ಅಮಿತಾಭ್ ಬಚ್ಚನ್ ಎದುರೇ ಕುಸಿದು ಬಿದ್ದ ಅಭಿಮಾನಿ; ಆಗಿದ್ದೇನು? – Kannada News | Amitabh Bachchan Fan Faints at Jalsa; Heatwave Incident Sparks Concern
ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರು (Amitabh Bachchan) ಪ್ರತಿ ಭಾನುವಾರ ಅಭಿಮಾನಿಗಳನ್ನು ಭೇಟಿ ಮಾಡುತ್ತಾರೆ. ಮುಂಬೈನಲ್ಲಿರುವ ತಮ್ಮ ಜುಹು ನಿವಾಸದ ಹೊರ ಭಾಗದಲ್ಲಿ ನೆರೆಯೋ ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಕೆಲವೊಮ್ಮೆ ಗಿಫ್ಟ್ ಕೂಡ ನೀಡುತ್ತಾರೆ. ಆದರೆ, ಕಳೆದ ಭಾನುವಾರ (ಮೇ 24) ಒಂದು ದುಃಖಕರ ಘಟನೆ ನಡೆದಿದೆ. ತೀವ್ರ ಬಿಸಿಲು ಮತ್ತು ಜನದಟ್ಟಣೆಯಿಂದಾಗಿ ಅಮಿತಾಭ್ ನಿವಾಸದ ಮುಂದೆ ಜಮಾಯಿಸಿದ್ದ ಅಭಿಮಾನಿಯೋರ್ವ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ…