Headlines

DC vs KKR: ಔಪಚಾರಿಕ ಪಂದ್ಯದಲ್ಲಿ ಕೆಕೆಆರ್ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ – Kannada News | IPL 2026: Delhi Capitals beat KKR in high scoring encounter; KL Rahul shines

ಐಪಿಎಲ್ 2026 (IPL 2026) ರ ಕೊನೆಯ ಲೀಗ್ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ (KKR vs DC) ನಡುವೆ ನಡೆಯಿತು. ಎರಡೂ ತಂಡಗಳು ಈಗಾಗಲೇ ಪ್ಲೇಆಫ್‌ ರೇಸ್​ನಿಂದ ಹೊರಬಿದ್ದಿದ್ದರಿಂದ ಈ ಪಂದ್ಯ ಕೇವಲ ಔಪಚಾರಿಕವಾಗಿತ್ತು. ಅದರಂತೆ ಈ ಔಪಚಾರಿಕ ಪಂದ್ಯದಲ್ಲಿ ಕೆಕೆಆರ್‌ ತಂಡವನ್ನು ಮಣಿಸಿದ ಡೆಲ್ಲಿ ತನ್ನ 7ನೇ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿತು. ಇತ್ತ ಕೆಕೆಆರ್ ತನ್ನ 7ನೇ ಸೋಲಿನೊಂದಿಗೆ 7ನೇ ಸ್ಥಾನಕ್ಕೆ ಜಾರಿತು. ಈ ಪಂದ್ಯದಲ್ಲಿ ಮೊದಲು…

Read More

ಹಂಸಲೇಖ-ರವಿಚಂದ್ರನ್ ಹಾಡುಗಳ ಲೈವ್ ಕಾನ್ಸರ್ಟ್ ‘ಕ್ರೇಜಿಬ್ರಹ್ಮಂ’ ಎಲ್ಲಿ? ಯಾವಾಗ?

ಹಂಸಲೇಖ (Hamsalekha) ಮತ್ತು ರವಿಚಂದ್ರನ್ ಅವರು ಹಲವಾರು ಎವರ್ ಗ್ರೀನ್ ಕನ್ನಡ ಹಾಡುಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ಈಗ ಬೇರೆ ಬೇರೆ ಗಾಯಕರು, ಸಂಗೀತ ನಿರ್ದೇಶಕರು ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಅವರ ಹಾಡುಗಳನ್ನು ಸಹ ಹಾಡುತ್ತಿರುವುದುಂಟು. ಇದೀಗ ಖುದ್ದು ಹಂಸಲೇಖ ಮತ್ತು ರವಿಚಂದ್ರನ್ ಅವರು ಒಟ್ಟಿಗೆ ಲೈವ್ ಕಾನ್ಸರ್ಟ್ ಮಾಡಲು ಮುಂದಾಗಿದ್ದು, ಕಾನ್ಸರ್ಟ್​​ಗೆ ‘ಕ್ರೇಜಿಬ್ರಹ್ಮ’ ಎಂದು ಹೆಸರಿಡಲಾಗಿದೆ. ಈ ಲೈವ್ ಕಾನ್ಸರ್ಟ್ ಎಲ್ಲಿ ನಡೆಯಲಿದೆ? ಯಾವಾಗ ನಡೆಯಲಿದೆ? ವಿಶೇಷತೆಗಳು ಏನಿರಲಿವೆ? ಎಲ್ಲದರ ಮಾಹಿತಿ ಇಲ್ಲಿದೆ ನೋಡಿ… ಸಿನಿಮಾ…

Read More

‘ಹೇರಾ ಫೇರಿ 3’ಯಿಂದ ಮತ್ತೆ ಹೊರಬಂದ ಪರೇಶ್ ರಾವಲ್: ಕಾರಣ? – Kannada News | Paresh Rawal exits from Hera Pheri 3 movie what is the reason

