Headlines

ಆಂಟ್ರೋಪಿಕ್ ಹಾಗೂ ಇತರ 13 ಎಐ ಕಂಪನಿಗಳೊಂದಿಗೆ ಮುಕೇಶ್ ಅಂಬಾನಿ ಅವರ ಜಿಯೋ ಮೈತ್ರಿ – Kannada News | Trusted Tech Alliance formed by 15 companies, including Jio, Anthropic, Ericsson

ನವದೆಹಲಿ, ಫೆಬ್ರುವರಿ 15: ಎಐ ಸೆಕ್ಟರ್ ಬಹಳ ವೇಗವಾಗಿ ಬೆಳವಣಿಗೆ ಹೊಂದುತ್ತಿರುವಂತೆಯೇ ಜಾಗತಿಕವಾಗಿ ಸಹಭಾಗಿತ್ವ, ಹೊಂದಾಣಿಕೆ, ಮೈತ್ರಿಗಳು ಏರ್ಪಡುವ ಟ್ರೆಂಡ್ ಶುರುವಾದಂತಿದೆ. ಜಿಯೋ ಪ್ಲಾಟ್​ಫಾರ್ಮ್ಸ್ನಿಂದ (Jio Platforms) ಹಿಡಿದು ಆಂಥ್ರೋಪಿಕ್​ವರೆಗೆ 15 ಕಂಪನಿಗಳು ಗುಂಪು ಮಾಡಿಕೊಂಡಿವೆ. ಸೆಮಿಕಂಡಕ್ಟರ್​ನಿಂದ ಹಿಡಿದು ಕ್ಲೌಡ್ ಇನ್​ಫ್ರಾಸ್ಟ್ರಕ್ಚರ್​ವರೆಗೆ ಎಐ ಸಂಬಂಧಿತ ಕ್ಷೇತ್ರಗಳಲ್ಲಿರುವ ಈ ಕಂಪನಿಗಳು ಒಟ್ಟಿಗೆ ಸೇರಿ ಟ್ರಸ್ಟೆಡ್ ಟೆಕ್ ಅಲಾಯನ್ಸ್ (Trusted Tech Alliance- ವಿಶ್ವಾಸೀ ತಂತ್ರಜ್ಞಾನ ಮೈತ್ರಿ) ಕೂಟ ರಚಿಸಿವೆ. ಜರ್ಮನಿಯಲ್ಲಿ ನಡೆದ ಮ್ಯೂನಿಕ್ ಸೆಕ್ಯೂರಿಟಿ ಕಾನ್ಫರೆನ್ಸ್​ನಲ್ಲಿ (Munich Security…

Read More

Solar Eclipse 2026: ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಕುಂಭ ರಾಶಿಯ ಮೇಲೆ ಹೇಗಿರಲಿದೆ? – Kannada News | Solar Eclipse 2026: What Kumbha Rashi Can Expect, According to Dr. Basavaraj Guruji

2026ರ ರಾಹುಗ್ರಸ್ತ ಸೂರ್ಯಗ್ರಹಣವು ಕುಂಭ ರಾಶಿಯಲ್ಲಿ ಜನ್ಮ ಗ್ರಹಣವಾಗಿ ಸಂಭವಿಸುತ್ತಿದ್ದು, ಈ ರಾಶಿಯವರಿಗೆ ಡಾ. ಬಸವರಾಜ ಗುರೂಜಿ ಅವರು ಕೆಲವು ಮಹತ್ವದ ಮಾಹಿತಿಗಳನ್ನು ನೀಡಿದ್ದಾರೆ. ಧನಿಷ್ಠಾ, ಶತಭಿಷಾ, ಮತ್ತು ಪೂರ್ವಾಭಾದ್ರಾ ನಕ್ಷತ್ರದವರು, ಮಹಿಳೆಯರು ಮತ್ತು ಮಕ್ಕಳು ವಿಶೇಷವಾಗಿ ಜಾಗ್ರತರಾಗಿರಬೇಕು. ಈ ಅವಧಿಯಲ್ಲಿ ದೇಹದಲ್ಲಿ ಅನಗತ್ಯ ಬದಲಾವಣೆಗಳು, ಬೇಕಾದವರು ದೂರವಾಗುವುದು, ಆರ್ಥಿಕ ನಿರ್ಧಾರಗಳಲ್ಲಿ ಗೊಂದಲ ಮತ್ತು ಅಧಿಕಾರದಲ್ಲಿ ಹಿನ್ನಡೆ ಸಂಭವಿಸಬಹುದು. ಮಧ್ಯಾಹ್ನ 3:26 ರಿಂದ ಸಂಜೆ 7:50ರವರೆಗೆ ಪ್ರಯಾಣಿಸುವುದು ಶುಭವಲ್ಲ, ವಿಶೇಷವಾಗಿ ಗರ್ಭಿಣಿಯರು, ವೃದ್ಧರು, ಅಸಹಾಯಕರು, ಮತ್ತು ಮಾನಸಿಕ…

