SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ – Kannada News | SSLC Preparatory Exam Changes: New Guidelines After Paper Leak in Karnataka
ಬೆಂಗಳೂರು, ಜನವರಿ 20: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯ ಹಿನ್ನೆಲೆ ಎಚ್ಚೆತ್ತ ಶಿಕ್ಷಣ ಇಲಾಖೆ ಮುಂದಿನ ಪರೀಕ್ಷೆಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.ಹೊಸ ಮಾರ್ಗಸೂಚಿಗಳ ಪ್ರಕಾರ, ಎರಡನೇ ಪೂರ್ವಸಿದ್ಧತಾ ಪರೀಕ್ಷೆಗಳು ಜನವರಿ 27ರಿಂದ ಫೆಬ್ರವರಿ 2ರವರೆಗೆ ನಡೆಯಲಿವೆ. ಬೆಳಿಗ್ಗೆ 10 ಗಂಟೆಗೆ ಬದಲು 11 ಗಂಟೆಗೆ ಪರೀಕ್ಷೆಗಳು ಆರಂಭವಾಗಲಿದ್ದು, ವಿದ್ಯಾರ್ಥಿಗಳು ಬೆಳಿಗ್ಗೆ 9 ಗಂಟೆಯಿಂದ ನಿಯಮಿತ ತರಗತಿಗಳಿಗೆ ಹಾಜರಾಗಬೇಕು ಎಂದು ತಿಳಿಸಲಾಗಿದೆ. ಇನ್ನು ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಶಾಲೆಯ ಲಾಗಿನ್‌ನಿಂದ ಬೆಳಿಗ್ಗೆ 9.30ಕ್ಕೆ ಡೌನ್‌ಲೋಡ್…