ಮೊದಲ ಬಾರಿ ಇನ್ವೆಸ್ಟ್ಮೆಂಟ್ಗೆ ಪ್ರಯತ್ನಿಸುತ್ತಿದ್ದೀರಾ? ಹೇಗೆ ಆರಂಭಿಸೋದು, ಎಲ್ಲಿ ಹೂಡಿಕೆ ಮಾಡೋದು? ಇಲ್ಲಿದೆ ಟಿಪ್ಸ್ – Kannada News | Smart Investment for Beginners: Build Long Term Wealth & Financial Security
ಹಣ ಗಳಿಸುವುದು ಎಷ್ಟು ಮುಖ್ಯವೋ, ಗಳಿಸಿದ ಹಣವನ್ನು ಸರಿಯಾದ ರೀತಿಯಲ್ಲಿ ಹೂಡಿಕೆ (Investment) ಮಾಡಿ ಅದರಿಂದ ಸಂಪತ್ತನ್ನು ಬೆಳೆಸುವುದು ಮತ್ತು ರಕ್ಷಿಸುವುದು ಅಷ್ಟೇ ಮುಖ್ಯ. ಹೂಡಿಕೆ ಜಗತ್ತಿಗೆ ಹೊಸದಾಗಿ ಕಾಲಿಡುತ್ತಿರುವವರಿಗಾಗಿ (Beginners), ದೀರ್ಘಾವಧಿಯಲ್ಲಿ ಆರ್ಥಿಕ ಭದ್ರತೆ ಪಡೆಯಲು ಸಹಾಯ ಮಾಡುವ ಕೆಲವು ಸರಳ ಮತ್ತು ಪ್ರಮುಖ ಆರ್ಥಿಕ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕಾಗುತ್ತದೆ. ನೀವು ಒಂದು ಅಥವಾ ಎರಡು ವರ್ಷದವರೆಗೆ ಮಾತ್ರ ಹೂಡಿಕೆ ಮಾಡಿ, ಹಣ ವಿತ್ಡ್ರಾ ಮಾಡಿಕೊಳ್ಳುತ್ತೇನೆ ಎಂದಿದ್ದರೆ ಆರ್ಡಿಯಲ್ಲೋ, ಎಫ್ಡಿಯಲ್ಲೋ ಅಥವಾ ಕೆಲ ಪೋಸ್ಟ್ ಆಫೀಸ್ ಸ್ಕೀಮ್ಗಳನ್ನೂ…