Read More

ತಾಯಿಯ ಫೋಟೋ ಶೂಟ್​​ ವೇಳೆ ಅವಘಡ: ನೀರಿಗೆ ಬಿದ್ದು ಕಣ್ಮುಚ್ಚಿದ 3 ವರ್ಷದ ಕಂದಮ್ಮ – Kannada News | Tragedy During Maternity Photoshoot: Three Year Old Child Drowns After Falling into Water

ನೀರಿಗೆ ಬಿದ್ದು 3 ವರ್ಷದ ಕಂದಮ್ಮ ಸಾವುImage Credit source: Tv9 Kannada ನೆಲಮಂಗಲ/ಚಿಕ್ಕಮಗಳೂರು, ಫೆಬ್ರವರಿ 15: ಎರಡನೇ ಮಗುವಿನ ಖುಷಿಯಲ್ಲಿದ್ದ ದಂಪತಿಯ ಮೊದಲನೇ ಮಗು ನೀರಿಗೆ ಬಿದ್ದು ದಾರುಣವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಗಿಡ್ಡೆನಹಳ್ಳಿಯಲ್ಲಿ ನಡೆದಿದೆ. ಲಕ್ಷ್ಮೀರ್ (3) ಮೃತ ಮಗುವಾಗಿದ್ದು, ತಾಯಿ ಗರ್ಭಿಣಿ ಫೋಟೊ ಶೂಟ್ ಮಾಡಿಸುತ್ತಿದ್ದ ವೇಳೆ, ಆಟವಾಡಿಕೊಂಡಿದ್ದ ಮಗು ಸ್ಥಳದಲ್ಲಿದ್ದ ಸಣ್ಣ ನೀರಿನ ಪೂಲ್​​ಗೆ ಬಿದ್ದು ಮೃತಪಟ್ಟಿದೆ. ಮಗುವಿನ ವಿಚಾರದಲ್ಲಿನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎನ್ನಲಾಗಿದ್ದು,…

Read More

Solar Eclipse 2026: ಮಕರ ರಾಶಿಯ ಮೇಲೆ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Solar Eclipse 2026: Astrological Impact on Capricorn by Dr. Basavaraj Guruji

2026ರ ರಾಹುಗ್ರಸ್ತ ಸೂರ್ಯಗ್ರಹಣವು ಮಕರ ರಾಶಿಯವರ ಜೀವನದ ಮೇಲೆ ವಿಭಿನ್ನ ಪರಿಣಾಮಗಳನ್ನು ಬೀರಲಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ತಿಳಿಸಿದ್ದಾರೆ. ಈ ಗ್ರಹಣವು ಮಕರ ರಾಶಿಯವರ ದ್ವಿತೀಯ ಸ್ಥಾನ, ಅಂದರೆ ವಾಕ್, ಧನ ಮತ್ತು ಕುಟುಂಬ ಸ್ಥಾನದಲ್ಲಿ ಸಂಭವಿಸಲಿದೆ. ಇದು ಶುಭ ಮತ್ತು ಅಶುಭ ಮಿಶ್ರಿತ ಫಲಗಳನ್ನು ನೀಡಲಿದ್ದು, 70% ಎಚ್ಚರಿಕೆ ಮತ್ತು 30% ಶುಭ ಫಲಗಳ ಸಾಧ್ಯತೆ ಇದೆ. ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ಅಗತ್ಯ. ಅವಸರದ ಹೂಡಿಕೆಗಳಿಂದ ನಷ್ಟವಾಗಬಹುದು. ಮಾತಿನಿಂದ ಸಮಸ್ಯೆಗಳು…

