಲೆ (Gold Rates) ಇವತ್ತು ಸೋಮವಾರ 30 ರೂ ಹೆಚ್ಚಿದೆ. ಒಂದು ಗ್ರಾಮ್​ಗೆ 14,600 ರೂ ಗಡಿ ದಾಟಿದೆ. ಅರಪಂಜಿ ಚಿನ್ನದ ಬೆಲೆ 15,950 ರೂ ಸಮೀಪಕ್ಕೆ ಹೋಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆಯಲ್ಲೂ ಕಳೆದ ನಾಲ್ಕೈದು ದಿನಗಳಿಂದ ಯಾವ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,46,100 ರುಪಾಯಿ ಇದೆ. 24…

Read More

KPCC Joint Press Conference Live: ಕಾಂಗ್ರೆಸ್ ನಾಯಕರಿಂದ ಜಂಟಿ ಜಂಟಿ ಸುದ್ದಿಗೋಷ್ಠಿ ನೇರಪ್ರಸಾರ – Kannada News | KPCC Joint Press Conference Live: Siddaramaiah, DK Shivakumar, and Surjewala to Hold Joint Press Meet

ಬೆಂಗಳೂರು, ಮೇ 25: ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ನಾಯಕರ ಮಹತ್ವದ ಜಂಟಿ ಸುದ್ದಿಗೋಷ್ಠಿ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜಂಟಿಯಾಗಿ ಈ ಕಾನ್ಫರೆನ್ಸ್ ನಡೆಸುತ್ತಿದ್ದಾರೆ. ಮೂವರು ಪ್ರಭಾವಿ ನಾಯಕರು ಒಂದೇ ವೇದಿಕೆಯಲ್ಲಿ ಕೈ ನಾಯಕರ ಮುಂದಿನ ತಂತ್ರಗಾರಿಕೆ ಬಿಚ್ಚಿಡಲಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಸುದ್ದಿ ಗೋಷ್ಠಿಯ ನೇರಪ್ರಸಾರ ಇಲ್ಲಿದೆ. ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Tv9 Kannada News Live: ಭಟ್ಕಳದಲ್ಲಿ ನಿಷೇಧಾಜ್ಞೆ ಜಾರಿ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪಟ್ಟಿ ಪರಿಷ್ಕರಣೆ! ಇಲ್ಲಿವೆ ಈ ಹೊತ್ತಿನ ಟಾಪ್ ಸುದ್ದಿಗಳು – Kannada News | Tv9 Kannada News Live: Bhatkal Tension, Guarantee Schemes Revision, Maharashtra Mishap, and Yash’s Toxic Update

ಇಲ್ಲಿವೆ ಈ ಹೊತ್ತಿನ ಟಾಪ್ ಸುದ್ದಿಗಳು ಬೆಂಗಳೂರು, ಮೇ 25: ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸದ (Murinakatte Issue) ಬೆನ್ನಲ್ಲೇ ತೀವ್ರ ಉದ್ವಿಗ್ನತೆ ಉಂಟಾಗಿದ್ದು, ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇತ್ತ ಕರ್ನಾಟಕ ಸರಕಾರವು ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ಮುಂದಾಗಿದ್ದು ಅರ್ಹತೆ ಪರಿಶೀಲಿಸಲಿದೆ. ಮತ್ತೊಂದೆಡೆ ಮಹಾರಾಷ್ಟ್ರದ ರಾಯಗಢದಲ್ಲಿ ಕಾರು ಕಂದಕಕ್ಕೆ ಉರುಳಿ 8 ಪ್ರವಾಸಿಗರು ದುರ್ಮರಣಕ್ಕೀಡಾಗಿದ್ದಾರೆ ಹಾಗೂ ನಟ ಯಶ್ ತಮ್ಮ ‘ಟಾಕ್ಸಿಕ್’ ಸಿನಿಮಾ ಕುರಿತು ಖಡಕ್ ಉತ್ತರ ನೀಡಿದ್ದಾರೆ. ಭಟ್ಕಳದಲ್ಲಿ…

Read More

ಬೆಂಗಳೂರಿಗರೇ ಗಮನಿಸಿ: 60 ದಿನಗಳ ಕಾಲ ಈ ಪ್ರಮುಖ ರಸ್ತೆ ಕ್ಲೋಸ್​​; ಬದಲಿ ಮಾರ್ಗಗಳ ಮಾಹಿತಿ ಇಲ್ಲಿದೆ – Kannada News | Bengaluru Traffic Alert: Kamaraj Road Closed for 60 Days Due to Construction Work; Check Alternative Routes Here

ಬೆಂಗಳೂರು, ಮೇ 25: ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ನಾಲಾ ಕ್ರಾಸ್ ಸಮೀಪ ಹಳೆಯ ಕಲ್ಲಿನ ಕಲ್ವರ್ಟ್ ತೆರವುಗೊಳಿಸಿ ಹೊಸ RCC ಕಲ್ವರ್ಟ್ ನಿರ್ಮಾಣ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 60 ದಿನಗಳ ಕಾಲ ಕಾಮರಾಜ್ ರಸ್ತೆ ಬಂದ್ ಆಗಲಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ತಿಳಿಸಿದೆ. ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಸಂಚಾರ ಮಾರ್ಪಾಡುಗಳನ್ನು ಮಾಡಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಯಾವೆಲ್ಲ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ? ಕಾಮರಾಜ ರಸ್ತೆಯ…

Read More

Petrol Diesel Prices Hike: ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಬೆಂಗಳೂರಿನಲ್ಲಿ ಇಂಧನ ದರದ ಚಾರ್ಟ್ ಇಲ್ಲಿದೆ – Kannada News | Bangalore Petrol Price Reaches Rs 110.93: Fuel Prices Hike For 4th Time In 13 Days, Check Today’s Rate List Inside

ಬೆಂಗಳೂರು, ಮೇ 25: ವಾಹನ ಸವಾರರಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ತೈಲ ಬೆಲೆ ಏರಿಕೆ ಶಾಕ್ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ದರಗಳು ಸತತ ನಾಲ್ಕನೇ ಬಾರಿಗೆ ಹೆಚ್ಚಳ ಕಂಡಿದ್ದು, ಕಳೆದ 13 ದಿನಗಳಲ್ಲಿ ಇದು ನಾಲ್ಕನೇ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ದರ 2.61 ರೂ. ಏರಿಕೆಯಾಗಿದ್ದರೆ, ಡೀಸೆಲ್ ದರ 2.71 ರೂ. ಹೆಚ್ಚಳವಾಗಿದೆ. ಈ ಬೆಲೆ ಏರಿಕೆಯ ನಂತರ ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ದರ 110.93 ರೂ. ಗೆ ತಲುಪಿದೆ. ಭಾನುವಾರಕ್ಕೆ (ಮೇ…

Read More

Video: ಮಂಗಳೂರು: ಬೈಕ್ ತಡೆದಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ತಲೆಗೆ ಹೊಡೆದು ದುಷ್ಕರ್ಮಿಗಳು ಪರಾರಿ – Kannada News | Police Constable Attacked During Night Patrol in Kodical Mangaluru

ಮಂಗಳೂರು, ಮೇ 25: ಮಂಗಳೂರಿನ ಕೋಡಿಕಲ್‌ನಲ್ಲಿ ಭಾನುವಾರ ಮುಂಜಾನೆ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್‌ಸ್ಟೆಬಲ್ ಹನುಮಂತ್ ಕಾಂತಿ ಅವರ ಮೇಲೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ತಲೆಗೆ ಹೊಡೆದು ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಬೆಳಗಿನ ಜಾವ 2 ಗಂಟೆ ಸುಮಾರಿಗೆ ನಾರಾಯಣ ಗುರು ಸಹಕಾರಿ ಸಂಘದ ಕಟ್ಟಡದ ಬಳಿ ಕಾನ್‌ಸ್ಟೆಬಲ್ ಹನುಮಂತ್ ಮತ್ತು ಗೃಹರಕ್ಷಕ ಸಿಬ್ಬಂದಿ ಬಸವರಾಜ್ ಕರ್ತವ್ಯದಲ್ಲಿದ್ದರು. ಈ ವೇಳೆ ವೇಗವಾಗಿ ಬಂದ ದ್ವಿಚಕ್ರ ವಾಹನವನ್ನು ನಿಲ್ಲಿಸಲು ಸೂಚಿಸಿದಾಗ ಸವಾರರು ನಿಲ್ಲಿಸದೆ ತಲೆ ತಪ್ಪಿಸಿಕೊಂಡಿದ್ದಾರೆ. ಆದರೆ, ಕೆಲವು…

