ತಟ್ಟೆಹಕ್ಕಲು ನದಿಯಲ್ಲಿ ಘೋರ ದುರಂತ: ಕಪ್ಪೆಚಿಪ್ಪು ತೆಗೆಯಲು ಹೋದ 14 ಜನ ನೀರುಪಾಲು – Kannada News | Bhatkal Tragedy: several Drowns in Kattehakkalu River at Uttara kannada
ಕಾರವಾರ, (ಮೇ 24): ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದ (Bhatkal) ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋದವರು ನೀರು ಪಾಲಾಗಿದ್ದಾರೆ. ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ 14 ಜನರು ನೀರಿನ ಸುಳಿಗೆ ಸಿಲುಕಿದ್ದು, ಈ ಪೈಕಿ ಮೂವರ ಮೃತದೇಗಳು ಪತ್ತೆಯಾಗಿದೆ. ಇನ್ನುಳಿದ 11 ಮಂದಿ ನೀರು ಪಾಲಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಎಲ್ಲರೂ ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದು ಬಂದಿದೆ. ಮುಖ್ಯಾಂಶಗಳು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋಗಿದ್ದ ಮೂವರು ಜಲಸಮಾಧಿ ಉತ್ತರ…