Read More

ಫೆ. 16ರಿಂದ ಎಐ ಇಂಪ್ಯಾಕ್ಟ್ ಸಮಿಟ್; ದಕ್ಷಿಣ ದೇಶಗಳ ಪ್ರಬಲ ಉಪಸ್ಥಿತಿ; 2 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ – Kannada News | AI Impact Summit 2026 at Delhi’s Bharat Mandapam from Feb 16 20, key details of the event

ನವದೆಹಲಿ, ಫೆಬ್ರುವರಿ 15: ರಾಷ್ಟ್ರ ರಾಜಧಾನಿಯಲ್ಲಿ ನಾಳೆಯಿಂದ (ಫೆ. 16) ಐದು ದಿನಗಳ ಕಾಲ ಎಐ ಇಂಪ್ಯಾಕ್ಟ್ ಸಮಿಟ್ (AI Impact Summit 2026) ನಡೆಯಲಿದೆ. ಎಐ ಕುರಿತು ಅರಿವು ಮೂಡಿಸಲು ಮತ್ತು ಎಐ ಕ್ಷೇತ್ರದಲ್ಲಿ ಭಾರತದ ಯೋಜನೆಗಳನ್ನು ಜಗಜ್ಜಾಹೀರುಗೊಳಿಸಲು ಈ ಎಐ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ವಿಶ್ವದ ಅನೇಕ ದೇಶಗಳಿಂದ ಟೆಕ್ ಮುಖಂಡರು ಮತ್ತು ಕಂಪನಿಗಳು ಈ ಸಮಿಟ್​ನಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅದರಲ್ಲೂ ಸುಮಾರು 50 ದಕ್ಷಿಣ ದೇಶಗಳ ಉಪಸ್ಥಿತಿ ಇದರಲ್ಲಿರಲಿದೆ. ದೆಹಲಿಯ ಭಾರತ್ ಮಂಡಪಂನಲ್ಲಿ…

Read More

ಪಾರ್ಟಿ ವೇಳೆ ಜಗಳ: ಅಕ್ಷಯ್ ಕುಮಾರ್ ಹೊಡೆತಕ್ಕೆ ಪ್ರಜ್ಞೆ ತಪ್ಪಿ ಬಿದ್ದ ವ್ಯಕ್ತಿಗೆ ಏನಾಯ್ತು? – Kannada News | When Akshay Kumar slapped a man during high profile party

ನಟ ಅಕ್ಷಯ್ ಕುಮಾರ್ (Akshay Kumar) ಅವರು ಕಳೆದ ಮೂರು ದಶಕಗಳಿಂದ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗಿನ ಒಂದು ಕಾರ್ಯಕ್ರಮದಲ್ಲಿ ಅವರು ಕೆಲವು ಇಂಟರೆಸ್ಟಿಂಗ್ ವಿಷಯ ಹಂಚಿಕೊಂಡಿದ್ದಾರೆ. ಸ್ವಲ್ಪ ಹೆಚ್ಚು-ಕಡಿಮೆ ಆಗಿದ್ದರೂ ಅಕ್ಷಯ್ ಕುಮಾರ್ ಅವರ ಜೀವನದಲ್ಲಿ ದೊಡ್ಡ ದುರಂತ ನಡೆದುಹೋಗುತ್ತಿತ್ತು. ಪಾರ್ಟಿಯಲ್ಲಿ ನಡೆದ ಒಂದು ಜಗಳದಿಂದ ವ್ಯಕ್ತಿಯೊಬ್ಬನ ಪ್ರಾಣವೇ ಹೋಗುವ ಸಾಧ್ಯತೆ ಇತ್ತು. ಆ ದಿನವನ್ನು ಅಕ್ಷಯ್ ಕುಮಾರ್ ಅವರು ಈಗ ನೆನಪಿಸಿಕೊಂಡಿದ್ದಾರೆ. ಇದು ಹಲವು ವರ್ಷಗಳ ಹಿಂದೆ ನಡೆದ ಘಟನೆ. ಹೈಪ್ರೊಫೈಲ್ ಪಾರ್ಟಿಯೊಂದರಲ್ಲಿ ಅಕ್ಷಯ್…

