ಇದೆಂಥಾ ದುರ್ದೈವ! ಕ್ರಿಕೆಟ್ ಆಡುತ್ತಿರುವಾಗಲೇ ಕುಸಿದು ಬಿದ್ದು ಆಟಗಾರ ಸಾವು – Kannada News | Tragedy at KSCA League Match as Ranji Cricketer Dies of Heart Attack
ಬೆಂಗಳೂರು, ಮೇ 24: ರಾಜಧಾನಿಯಲ್ಲಿ ಭಾನುವಾರ ಅತ್ಯಂತ ದಾರುಣ ಘಟನೆಯೊಂದು ಸಂಭವಿಸಿದೆ. ಕೆಎಸ್ಸಿಎ (KSCA) ಲೀಗ್ ಪಂದ್ಯಾವಳಿ ವೇಳೆ ರಣಜಿ ಅನುಭವಿ ಕ್ರಿಕೆಟ್ ಆಟಗಾರ ಹೃದಯಾಘಾತದಿಂದ (Heart Attack) ಮೃತಪಟ್ಟಿರುವಂತಹ ಘಟನೆ ಬೆಂಗಳೂರಿನ ಬೊಮ್ಮಸಂದ್ರದ ಎಸ್ಎಲ್ಎಸ್ ಮೈದಾನದಲ್ಲಿ ನಡೆದಿದೆ. ಎಸ್.ಎಲ್. ಅಕ್ಷಯ್ (36) ಮೃತ ಕ್ರಿಕೆಟ್ ಆಟಗಾರ. ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು KSCA ಲೀಗ್ ಪಂದ್ಯದ ವೇಳೆ ಆಘಾತಕಾರಿ ಘಟನೆ ಶಿವಮೊಗ್ಗ ಮೂಲದ ಕ್ರಿಕೆಟ್ ಆಟಗಾರನಿಗೆ ಹೃದಯಾಘಾತ ಆವಲಹಳ್ಳಿ ಪೊಲೀಸ್ ಠಾಣಾ…