Read More

ಮೈದಾನದಲ್ಲೇ ಕೊನೆಯುಸಿರೆಳೆದ ಕರ್ನಾಟಕದ ಕ್ರಿಕೆಟಿಗ! – Kannada News | Former Karnataka Pacer SL Akshay Passes Away at 39

ಕರ್ನಾಟಕ ಕ್ರಿಕೆಟ್ ಲೋಕ ಇಂದು ಅತ್ಯಂತ ಆಘಾತಕಾರಿ ಮತ್ತು ದುಃಖದ ಸುದ್ದಿಯೊಂದಕ್ಕೆ ಸಾಕ್ಷಿಯಾಗಿದೆ. ತನ್ನ ಸ್ವಿಂಗ್ ಬೌಲಿಂಗ್ ಮತ್ತು ಸೌಮ್ಯ ಸ್ವಭಾವದಿಂದ ಎಲ್ಲರ ಮನಗೆದ್ದಿದ್ದ ಕರ್ನಾಟಕದ ಮಾಜಿ ವೇಗದ ಬೌಲರ್ ಎಸ್.ಎಲ್. ಅಕ್ಷಯ್ (39) ಅವರು ಕೆ.ಎಸ್.ಸಿ.ಎ ಡಿವಿಷನ್ ಪಂದ್ಯವೊಂದನ್ನು ಆಡುತ್ತಿರುವಾಗಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಸಿರು ಮೈದಾನವನ್ನೇ ದೇವರೆಂದು ನಂಬಿದ್ದ ಆಟಗಾರ, ಅದೇ ಮೈದಾನದಲ್ಲೇ ಕೊನೆಯುಸಿರೆಳೆದಿರುವುದು ಇಡೀ ಕ್ರೀಡಾಲೋಕವನ್ನು ದಿಗ್ಭ್ರಮೆಗೊಳಿಸಿದೆ. ಮೈದಾನದಲ್ಲಿ ನಡೆದಿದ್ದೇನು? ಬೆಂಗಳೂರಿನ ಬೊಮ್ಮಸಂದ್ರದಲ್ಲಿರುವ ಎಸ್‌ಎಲ್‌ಎಸ್ ಕ್ರೀಡಾಂಗಣದಲ್ಲಿ ಸಫೈರ್ ಸಿಸಿ ಮತ್ತು ಭರತ್ ಸಿಸಿ ತಂಡಗಳ…

Read More

ಮಗ ಯಶ್ ಪರ ನಿಂತ ಯಶ್ ತಾಯಿ ಪುಷ್ಪಾ: ‘ಟಾಕ್ಸಿಕ್’ ಬಗ್ಗೆ ಹೇಳಿದ್ದೇನು? – Kannada News | Yash’s Mother Pushpa Defends ‘Toxic’ Teaser and Movie Delays: Her Strong Stance

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ, ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ಸಿನಿಮಾ ಸದ್ಯ ಭಾರತೀಯ ಚಿತ್ರರಂಗದಲ್ಲೇ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ. ಈ ಚಿತ್ರದ ಟೀಸರ್​​ಗೆ ಅನೇಕರು ಟೀಕೆ ಹೊರಹಾಕಿದ್ದರು. ಇತ್ತೀಚಿಗೆ ಮಾಧ್ಯಮಗಳ ಜೊತೆ ಮಾತನಾಡುವಾಗ ಅವರು ‘ಟಾಕ್ಸಿಕ್’ ಟೀಸರ್ ಮತ್ತು ದೊಡ್ಡ ಸಿನಿಮಾಗಳು ತಡವಾಗುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗಳಿಗೆ ಖಡಕ್ ಉತ್ತರ ನೀಡಿದ್ದಾರೆ. ‘ಟಾಕ್ಸಿಕ್’ ಬಗ್ಗೆ ಪಾಸಿಟಿವ್ ವಿಷಯ ಹೇಳಿಕೊಂಡಿದ್ದಾರೆ. ‘ಟಾಕ್ಸಿಕ್’ ಸಿನಿಮಾದ ಟೀಸರ್​​ನಲ್ಲಿ ಬೋಲ್ಡ್ ದೃಶ್ಯ ಇತ್ತು. ಕನ್ನಡ ವೀಕ್ಷಕರಿಗೆ ಈ ರೀತಿಯ ವಿಷಯ…

Read More