Read More

Video: ಮ್ಯೂನಿಕ್ ಏರ್​​ಪೋರ್ಟ್​​ನಲ್ಲಿ ಪಾಕ್ ಆರ್ಮಿ ಮುಖ್ಯಸ್ಥ ಆಸಿಮ್ ಬಳಿ ಐಡಿ ಕೇಳಿದ ಭದ್ರತಾ ಸಿಬ್ಬಂದಿ – Kannada News | Asim Munir Briefly Halted at Munich Venue After Security Sought Identification

ಮ್ಯೂನಿಕ್, ಫೆಬ್ರವರಿ 15: ಜರ್ಮನಿಯ ಮ್ಯೂನಿಕಕ್ ಏರ್​ಪೋರ್ಟ್​​ನಲ್ಲಿ ಪಾಕ್ ಆರ್ಮಿ ಮುಖ್ಯಸ್ಥ ಆಸಿಮ್ ಮುನೀರ್ ಬಳಿ ಭದ್ರತಾ ಸಿಬ್ಬಂದಿ ಗುರುತಿಸನ ಚೀಟಿ ಕೇಳಿರುವ ವಿಡಿಯೋ ವೈರಲ್ ಆಗಿದೆ. ಫೀಲ್ಡ್ ಮಾರ್ಷಲ್ ಮುನೀರ್ ಮತ್ತು ಅವರ ತಂಡವು ಮ್ಯೂನಿಕ್ ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಲು ಜರ್ಮನ್ ನಗರಕ್ಕೆ ಬಂದಿತ್ತು. ಪಾಕಿಸ್ತಾನ ಸೇನಾ ಮುಖ್ಯಸ್ಥರು ತಮ್ಮ ಗುರುತಿನ ಚೀಟಿಯನ್ನು ಮುಂಭಾಗದಲ್ಲಿ ಕಾಣುವಂತೆ ಇಡುವಂತೆ ಭದ್ರತಾ ಅಧಿಕಾರಿ ಕೇಳುತ್ತಿರುವ ವಿಡಿಯೋ ವೈರಲ್ ಆಗಿದೆ. ಜರ್ಮನಿ ಮೂಲದ ಸಿಂಧಿ ರಾಜಕೀಯ ಸಂಘಟನೆಯಾದ ಜೀ ಸಿಂಧ್…

Read More

ಕೊನೆಗೂ ಯುರೋಪಿಯನ್ ತಂಡದ ವಿರುದ್ಧ ಗೆದ್ದ ಇಂಗ್ಲೆಂಡ್ – Kannada News | England vs European teams at T20 World Cup 2026

T20 World Cup 2026: ಟಿ20 ವಿಶ್ವಕಪ್​​ನಲ್ಲಿ ಇದೇ ಮೊದಲ ಬಾರಿಗೆ ಇಂಗ್ಲೆಂಡ್ ತಂಡ ಯುರೋಪಿಯನ್ ತಂಡದ ವಿರುದ್ಧ ಗೆಲುವು ದಾಖಲಿಸಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ತಂಡವು 19.4 ಓವರ್​​ಗಳಲ್ಲಿ 152 ರನ್​​​ಗಳಿಸಿ ಆಲೌಟ್ ಆಗಿತ್ತು. 153 ರನ್​​ಗಳ ಗುರಿ ಪಡೆದ ಇಂಗ್ಲೆಂಡ್ ತಂಡವು 18.2 ಓವರ್​​​ಗಳಲ್ಲಿ 155 ರನ್ ಬಾರಿಸಿ 5 ವಿಕೆಟ್​​​ಗಳ ಜಯ ಸಾಧಿಸಿದೆ. ಈ ಮೂಲಕ ಇಂಗ್ಲೆಂಡ್ ತಂಡವು ಯುರೋಪಿಯನ್ ತಂಡಗಳ…

