ತಿರುಮಲ ಶ್ರೀವಾರಿ ಪವಿತ್ರೋತ್ಸವ: ಆಗಸ್ಟ್ 23ರಿಂದ 25ರವರೆಗೆ ವಿಶೇಷ ಪೂಜೆ; ಹಲವು ಸೇವೆಗಳು ರದ್ದು – Kannada News | Tirumala Pavitrotsavam Aug 23 25: TTD Cancels Services, SSD Token Distribution Changes
ತಿರುಮಲ ಶ್ರೀವಾರಿ ಪವಿತ್ರೋತ್ಸವImage Credit source: Getty Images ತಿರುಮಲ: ಕಲಿಯುಗ ವೈಕುಂಠ ಎಂದೇ ಪ್ರಸಿದ್ಧವಾಗಿರುವ ತಿರುಮಲ ಶ್ರೀವಾರಿ ದೇವಸ್ಥಾನದಲ್ಲಿ ಆಗಸ್ಟ್ 23ರಿಂದ 25ರವರೆಗೆ ಶ್ರೀವಾರಿ ಪವಿತ್ರೋತ್ಸವಗಳು ನಡೆಯಲಿವೆ ಎಂದು ತಿರುಮಲ ತಿರುಪತಿ ದೇವಸ್ಥಾನಂ (TTD) ತಿಳಿಸಿದೆ. ಆಗಸ್ಟ್ 22ರಂದು ಅಂಕುರಾರ್ಪಣ ಕಾರ್ಯಕ್ರಮದೊಂದಿಗೆ ಪವಿತ್ರೋತ್ಸವಕ್ಕೆ ಚಾಲನೆ ದೊರೆಯಲಿದೆ. ವರ್ಷವಿಡೀ ದೇವಾಲಯದಲ್ಲಿ ನಡೆಯುವ ವಿವಿಧ ಅರ್ಚನೆ, ಸೇವೆ ಹಾಗೂ ಉತ್ಸವಗಳ ಸಂದರ್ಭದಲ್ಲಿ ಯಾತ್ರಿಕರು ಅಥವಾ ಸಿಬ್ಬಂದಿಯಿಂದ ಉಂಟಾಗಬಹುದಾದ ಲೋಪದೋಷಗಳಿಗೆ ಪ್ರಾಯಶ್ಚಿತ್ತವಾಗಿ, ದೇವಾಲಯದ ಪಾವಿತ್ರ್ಯವನ್ನು ಕಾಪಾಡುವ ಉದ್ದೇಶದಿಂದ ಆಗಮ ಶಾಸ್ತ್ರದ…