‘ಹೇರಾ ಫೇರಿ 3’ ಸಿನಿಮಾ (Cinema) ಘೋಷಣೆ ಮಾಡಿದಾಗಿನಿಂದಲೂ ಸುದ್ದಿಯಲ್ಲಿದೆ. ಹಿಂದಿ ಚಿತ್ರರಂಗದ ಕಲ್ಟ್ ಕಾಮಿಡಿ ಸಿನಿಮಾ ಆಗಿರುವ ‘ಹೇರಾ ಪೇರಿ’ಯ ಮೂರನೇ ಸೀಸನ್ ಭಾಗ ಬರಬೇಕು ಎಂಬುದು ಅಭಿಮಾನಿಗಳ ಒತ್ತಾಸೆಯಾಗಿತ್ತು, ಆದರೆ ಸಿನಿಮಾದ ಪ್ರಮುಖ ಪಾತ್ರಧಾರಿ ಪರೇಶ್ ರಾವಲ್ ಅವರು ಪದೇ ಪದೇ ಸಿನಿಮಾದ ಬಗ್ಗೆ ಸಹನಟರ ಬಗ್ಗೆ ಭಿನ್ನಾಭಿಪ್ರಾಯಗಳನ್ನು ಹೊಂದುತ್ತಿದ್ದು, ಇದೀಗ ಎರಡನೇ ಬಾರಿ ಸಿನಿಮಾದಿಂದ ಹೊರಗೆ ಬಂದಿದ್ದಾರೆ. ಈ ಬಾರಿ ತಾವು ಪಡೆದ ಸಂಭಾವನೆಯ 15% ಹೆಚ್ಚುವರಿ ಹಣವನ್ನು ನಿರ್ಮಾಪಕರಿಗೆ ನೀಡಿ ಸಿನಿಮಾದಿಂದ…

Read More

ಕರ್ನಾಟಕ ಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಆರೋಪ: ಕೇಸ್ ದಾಖಲಾಗ್ತಿದ್ದಂತೆ ಪರಾರಿ – Kannada News | Bhadravati BJP Leader Absconds After Case Filed for Misbehaving with Woman

ಶಿವಮೊಗ್ಗ, ಮೇ 24: ಬಿಜೆಪಿ ಮುಖಂಡ, ವಕೀಲ ಭರತ್ ವಿರುದ್ಧ ಅತ್ಯಾಚಾರ ಹಾಗೂ ಬೆದರಿಕೆ ಆರೋಪ ಕೇಳಿಬಂದಿದ್ದು, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಪೇಪರ್​ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತಿಯ ಸ್ನೇಹಿತನೆಂದು ಪರಿಚಯಿಸಿಕೊಂಡು ಮಹಿಳೆ ಮೇಲೆ ದೌರ್ಜನ್ಯವೆಸಗಿರುವ ಆರೋಪ ಕೇಳಿಬಂದಿದೆ. ಇತ್ತ ಕೇಸ್ ದಾಖಲಾಗುತ್ತಿದ್ದಂತೆ ಬಿಜೆಪಿ ಮುಖಂಡ ಭರತ್ ಪರಾರಿಯಾಗಿದ್ದಾರೆ. ಸದ್ಯ ಪೇಪರ್​ಟೌನ್ ಪೊಲೀಸರು ಆರೋಪಿಗಾಗಿ ಶೋಧ ನಡೆಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ತಮ್ಮ ‘ಯಜಮಾನ್ರು’ ರವಿಚಂದ್ರನ್ ಬಗ್ಗೆ ಹಂಸಲೇಖ ಮಾತು

ಹಂಸಲೇಖ (Hamsalekha) ಮತ್ತು ರವಿಚಂದ್ರನ್ (Ravichandran) ಕನ್ನಡ ಚಿತ್ರರಂಗದ ನಂಬರ್ 1 ‘ಜೋಡಿ’. ಹಲವಾರು ಅತ್ಯದ್ಭುತ ಹಾಡುಗಳನ್ನು ಈ ಜೋಡಿ ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ಇದೀಗ ಈ ಜೋಡಿ ಒಟ್ಟಿಗೆ ಲೈವ್ ಕಾನ್ಸರ್ಟ್ ಮಾಡಲಿದ್ದಾರೆ. ತಮ್ಮ ಜೋಡಿಯಲ್ಲಿ ಬಂದ ಹಾಡುಗಳನ್ನು ಲೈವ್ ಕಾನ್ಸರ್ಟ್​​ನಲ್ಲಿ ಪುನಃ ಸೃಷ್ಟಿಸಲಿದ್ದಾರೆ. ಹಂಸಲೇಖ ಮತ್ತು ರವಿಚಂದ್ರನ್ ಅವರ ಈ ಕಾನ್ಸರ್ಟ್​​ಗೆ ‘ಕ್ರೇಜಿ-ಬ್ರಹ್ಮ’ ಎಂದು ಹೆಸರಿಡಲಾಗಿದೆ. ಇಂದು ಈ ಲೈವ್ ಕಾನ್ಸರ್ಟ್ ಬಗ್ಗೆ ಮಾಹಿತಿ ನೀಡಲೆಂದು ಸುದ್ದಿಗೋಷ್ಠಿ ನಡೆಸಲಾಗಿದ್ದು, ಈ ವೇಳೆ ಹಂಸಲೇಖ ಅವರು…

Read More

ಅಬ್ಬರದ ಮಳೆಗೆ ರಾಯರ ಭಕ್ತರು ಕಂಗಾಲು: ನೆರವಿಗೆ ದೌಡಾಯಿಸಿದ ಮಂತ್ರಾಲಯ ಶ್ರೀಗಳು – Kannada News | Heavy Rain in Mantralaya: Swamiji Arranges Shelter and Aid for Devotees

