ಮುಂಬೈ ಇಂಡಿಯನ್ಸ್ ತಂಡದ ಸೋಲಿನ ಸೀಕ್ರೆಟ್ ಬಿಚ್ಚಿಟ್ಟ ಹಾರ್ದಿಕ್ ಪಾಂಡ್ಯ! – Kannada News | Hardik pandya Post Match interview after MI vs RR Match
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 69ನೇ ಪಂದ್ಯದಲ್ಲೂ ಮುಂಬೈ ಇಂಡಿಯನ್ಸ್ ತಂಡ ಮುಗ್ಗರಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 20 ಓವರ್ಗಳಲ್ಲಿ 205 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ 20 ಓವರ್ಗಳಲ್ಲಿ 175 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಕೊನೆಯ ಪಂದ್ಯದಲ್ಲಿ ಮುಂಬೈ ಪಡೆ 30 ರನ್ಗಳಿಂದ ಸೋಲೊಪ್ಪಿಕೊಂಡಿದೆ. ಈ ಸೋಲಿನ ಬಳಿಕ ಮಾತನಾಡಿದ ಮುಂಬೈ ಇಂಡಿಯನ್ಸ್ ತಂಡದ ನಾಯಕ…