Read More

ಸೆಪ್ಟಿಕ್ ಟ್ಯಾಂಕ್​​ನಲ್ಲಿದ್ದಿದ್ದು ಸಿಯಾಳ ಶವ, ಕೊಲೆ ಮಾಡಿದ್ದು ಆಕೆಯ ಪ್ರೇಮಿ, ಅಂತೂ ಪ್ರಕರಣ ಇತ್ಯರ್ಥ – Kannada News | Bhopal Septic Tank Murder: Married Lover Kills Girlfriend Siya Over Blackmail, Body Found

ಭೋಪಾಲ್, ಫೆಬ್ರವರಿ 15:  ವಿವಾಹಿತ ಪ್ರೇಮಿಯೊಬ್ಬ ಪ್ರೇಯಸಿಯನ್ನು ಹತ್ಯೆ(Murder) ಮಾಡಿ ಸೆಪ್ಟಿಕ್ ಟ್ಯಾಂಕ್​​ಗೆ ಎಸೆದಿದ್ದ ಘಟನೆ ಭೋಪಾಲ್​​ನಲ್ಲಿ ನಡೆದಿದೆ. ಘಟನೆ ನಡೆದು 24 ಗಂಟೆಯೊಳಗೆ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ. ಖಾಲಿ ಜಾಗದಲ್ಲಿರುವ ಸೆಪ್ಟಿಕ್ ಟ್ಯಾಂಕ್​ನಲ್ಲಿ ಯುವತಿಯ ಶವ ಪತ್ತೆಯಾಗಿತ್ತು. ಪ್ರೀತಿ, ದ್ರೋಹ, ಬ್ಲ್ಯಾಕ್​ಮೇಲ್ ಹಾಗೂ ಕೊಲೆ ಪ್ರಕರಣ ಬಹಿರಂಗಗೊಂಡಿದೆ. ಮೃತ ಯುವತಿಯನ್ನು ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ನಿವಾಸಿ ಅಶ್ರಫಿ ಅಲಿಯಾಸ್ ಸಿಯಾ ಎಂದು ಗುರುತಿಸಲಾಗಿದೆ. ತನಿಖಾಧಿಕಾರಿಗಳ ಪ್ರಕಾರ, ಸೋಮವಾರ ಸಿಯಾಳನ್ನು ಆಕೆಯ ವಿವಾಹಿತ ಪ್ರಿಯಕರ ಸಮೀರ್ ತನ್ನ…

Read More

ಸಂಹಿತಾ ವಿನ್ಯಾ ನಟನೆಯ ‘ಮಿಕ್ಸಿಂಗ್ ಪ್ರೀತಿ’ ಸಿನಿಮಾ ಫೆ.20ಕ್ಕೆ ರಿಲೀಸ್ – Kannada News | Samhita Vinya Sinto Jacob starrer Mixing Preethi movie releasing on 20 February

ನಟಿ, ಮಾಡೆಲ್ ಸಂಹಿತಾ ವಿನ್ಯಾ (Samhita Vinya) ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ಅಭಿನಯಿಸಿರುವ ‘ಮಿಕ್ಸಿಂಗ್ ಪ್ರೀತಿ’ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾಗೆ ಪೊಲ್ಲಾಚಿ ಮಹಾಲಿಂಗಂ ಅವರು ನಿರ್ದೇಶನ ಮಾಡಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ, ಹಾರರ್ (Horror), ಥ್ರಿಲ್ಲರ್ ಅಂಶಗಳನ್ನು ಹೊಂದಿರುವ ಈ ಸಿನಿಮಾ ಫೆಬ್ರವರಿ 20ರಂದು ಬಿಡುಗಡೆ ಆಗಲಿದೆ. ‘ಮಿಕ್ಸಿಂಗ್ ಪ್ರೀತಿ’ (Mixing Preethi) ಬಿಡುಗಡೆ ಹೊಸ್ತಿಲಿನಲ್ಲಿ ಒಂದಷ್ಟು ಮಾಹಿತಿ ಹಂಚಿಕೊಳ್ಳಲಾಗಿದೆ. ತಮಿಳಿನಲ್ಲೂ ಈ ಸಿನಿಮಾ ಸಿದ್ಧವಾಗಿದೆ. ಒಂದು ರೆಸಾರ್ಟ್​​ನಲ್ಲಿ ನಡೆಯುವ ಹಾರರ್…

Read More