Headlines

ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು – Kannada News | Kavya Shaiva expresses displeasure over Rakshita Shetty becoming the runner up in Bigg Boss Kannada

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆಯಲ್ಲಿ ಗಿಲ್ಲಿ ನಟ (Gilli Nata) ಅವರು ವಿನ್ ಆದರು. ರಕ್ಷಿತಾ ಶೆಟ್ಟಿ ಅವರಿಗೆ ರನ್ನರ್ ಅಪ್ ಸ್ಥಾನ ಸಿಕ್ಕಿತು. ಅಶ್ವಿನಿ ಗೌಡ 2ನೇ ರನ್ನರ್ ಅಪ್ ಆದರು. 3ನೇ ರನ್ನರ್ ಅಪ್ ಸ್ಥಾನಕ್ಕೆ ಕಾವ್ಯಾ ಶೈವ ಅವರು ತೃಪ್ತಿಪಟ್ಟುಕೊಳ್ಳಬೇಕಾಯಿತು. ಈ ಬಗ್ಗೆ ಕಾವ್ಯಾ ಶೈವ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಆಟ ಹಾಳಾಗಬೇಕು ಎಂಬ ಮನಸ್ಥಿತಿ ನನಗೆ ಇಲ್ಲ. ನನ್ನ ದೃಷ್ಟಿಕೋನದಲ್ಲಿ ರಕ್ಷಿತಾ ರನ್ನರ್ ಅಪ್ ಆಗಿದ್ದು ನನಗೆ ಇಷ್ಟ…

Read More

ಸರ್ಕಾರಿ ಸಾರಿಗೆ ಸಂಸ್ಥೆಗೂ ಆದಾಯದ ವ್ಯಾಮೋಹ: ಕೆಟ್ಟಿತು ಸರ್ಕಾರಿ ಬಸ್​​ಗಳ ಅಂದ – Kannada News | Karnataka government Bus Ads: NWKRTC Defaces Fleet, Raises Safety Fears

ಸರ್ಕಾರಿ ಬಸ್​ಗಳಿಗೆ ಜಾಹೀರಾತು ಅಂಟಿಸಿರುವುದು ಧಾರವಾಡ, ಜನವರಿ 20: ಸರಕಾರಿ ಬಸ್ಸುಗಳು (government Buses) ಅಂದರೆ ಅದಕ್ಕೊಂದು ನಿಯಮ, ಶಿಸ್ತು, ಅಂದ ಇರಬೇಕು. ಇದೇ ಕಾರಣಕ್ಕೆ ಬಸ್ಸುಗಳ ಬಣ್ಣದ ವಿನ್ಯಾಸವನ್ನು ರೂಪಿಸುವಾಗ ಸಾರ್ವಜನಿಕರಿಂದ ಸಾಕಷ್ಟು ಅಭಿಪ್ರಾಯಗಳನ್ನು ಪಡೆದುಕೊಳ್ಳಲಾಗುತ್ತೆ. ಹೀಗೆ ವಿನ್ಯಾಸಗೊಂಡು ಧಾರವಾಡ (Dharwad) ಜಿಲ್ಲೆಯಲ್ಲಿ ರಸ್ತೆಗಿಳಿದ ಸರಕಾರಿ ಬಸ್ಸುಗಳ ಆಕಾರವನ್ನು ನೋಡಿದರೆ ನಿಜಕ್ಕೂ ಅಚ್ಚರಿಯಾಗುತ್ತಿದೆ. ಆದಾಯದ ಬೆನ್ನು ಬಿದ್ದಿರುವ ಕರ್ನಾಟಕ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯು ಬಸ್ಸುಗಳ ಅಂದವನ್ನೇ ಕೆಡಿಸಿ, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ವಾಯುವ್ಯ ಸಾರಿಗೆ…

Read More

ಭದ್ರಾವತಿಯಲ್ಲಿ ವೃದ್ಧ ದಂಪತಿ ಅನುಮಾನಸ್ಪದ ಸಾವು: ಸ್ಥಳಕ್ಕೆ ವಿಧಿವಿಜ್ಞಾನ ತಂಡ, ಶ್ವಾನ ದಳ ದೌಡು – Kannada News | Elderly couple Dead Body Found In House at bhadravathi, Investigation underway

