ಅಮೆರಿಕದ ವೀಸಾ ಸಮಸ್ಯೆ ಬಗ್ಗೆ ಸಚಿವ ಜೈಶಂಕರ್ ಕಳವಳ; ಭಾರತವನ್ನು ಟಾರ್ಗೆಟ್ ಮಾಡಿಲ್ಲ ಎಂದ ರೂಬಿಯೊ – Kannada News | Minister S Jaishankar Points US visa troubles in Joint Press Conference Marco Rubio says not targeted at India
ನವದೆಹಲಿ, ಮೇ 24: ಭಾರತಕ್ಕೆ 4 ದಿನಗಳ ಅಧಿಕೃತ ಪ್ರವಾಸ ಕೈಗೊಂಡಿರುವ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ (Marco Rubio) ಅವರು ಇಂದು ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ (S Jaishankar) ಅವರೊಂದಿಗೆ ಉನ್ನತ ಮಟ್ಟದ ನಿಯೋಗ ಮಟ್ಟದ ಮಾತುಕತೆ ನಡೆಸಿದ್ದಾರೆ. ಡೊನಾಲ್ಡ್ ಟ್ರಂಪ್ ಅವರ ಸುಂಕದ ನೀತಿಗಳಿಂದಾಗಿ ಕಳೆದ ಕೆಲವು ತಿಂಗಳುಗಳಿಂದ ಭಾರತ ಮತ್ತು ಅಮೆರಿಕ ನಡುವೆ ಉಂಟಾಗಿದ್ದ ರಾಜತಾಂತ್ರಿಕ ಹಾಗೂ ವ್ಯಾಪಾರ ಉದ್ವಿಗ್ನತೆಯನ್ನು ತಿಳಿಗೊಳಿಸುವ ನಿಟ್ಟಿನಲ್ಲಿ…