ರಾಯಚೂರು, ಮೇ 24: ಜಿಲ್ಲೆಯಲ್ಲಿ ಭಾರೀ ಮಳೆ ಸುರಿದಿದೆ. ಇತ್ತ ರಾಯರ ಮಠದ ಪ್ರಾಂಗಣದಲ್ಲಿ ರಾತ್ರಿ ಮಲಗಿದ್ದ ಭಕ್ತರು ಮಳೆ ಅಬ್ಬರಕ್ಕೆ ಕಂಗಾಲಾಗಿದ್ದರು. ಈ ವೇಳೆ ಮಾಹಿತಿ ತಿಳಿದು ತಡ ರಾತ್ರಿ ಪ್ರಾಂಗಣಕ್ಕೆ ದೌಡಾಯಿಸಿದ ಮಂತ್ರಾಲಯದ ಶ್ರೀ ಸುಬುಧೇಂದ್ರ ತೀರ್ಥರು ಭಕ್ತರನ್ನು ಭೇಟಿ ಮಾಡಿ ಮಳೆಯಿಂದಾದ ಅಡಚಣೆ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಬಳಿಕ ಭಕ್ತರಿಗೆ ಶ್ರೀಮಠದ ಕಲ್ಯಾಣ‌ ಮಂಟಪಗಳಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದ್ದು, ಖುದ್ದು ತಾವೇ ನಿಂತು ಭಕ್ತರನ್ನ ಸುರಕ್ಷಿತ ಸ್ಥಳಕ್ಕೆ ಕಳುಹಿಸಿಕೊಟ್ಟರು. ವಿಡಿಯೋ ನೋಡಿ. ಮತ್ತಷ್ಟು…

Read More

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಹೈಕಮಾಂಡ್ ತುರ್ತು ಬುಲಾವ್: ಕಾಂಗ್ರೆಸ್​​ನಲ್ಲಿ ಸಂಚಲನ – Kannada News | Congress High command calls and invite Siddaramaiah And DK Shivakumar On May 26

ಬೆಂಗಳೂರು, (ಮೇ 24): ಸಿಎಂ ಕುರ್ಚಿ ಮುಸುಕಿನ ಗುದ್ದಾಟ ಹಾಗೂ ಸಂಪುಟ ವಿಸ್ತರಣೆಯ ರಾಜಕೀಯ ಪ್ರಹಸನಗಳು. ಹೀಗೆ ಕರ್ನಾಟಕ ಕಾಂಗ್ರೆಸ್​​​ನಲ್ಲಿ (karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಇದರ ಮಧ್ಯೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್​​​​ಗೆ (DK Shivakumar) ಹೈಕಮಾಂಡ್​ನಿಂದ ಬುಲಾವ್ ಬಂದಿದೆ. ಹೌದು… ಮೇ 26ರಂದು ದೆಹಲಿಗೆ (New Delhi) ಬರುವಂತೆ ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಕರೆ ನೀಡಿದೆ. ಮೇಲ್ನೋಟಕ್ಕೆ ರಾಜ್ಯಸಭಾ ಚುನಾವಣೆ ಸಂಬಂಧ ಚರ್ಚಿಸಲು ಈ ಆಹ್ವಾನ…

Read More

Chanakya Niti: ಭಾವನಾತ್ಮಕವಾಗಿ ಗಟ್ಟಿಗೊಳ್ಳಲು ಚಾಣಕ್ಯರು ಹೇಳಿರುವ ಈ ಗುಣಗಳನ್ನು ಬೆಳೆಸಿಕೊಳ್ಳಿ – Kannada News | Chanakya Niti: What should you do to become emotionally stronger?