ಶಿವಮೊಗ್ಗ, (ಜನವರಿ 20): ವೃದ್ಧ ದಂಪತಿ ಅನುಮಾನಸ್ಪದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಭದ್ರಾವತಿಯ ( bhadravathi) ಭೂತನಗುಡಿ ಬಡಾವಣೆಯಲ್ಲಿ ನಡೆದಿದೆ. ಚಂದ್ರಪ್ಪ(80), ಪತ್ನಿ ಜಯಮ್ಮ(75) ಎನ್ನುವರ ಮೃತದೇಹಗಳು ಮನೆಯ ಪ್ರತ್ಯೇಕ ಕೊಠಡಿಯಲ್ಲಿ ಪತ್ತೆಯಾಗಿವೆ. ನಿನ್ನೆಯೇ ದಂಪತಿ ಮೃತಪಟ್ಟಿದ್ದು, ಇಂದು (ಜನವರಿ 20) ಬೆಳಕಿಗೆ ಬಂದಿದೆ. ವೃದ್ಧ ದಂಪತಿ ಒಟ್ಟಿಗೆ ಮೃತಪಟ್ಟಿರುವ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದ್ದು, ಸ್ಥಳಕ್ಕೆ ಭದ್ರಾವತಿ ಓಲ್ಡ್ ಟೌನ್ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ಸುತ್ತ ಅನುಮಾನಗಳ…

Read More

ಹಬ್ಬಕ್ಕೆ ಅಮ್ಮ ಸೀರೆ ಕೊಡಿಸಿಲ್ಲವೆಂದು ನೇಣಿಗೆ ಶರಣಾದ ಬಾಲಕಿ – Kannada News | A Saree Unbought, a Life Lost: Festival Turns Into Mourning in Visakhapatnam

ವಿಶಾಖಪಟ್ಟಣಂ, ಜನವರಿ 20: ಹಬ್ಬಕ್ಕೆ ಅಮ್ಮ ಸೀರೆ ಕೊಡಿಸಿಲ್ಲವೆಂದು 14 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳು ಕ್ಷುಲ್ಲಕ ವಿಚಾರಕ್ಕೆ ಆತ್ಮಹತ್ಯೆ(Suicide)ಯಂತದ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳುವುದು ಹೆಚ್ಚಾಗಿದೆ. ಓದು ಅಂದಿದ್ದಕ್ಕೆ, ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಹೀಗೆ ಸಣ್ಣ ಸಣ್ಣ ವಿಚಾರಗಳನ್ನೂ ಅವರು ದೊಡ್ಡದಾಗಿ ತೆಗೆದುಕೊಳ್ಳುತ್ತಿದ್ದಾರೆ. ಅಮ್ಮ ಸೀರೆ ಕೊಡಿಸಿಲ್ಲವೆಂದು ಈ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆಕೆಯ ತಂದೆ ಟೈಲರ್ ಆಗಿದ್ದು, ಅಜ್ಜ ಸೆಕ್ಯುರಿಟಿ ಗಾರ್ಡ್​ ಆಗಿ ಕೆಲಸ ಮಾಡುತ್ತಿದ್ದಾರೆ. ಅಜ್ಜ-ಅಜ್ಜಿ…

Read More

ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು – Kannada News | Kavya Shaiva talks about her remuneration for Bigg Boss Kannada

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿದಿದ್ದು ಗಿಲ್ಲಿ ವಿನ್ನರ್ ಎನಿಸಿಕೊಂಡಿದ್ದಾರೆ. ಗಿಲ್ಲಿ ಜೊತೆಗೆ ಆಪ್ತ ಗೆಳೆತನ ಹೊಂದಿದ್ದ ಕಾವ್ಯಾ ಫಿನಾಲೆವರೆಗೆ ಬಂದಿದ್ದು, 10 ಲಕ್ಷ ಬಹುಮಾನದ ಮೊತ್ತವನ್ನು ಸಹ ಗೆದ್ದು ಹೊರಬಂದಿದ್ದಾರೆ. ಇದೀಗ ಟಿವಿ9 ಜೊತೆಗೆ ಮಾತನಾಡಿರುವ ಕಾವ್ಯಾ, ಬಿಗ್​​ಬಾಸ್​​ನ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಗಿಲ್ಲಿ ಜೊತೆಗಿನ ಗೆಳೆತನ, ಅಚ್ಚರಿ ರೀತಿ ರಕ್ಷಿತಾ ರನ್ನರ್ ಅಪ್ ಆಗಿದ್ದು, ಇವುಗಳ ಜೊತೆಗೆ ಬಿಗ್​​ಬಾಸ್​​ಗಾಗಿ ತಾವು ಪಡೆದ ಸಂಭಾವನೆ, ಬಿಗ್​​ಬಾಸ್ ಮನೆಯಲ್ಲಿ ತಮಗೆ ಆದ ಖರ್ಚು ಮತ್ತು…

