Independence Day 2026: ಹೆಮ್ಮೆಯ ತ್ರಿವರ್ಣ ಧ್ವಜವನ್ನು ಹಾರಿಸುವಾಗ ಈ ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು – Kannada News | Independence Day 2026: Follow these rules while flying the national flag at home
ಭಾರತದಾದ್ಯಂತ ನಾಗರಿಕರು ಆಗಸ್ಟ್ 15 ನೇ ತಾರಿಕಿನಂದು 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು (Independence Day) ಆಚರಿಸಲು ಸಜ್ಜಾಗಿದ್ದಾರೆ. ಎಂದಿನಂತೆ ಈ ದಿನ ಶಾಲೆಗಳು, ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಲ್ಲಿಯೂ ಧ್ವಜಾರೋಹಣವನ್ನು ನಡೆಸಲಾಗುತ್ತದೆ. ಅಲ್ಲದೆ ಸ್ವಾತಂತ್ರ್ಯ ದಿನದ ಅಂಗವಾಗಿ ದೇಶಾದ್ಯಂತ ಹರ್ ಘರ್ ತಿರಂಗಾ 2026 ಅಭಿಯಾನಕ್ಕೂ ಚಾಲನೆ ನೀಡಲಾಗಿದೆ. ಪ್ರಧಾನಿ ಮೋದಿ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ವಿಡಿಯೋವನ್ನು ಪೋಸ್ಟ್ ಮಾಡುವ ಮೂಲಕ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ದೇಶದ ನಾಗರಿಕರಿಗೆ ಕರೆಯನ್ನು ನೀಡಿದ್ದಾರೆ. ಈ…