ಆಚಾರ್ಯ ಚಾಣಕ್ಯರು  (Acharya Chanakya) ನಮ್ಮ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ.  ಶ್ರೀಮಂತಿಕೆಯನ್ನು ಗಳಿಸುವುದು ಹೇಗೆ, ಜೀವನದಲ್ಲಿ ಯಶಸ್ಸನ್ನು ಸಾಧಿಸುವುದು ಹೇಗೆ ಎಂಬುದು ಮಾತ್ರವಲ್ಲದೆ ಒಬ್ಬ ವ್ಯಕ್ತಿ ಮಾನಸಿಕವಾಗಿ ಬಲಶಾಲಿಯಾಗಲು ಏನೆಲ್ಲಾ ಮಾಡಬೇಕು ಎಂಬುದನ್ನು ಹೇಳಿದ್ದಾರೆ. ಹೆಚ್ಚಿನವರು ಶಾರೀರಿಕವಾಗಿ ಬಲಶಾಲಿಗಳಾಗಿದ್ದರು, ಮಾನಸಿಕವಾಗಿ ದುರ್ಬಲರಾಗಿರುತ್ತಾರೆ ಮತ್ತು ಇತರರ ಮಾತನ್ನು ನಂಬಿ ಬಹುಬೇಗನೆ ಮೋಸ ಹೋಗ್ತಾರೆ, ಕಷ್ಟ ಬಂದಾಗ ದೂರ ಓಡಿ ಹೋಗ್ತಾರೆ. ಹೀಗಿರುವಾಗ ಪ್ರತಿಯೊಂದು ವಿಚಾರದಲ್ಲೂ ಮಾನಸಿಕವಾಗಿ ಬಲಶಾಲಿಯಾಗಲು ಚಾಣಕ್ಯರು ಒಂದಷ್ಟು ಸಲಹೆಗಳನ್ನು…

Read More

IPL 2026: ಸತತ 6 ಗೆಲುವು, ಅಗ್ರಸ್ಥಾನ; ಆರ್​ಸಿಬಿಯನ್ನು ಗೇಲಿ ಮಾಡಿ ಹಳಿತಪ್ಪಿದ ಪಂಜಾಬ್ – Kannada News | IPL 2026 Playoffs Confirmed: RCB, GT, SRH, RR in Top 4; PBKS’s Dramatic Exit Revealed

ಐಪಿಎಲ್ 2026 (IPL 2026) ರಲ್ಲಿ ಪ್ಲೇಆಫ್‌ ಆಡುವ 4 ತಂಡಗಳು ಯಾವುವು ಎಂಬುದು ಖಚಿತವಾಗಿದೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್, ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಪ್ಲೇಆಫ್ ಸುತ್ತಿನಲ್ಲಿ ಮುಖಾಮುಖಿಯಾಗಲಿವೆ. ವಾಸ್ತವವಾಗಿ ಪ್ಲೇಆಫ್ ಸುತ್ತಿನಲ್ಲಿ 4ನೇ ಸ್ಥಾನಕ್ಕಾಗಿ ಮೂರು ತಂಡಗಳ ನಡುವೆ ಪೈಪೋಟಿ ಇತ್ತು. ಆ ಮೂರು ತಂಡಗಳಲ್ಲಿ ರಾಜಸ್ಥಾನ್, ಪಂಜಾಬ್ ಹಾಗೂ ಕೋಲ್ಕತ್ತಾ ಸೇರಿದ್ದವು. ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ಸೋತಿದ್ದರೆ, ಪಂಜಾಬ್ ಹಾಗೂ ಕೋಲ್ಕತ್ತಾಗೆ ಪ್ಲೇಆಫ್‌ ಬಾಗಿಲು ತೆರೆದಿರುತಿತ್ತು….

Read More

ಭಟ್ಕಳ: ಮೂರಿಕಟ್ಟೆ ಒಡೆದ ಮುಸ್ಲಿಮರು; ಕರ್ತವ್ಯದಲ್ಲಿದ್ದ ಪೊಲೀಸರ ಮೇಲೂ ಹಲ್ಲೆ – Kannada News | Bhatkal Moori Katte Controversy: Police Attacked After Structure Demolished by Muslim Leaders

ಕಾರವಾರ, ಮೇ 24: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಧಾರ್ಮಿಕ ಮೂರಿಕಟ್ಟೆ ಮರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಭಾರೀ ವಿವಾದ ಸೃಷ್ಟಿಯಾಗಿದ್ದು, ಮುಸ್ಲಿಂ ಸಂಘಟನೆಯೊಂದರ ಪ್ರಮುಖರು ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಉದ್ವಿಗ್ನ ಘಟನೆ ಭಾನುವಾರ ನಡೆದಿದೆ. ಭಟ್ಕಳದ ಜಾಗಟೆ ಕಟ್ಟೆ ಎಂಬಲ್ಲಿದ್ದ ಐತಿಹಾಸಿಕ ಮೂರಿಕಟ್ಟೆಯನ್ನು ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಸಂದರ್ಭದಲ್ಲಿ ತೆರವುಗೊಳಿಸಲಾಗಿತ್ತು. ಇತ್ತೀಚೆಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಸುಪರ್ದಿಗೆ ಒಳಪಡುವ ಅದೇ ಜಾಗದಲ್ಲಿ ಮುಂಜಾನೆ ಮೂರಿಕಟ್ಟೆಯನ್ನು ಮರು ನಿರ್ಮಾಣ ಮಾಡಿದ್ದರು. ಆದರೆ, ಈ…

Read More