Read More

EXIM Bank Recruitment 2026: ಎಕ್ಸಿಮ್ ಬ್ಯಾಂಕ್​ನಲ್ಲಿ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ನೇಮಕಾತಿ; ಹೀಗೆ ಅರ್ಜಿ ಸಲ್ಲಿಸಿ – Kannada News | EXIM Bank MT Recruitment 2026: Apply Online for 40 Management Trainee Posts by Feb 1

ಬ್ಯಾಂಕ್ ಉದ್ಯೋಗಗಳಿಗಾಗಿ ಕಾಯುತ್ತಿರುವವರಿಗೆ ಗುಡ್​ ನ್ಯೂಸ್​ ಇಲ್ಲಿದೆ. ಇಂಡಿಯಾ ಎಕ್ಸಿಮ್ ಬ್ಯಾಂಕ್.. ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ (MT) ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಫೆಬ್ರವರಿ 1 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅಧಿಕೃತ ವೆಬ್‌ಸೈಟ್ eximbankindia.in ನಲ್ಲಿ ಅರ್ಜಿ ಸಲ್ಲಿಸಬೇಕು. ಈ ಅಧಿಸೂಚನೆಯ ಮೂಲಕ, ಇಂಡಿಯಾ ಎಕ್ಸಿಮ್ ಬ್ಯಾಂಕಿನಲ್ಲಿ ಒಟ್ಟು 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು…

Read More

ಹೀಗೆ ಕಲುಷಿತಗೊಂಡರೆ ಸೌಪರ್ಣಿಕಾ ನದಿ ಉಳಿಯುತ್ತಾ? ಸಮಗ್ರ ವರದಿ ಸಲ್ಲಿಸುವಂತೆ ಹಸಿರು ನ್ಯಾಯಮಂಡಳಿ ಆದೇಶ – Kannada News | NGT Orders Action: Kollur Souparnika River Pollution from Temple Area Commercial Waste

ಕೊಳಚೆ ನೀರಿನಿಂದ ಅಶುದ್ಧವಾಗಿರುವ ಸೌಪರ್ಣಿಕಾ ಉಡುಪಿ, ಜನವರಿ 20: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ (Kolluru Mukambika Temple) ಸುತ್ತಮುತ್ತಲ ಪ್ರದೇಶದಲ್ಲಿ ವಾಣಿಜ್ಯ ಕಟ್ಟಡಗಳಿಂದ ಹರಿಯುತ್ತಿರುವ ಮಲಿನ ನೀರಿನಿಂದ ಸೌಪರ್ಣಿಕಾ ನದಿ ತೀವ್ರವಾಗಿ ಮಾಲಿನ್ಯಗೊಳ್ಳುತ್ತಿರುವ ಪ್ರಕರಣಕ್ಕೆ ಸಂಬಂಧಿಸಿ  ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) ಮಹತ್ವದ ಆದೇಶ ನೀಡಿದೆ. ಫೆಬ್ರವರಿ 9, 2026ಕ್ಕೆ ಮುಂದಿನ ವಿಚಾರಣೆ ನಿಗದಿಪಡಿಸಿರುವ ನ್ಯಾಯಮಂಡಳಿ, ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (KUWSDB) ಅಧ್ಯಕ್ಷರಿಗೆ…

Read More

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆ – Kannada News | Minister Eshwar Khandre elected unopposed as all india veerashaiva lingayat Mahasabha President

ಬೆಂಗಳೂರು, (ಜನವರಿ 20): ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ (all india veerashaiva lingayat Mahasabha) ನೂತನ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಆಯ್ಕೆಯಾಗಿದ್ದಾರೆ. ಶಾಮನೂರು ಶಿವಶಂಕಪ್ಪ ಅವರ ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಹಲವು ಘಟಾನುಘಟಿ ನಾಯಕರ ಹೆಸರು ಕೇಳಿಬಂದಿದ್ದವು. ಆದ್ರೆ, ಅಂತಿಮವಾಗಇಂದು (ಜನವರಿ 20) ಬೆಂಗಳೂರಿನ ಮಹಾಸಭಾದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಈಶ್ವರ್ ಖಂಡ್ರೆ ಅವರನ್ನು ಅವಿರೋಧ ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಈಶ್ವರ್ ಖಂಡ್ರೆ ಅವರು ಅಖಿಲ ಭಾರತ…

Read More

ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್​: ಶವ ಹೊರತೆಗೆದು ಮತ್ತೊಮ್ಮೆ ಮರಣೋತ್ತರ ಪರೀಕ್ಷೆ; ಕಾರಣ ಇಲ್ಲಿದೆ – Kannada News | Second Post Mortem in Rishal D’Souza Suicide Case Over Assault Allegations

ಉತ್ತರ ಕನ್ನಡ, ಜನವರಿ 20: JDS ನಾಯಕಿಯ ಪುತ್ರನ ಕಿರುಕುಳದಿಂದ ಕಾರವಾರ ತಾಲೂಕಿನ ಕದ್ರಾ ಗ್ರಾಮದ ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣಕ್ಕೆ ದಿನಕ್ಕೊಂದು ತಿರುವು ಸಿಗುತ್ತಿದೆ. ಮಗಳಿಗೆ ಕಿರುಕುಳ ಮಾತ್ರ ನೀಡಿಲ್ಲ, ಆಕೆಯ ಮೇಲೆ ಅತ್ಯಾಚಾರ ಕೂಡ ನಡೆಸಲಾಗಿದೆ. ವಿಷಯವನ್ನು ಮನೆಯಲ್ಲಿ ಹೇಳಲಾಗದೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಜೊತೆಗೆ ಮತ್ತೊಮ್ಮೆ ಪೋಸ್ಟ್​ಮಾರ್ಟಮ್​ ಮಾಡಲು ಆಗ್ರಹಿಸಿದ್ದರು. ಹೀಗಾಗಿ ಯುವತಿ ಶವ ಹೊರತೆಗೆದು ಮಗದೊಮ್ಮೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಕಾರವಾರ ತಾಲೂಕಿನ ಕದ್ರಾ ಗ್ರಾಮದ ಸೇಂಟ್…

Read More

ವಿದ್ಯಾರ್ಥಿನಿಯನ್ನ ಬೆನ್ನಟ್ಟಿ ಬಂದ ಆಸಾಮಿ: ಆಗಂತುಕನಿಂದ ಬಾಲಕಿ ಗ್ರೇಟ್ ಎಸ್ಕೇಪ್ – Kannada News | Hassan Shocker: Unknown Man Follows Student, Harassment Sparks Outrage

ಬಾಲಕಿಯನ್ನ ಹಿಂಬಾಲಿಸಿಕೊಂಡು ಬಂದ ವ್ಯಕ್ತಿ ಹಾಸನ, ಜನವರಿ 20: ನಗರದಲ್ಲಿ ಪುಂಡರ ಹಾವಳಿ ಹೆಚ್ಚಾಗುತ್ತಿದೆ. ಗಾಂಜಾ ನಶೆ, ಎಣ್ಣೆ ಮತ್ತಲ್ಲಿ ದುರ್ವರ್ತನೆ ತೋರುತ್ತಿರುವ ಕಿಡಿಗೇಡಿಗಳ ಅಟ್ಟಹಾಸ ಒಂದರ ಹಿಂದೆ ಒಂದರಂತೆ ಬೆಳಕಿಗೆ ಬರುತ್ತಿವೆ. ಸೋಮವಾರದಂದು ಎರಡು ಮನೆ ಹಾಗೂ ಬೈಕ್​ಗಳಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದವರನ್ನು ಬಂಧಿಸಲು ಪೊಲೀಸರು ಮುಂದಾದ ಬೆನ್ನಲ್ಲೇ ಮತ್ತೊಂದು ಭಯಾನಕ ಘಟನೆ ಹಾಸನದ (Hassan) ಜನತೆಯನ್ನ ಬೆಚ್ಚಿ ಬೀಳೀಸಿದೆ. ಶಾಲೆಯಿಂದ ಮನೆಗೆ ಹೊರಟಿದ್ದ ಬಾಲಕಿಯನ್ನ (Girl) ಓರ್ವ ಕಿಡಿಗೇಡಿ ಹಿಂಬಾಲಿಸಿ ಕೊಂಡು ಬಂದು…

Read More