Tesla India Internships: ಭಾರತೀಯ ವಿದ್ಯಾರ್ಥಿಗಳಿಗೆ ಮೊದಲಬಾರಿಗೆ ಇಂಟರ್ನ್‌ಶಿಪ್ ಅವಕಾಶ ನೀಡಿದ ಟೆಸ್ಲಾ – Kannada News | Tesla India Internships: Elon Musk’s EV Giant Offers Student Opportunities Across 8 Cities
ಇಲಾನ್ ಮಸ್ಕ್ ಅವರ ಸ್ಟಾರ್‌ಲಿಂಕ್ ಇಂಟರ್ನೆಟ್ ಯೋಜನೆ ಹಾಗೂ ಎಲೆಕ್ಟ್ರಿಕ್ ವಾಹನಗಳ ದೈತ್ಯ ಸಂಸ್ಥೆಯಾದ ಟೆಸ್ಲಾ ವಿಶ್ವದಾದ್ಯಂತ ತನ್ನದೇ ಆದ ಗುರುತನ್ನು ಹೊಂದಿದೆ. ಕೆಲವೇ ತಿಂಗಳುಗಳ ಹಿಂದೆ ಟೆಸ್ಲಾ ಅಧಿಕೃತವಾಗಿ ಭಾರತಕ್ಕೆ ಪ್ರವೇಶಿಸಿದ್ದು, ಈಗ ಭಾರತೀಯ ಯುವಕರಿಗೆ ಮತ್ತೊಂದು ದೊಡ್ಡ ಅವಕಾಶವನ್ನು ತೆರೆದಿಟ್ಟಿದೆ. ಟೆಸ್ಲಾ ಸಂಸ್ಥೆ ಭಾರತೀಯ ಕಾಲೇಜು ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಮೂಲಕ ತನ್ನೊಂದಿಗೆ ಕೆಲಸ ಮಾಡುವ ಅವಕಾಶವನ್ನು ಕಲ್ಪಿಸಿದೆ. ಈ ವಿಶೇಷ ಇಂಟರ್ನ್‌ಶಿಪ್ ನೇಮಕಾತಿ ಪ್ರಕ್ರಿಯೆ ಬೆಂಗಳೂರು ಸೇರಿದಂತೆ ದೇಶದ ಎಂಟು ಪ್ರಮುಖ ನಗರಗಳಲ್ಲಿ ನಡೆಯುತ್ತಿದೆ. ಟೆಸ್ಲಾ…