KKR vs SRH : ವೃತ್ತಿಜೀವನದ ಬೆಸ್ಟ್ ಕ್ಯಾಚ್ ಹಿಡಿದ ವರುಣ್ ಚಕ್ರವರ್ತಿ; ಹುಟ್ಟಿಕೊಳ್ತು ವಿವಾದ
ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಐಪಿಎಲ್ 2026 ರ (IPL 2026) 6ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (KKR vs SRH) ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ (Abhishek Sharma) 48 ರನ್‌ಗಳ ಅಬ್ಬರದ ಇನ್ನಿಂಗ್ಸ್ ಆಡಿದರು. ಅವರ ಈ ಇನ್ನಿಂಗ್ಸ್ನಲ್ಲಿ 4 ಸಿಕ್ಸರ್‌ಗಳು ಮತ್ತು 4 ಬೌಂಡರಿಗಳು ಸೇರಿದ್ದವು. ಆದರೆ ಅವರ ವಿಕೆಟ್ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಅಭಿಷೇಕ್ ಶರ್ಮಾ ಅವರ ವಿಕೆಟ್ ಅನ್ನು ಬ್ಲೆಸ್ಸಿಂಗ್ ಮುಜರಬಾನಿ ಪಡೆದರಾದರೂ, ವರುಣ್ ಚಕ್ರವರ್ತಿ…