Viral: ತನ್ನನ್ನು ಕಾಳಜಿ ಮಾಡುವ ಜೀವಕೆ ಮುತ್ತು ನೀಡಿದ ಕರು; ಹೃದಯಸ್ಪರ್ಶಿ ದೃಶ್ಯ ವೈರಲ್ – Kannada News | A calf that kissed a woman who cared for it
ಮನುಷ್ಯನಿಗೆ ಹೋಲಿಸಿದರೆ ಒಳ್ಳೆಯ ಗುಣ, ಮಾನವೀಯತೆ, ಸಹಾಯ ಮನೋಭಾವ ಇವೆಲ್ಲವೂ ತುಸು ಹೆಚ್ಚೇ ಪ್ರಾಣಿಗಳಲ್ಲಿದೆ. ಇದಕ್ಕೆ ನಿದರ್ಶನದಂತಿರುವ ಸಾಕಷ್ಟು ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ (social media) ಆಗಾಗ್ಗೆ ವೈರಲ್ ಆಗುತ್ತಲೇ ಇರುತ್ತವೆ. ಇದೀಗ ಮನೆಯೊಡತಿಯೊಂದಿಗೆ ಪುಟಾಣಿ ಕರು (calf) ನಡೆದುಕೊಂಡ ರೀತಿ ನೋಡಿದ್ರೆ ನೀವು ಶಾಕ್ ಆಗ್ತೀರಾ. ತನ್ನನ್ನು ಕಾಳಜಿ ಮಾಡುವ ಮನೆಯೊಡತಿಗೆ ಮುತ್ತು ನೀಡಿ ಕರುವೊಂದು ತನ್ನ ಪ್ರೀತಿಯನ್ನು ತೋರ್ಪಡಿಸಿದ ವಿಡಿಯೋ ವೈರಲ್ ಆಗಿದೆ. ಈ ಕ್ಲಿಪಿಂಗ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈ ನಿಷ್ಕಲ್ಮಶ ಪ್ರೀತಿಗೆ…