ಕರ್ನಾಟಕ ಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಆರೋಪ: ಕೇಸ್ ದಾಖಲಾಗ್ತಿದ್ದಂತೆ ಪರಾರಿ – Kannada News | Bhadravati BJP Leader Absconds After Case Filed for Misbehaving with Woman
ಶಿವಮೊಗ್ಗ, ಮೇ 24: ಬಿಜೆಪಿ ಮುಖಂಡ, ವಕೀಲ ಭರತ್ ವಿರುದ್ಧ ಅತ್ಯಾಚಾರ ಹಾಗೂ ಬೆದರಿಕೆ ಆರೋಪ ಕೇಳಿಬಂದಿದ್ದು, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಪೇಪರ್ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತಿಯ ಸ್ನೇಹಿತನೆಂದು ಪರಿಚಯಿಸಿಕೊಂಡು ಮಹಿಳೆ ಮೇಲೆ ದೌರ್ಜನ್ಯವೆಸಗಿರುವ ಆರೋಪ ಕೇಳಿಬಂದಿದೆ. ಇತ್ತ ಕೇಸ್ ದಾಖಲಾಗುತ್ತಿದ್ದಂತೆ ಬಿಜೆಪಿ ಮುಖಂಡ ಭರತ್ ಪರಾರಿಯಾಗಿದ್ದಾರೆ. ಸದ್ಯ ಪೇಪರ್ಟೌನ್ ಪೊಲೀಸರು ಆರೋಪಿಗಾಗಿ ಶೋಧ ನಡೆಸಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link