ಅಟ್ಟಾಡಿಸಿ ಯುವಕನ ಬರ್ಬರ ಹತ್ಯೆ: ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದವ ಬೀದಿ ಹೆಣವಾದ – Kannada News | A Youth Hacked to death Who raised Voice Against illegal finance at Mysuru
ಬೆಂಗಳೂರು, ಜನವರಿ 20): ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ (Mysuru) ನಿನ್ನೆ(ಜನವರಿ 19) ಮಧ್ಯರಾತ್ರಿ ಮತ್ತೊಂದು ಕೊಲೆಯಾಗಿದೆ (Murder). ಅಂಗಡಿ ಮುಂದೆ ಕುಳಿತಿದ್ದ ಯುವಕನನ್ನು ಚಾಕು, ಲಾಂಗುಗಳನ್ನು ಹಿಡಿದು ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಉದಯಗಿರಿ ಬೀಡಿ ಕಾಲೋನಿ ಬಳಿ 26 ವರ್ಷದ ಶಹಬಾಜ ಎಂಬ ಯುವಕನನ್ನು ಅದೇ ಏರಿಯಾದ ಜುಬೇರ್ ಎಂಬಾತ ತನ್ನ ಸ್ನೇಹಿತರ ಜೊತೆ ಸೇರಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಫೈನಾನ್ಸ್ ಹಾವಳಿ ತಡೆಯಲು ಮುಂದಾಗಿದ್ದೆ ಶಹಬಾಜ್ ಕೊಲೆ ಕಾರಣ ಎನ್ನಲಾಗಿದೆ. ರಾತ್ರಿ1…